ತೈಲ ಬೆಲೆ ಕುಸಿತ, ಡಾಲರ್ ಅಪಮೌಲ್ಯದ ಹಿನ್ನೆಲೆಯಲ್ಲಿ ರೂಪಾಯಿ ಗಳಿಕೆ ಹೆಚ್ಚಿಸಿಕೊಂಡಿದೆ. ಆರಂಭಿಕ ವಹಿವಾಟಿನಲ್ಲಿ ಅಮೆರಿಕ ಡಾಲರ್ ಎದುರು ರೂಪಾಯಿ ೪೬ ಪೈಸೆ ಗಳಿಕೆ ಕಂಡು, ೭೮.೯೪ರಂತೆ ವಹಿವಾಟುಗೊಂಡಿತು. ಹಿಂದಿನ ದಿನದ ವಹಿವಾಟು ಮುಕ್ತಾಯದ ವೇಳೆ ರೂಪಾಯಿ ೭೯.೪೬೫೦ರಷ್ಟು ಇತ್ತು.
ತೈಲ ಬೆಲೆ ಕುಸಿತ, ಡಾಲರ್ ಅಪಮೌಲ್ಯದ ಹಿನ್ನೆಲೆಯಲ್ಲಿ ರೂಪಾಯಿ ಗಳಿಕೆ ಹೆಚ್ಚಿಸಿಕೊಂಡಿದೆ. ಆರಂಭಿಕ ವಹಿವಾಟಿನಲ್ಲಿ ಅಮೆರಿಕ ಡಾಲರ್ ಎದುರು ರೂಪಾಯಿ ೪೬ ಪೈಸೆ ಗಳಿಕೆ ಕಂಡು, ೭೮.೯೪ರಂತೆ ವಹಿವಾಟುಗೊಂಡಿತು. ಹಿಂದಿನ ದಿನದ ವಹಿವಾಟು ಮುಕ್ತಾಯದ ವೇಳೆ ರೂಪಾಯಿ ೭೯.೪೬೫೦ರಷ್ಟು ಇತ್ತು.
ಕುಲಪತಿ- ಕುಲಸಚಿವ ಮಾರಾಮಾರಿ ನಾಚಿಕೆಗೇಡು ದೇಶದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕರಾವಿಮು)ಕ್ಕೆ ತನ್ನದೇ ಆದ ಗೌರವ ಇದೆ. ಆದರೆ ಆ.೨ ರಂದು ಕರಾಮುವಿ ಕುಲಪತಿ - ಕುಲಸಚಿವರ ನಡುವಿನ ಮುಸುಕಿನ ಗುದ್ದಾಟ ಬಹಿರಂಗವಾಗಿದೆ. ಇದು ಕರಾಮುವಿ ಶೋಚನೀಯ ಪರಿಸ್ಥಿತಿಯಾಗಿದೆ. ವಿದ್ಯಾರ್ಥಿಗಳಿಗೆ …
ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ ಕ್ರೀಡಾಕೂಟ 2022 ರ ಕುಸ್ತಿ ವಿಭಾಗದಲ್ಲಿ ಭಾರತದ ಕುಸ್ತಿಪಟು ಬಜರಂಗ್ ಪುನಿಯಾ ಅವರು ಚಿನ್ನದ ಪದಕವನ್ನು ಗೆಲ್ಲುವ ಮೂಲಕ ದಾಖಲೆ ಬರೆದ ಅವರು ಪದಕ ಪಡೆದ ನಂತರ ತಮ್ಮ ಮೊದಲ ಮಾತನ್ನು ಹಂಚಿಕೊಂಡಿದ್ದಾರೆ. "ನಾನು ಯಾವಾಗಲೂ ನನ್ನ …
ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ ಕ್ರೀಡಾಕೂಟ 2022 ರ ಕುಸ್ತಿ ವಿಭಾಗದಲ್ಲಿ ಭಾರತೀಯ ದೀಪಕ್ ಪೂನಿಯಾ ಅವರು ಚಿನ್ನದ ಪದಕವನ್ನು ಗೆದ್ದಿದ್ದಾರೆ. ಪುರುಷರ 86 ಕೆಜಿ ವಿಭಾಗದಲ್ಲಿ ದೀಪಕ್ ಪೂನಿಯಾ ಅವರು ಕೇವಲ ಒಂದು ನಿಮಿಷ 23 ಸೆಕೆಂಡುಗಳಲ್ಲಿ ಸಿಯೆರಾ ಲಿಯೋನ್ …
ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ ಕ್ರೀಡಾಕೂಟ 2022 ಸ್ಪರ್ಧೆಯಲ್ಲಿ ಭಾಗವಹಿಸಿರುವ ಭಾರತೀಯ ವಿವಿಧ ವಿಭಾಗದ ಕ್ರೀಡಾಪಟುಗಳು ಪ್ರತಿನಿತ್ಯ ಭಾರತಕ್ಕೆ ಶುಭ ಸಂದೇಶವನ್ನು ನೀಡುತ್ತಿದ್ದಾರೆ. ಇದೀಗ ಭಾರತೀಯ ಕುಸ್ತಿಗೆ ಪದಕಗಳ ಸುರಿಮಳೆ ಎಂದು ಹೇಳಬಹುದು. ಹೌದು ಭಾರತೀಯ ಕುಸ್ತಿಪಟು ಸಾಕ್ಷಿ ಮಲಿಕ್ ಅವರು …
ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ ಕ್ರೀಡಾಕೂಟ 2022 ರ ಕುಸ್ತಿ ವಿಭಾಗದಲ್ಲಿ ಭಾರತದ ಕುಸ್ತಿಪಟು ಬಜರಂಗ್ ಪುನಿಯಾ ಅವರು ಚಿನ್ನದ ಪದಕವನ್ನು ಗೆಲ್ಲುವ ಮೂಲಕ ದಾಖಲೆ ಬರೆದಿದ್ದಾರೆ. ಇಂದು ನಡೆದ ಸ್ಪರ್ಧೆಯಲ್ಲಿ ಪುರುಷರ ವಿಭಾಗದ 65 ಕೆಜಿ ತೂಕದ ವಿಭಾಗದಲ್ಲಿ ಕೆನಡಾ …
ಮೈಸೂರು : ಮೈಸೂರಿನ ಮಹಾರಾಜರು, ರಾಜ್ಯ ಕ್ರಿಕೆಟ್ ಸಂಸ್ಥೆಯ ಮಾಜಿ ಅಧ್ಯಕ್ಷರೂ ಆಗಿದ್ದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸ್ಮರಣಾರ್ಥ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ)ಯು ಆಯೋಜನೆ ಮಾಡಿರುವ ಮಹಾರಾಜ ಟ್ರೋಫಿ‘ ಟಿ-೨೦ ಕ್ರಿಕೆಟ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ಮೈಸೂರಿನಿಂದ ಸ್ಪರ್ಧಿಗಳು ತಮ್ಮ …
ಒಂದಿಡೀ ಟರ್ಮ್ ಆಡಳಿತ ನಡೆಸಿದ್ದ ಸಿದ್ಧರಾಮಯ್ಯ ಸರ್ಕಾರ ಎರಡನೇ ಟರ್ಮಿಗೆ ೫೫-೪೫ರ ಸಣ್ಣ ಅಂತರದಲ್ಲಿ ಸೋತರೂ ಬಾಹ್ಯ ಬೆಂಬಲದಿಂದ ಸರ್ಕಾರ ರಚಿಸಿದ್ದು, ಪ್ರಲೋಭನೆಯ ಪಕ್ಷಾಂತರಗಳಿಂದಾಗಿ ಅಧಿಕಾರ ಕಳೆದುಕೊಂಡದ್ದು ಎಲ್ಲವನ್ನೂ ಕಾಂಗ್ರೆಸ್ ಕಾರ್ಯಕರ್ತರು ಮರೆತಂತೆ ಕಾಣುತ್ತಿತ್ತು. ಯಾಕೆ ಈ ಮರೆವು ಉಂಟಾಗಿತ್ತೆಂದರೆ ಡಬ್ಬಲ್ …
ಮಾಧ್ಯಮಗಳು ಅದರಲ್ಲೂ ಮುಖ್ಯವಾಗಿ ಟಿ.ವಿ. ವಾಹಿನಿಗಳು ಇಲ್ಲದ ಸಮಸ್ಯೆಗಳನ್ನು ಭೂತಕಾರವಾಗಿ ಬೆಳೆಸುವ ಕೆಲಸ ಮಾಡುತ್ತವೆ ಎಂಬ ಆಕ್ಷೇಪ ಎಲ್ಲೆಡೆ ಕೇಳಿ ಬರುತ್ತಿದೆ. ಒಂದು ರೀತಿಯಲ್ಲಿ ಟಿ.ವಿ. ವಾಹಿನಿಗಳು ಸುಳ್ಳು ಸುದ್ದಿಗಳ ಕಾರ್ಖಾನೆಯಾಗುವ ಹಂತ ತಲುಪಿದೆ ಎಂದು ಬಹಳಷ್ಟು ಜನ ಆಕ್ಷೇಪಿಸುತ್ತಾರೆ. ಈ …
ಹಲಸು ಈಗ ಕೇವಲ ಹಣ್ಣಾಗಿ ಉಳಿದಿಲ್ಲ. ಅದರ ಮೌಲ್ಯವರ್ಧನೆ ಮಾಡಿ ನಾನಾ ಬಗೆಯ ತಿನಿಸು, ಅಡುಗೆಗಳನ್ನು ತಯಾರಿಸುವ ಪದ್ಧತಿ ಇದೆ. ಹಲವರಿಗೆ ಈ ಹಣ್ಣನ್ನು ಬಳಸಿ ಏನೇನು ಮಾಡಬಹುದು ಎನ್ನುವುದು ತಿಳಿದಿರುವುದಿಲ್ಲ. ಇದನ್ನೆಲ್ಲ ತಿಳಿಸಲು ಮೈಸೂರಿನಲ್ಲಿ ಹಲಸು ಮೇಳ ನಡೆಯುತ್ತಿದೆ. ಆ. …