Mysore
25
light rain

Social Media

ಗುರುವಾರ, 02 ಜುಲೈ 2026
Light
Dark

Archives

HomeNo breadcrumbs

ಚಾಮರಾಜನಗರ: ಕೊಳ್ಳೇಗಾಲ ತಾಲ್ಲೂಕಿನಲ್ಲಿ ಗೋಶಾಲೆ ತೆರೆಯದೆ ೪ ಕೋಟಿ ರೂ. ದುರುಪಯೋಗ ಮಾಡಿಕೊಂಡ ಅಂದಿನ ತಹಶೀಲ್ದಾರ್ ಕಾಮಾಕ್ಷಮ್ಮ ಅವರ ವಿರುದ್ದ ಕ್ರಮ ಕೈಗೊಳ್ಳದೆ ವಿಳಂಬ ಮಾಡಲಾಗುತ್ತಿದೆ ಎಂದು ಆರ್‌ಟಿಐ ಕಾರ್ಯಕರ್ತ ಆರ್.ಗೋವಿಂದರಾಜ್ ಆರೋಪಿಸಿದ್ದಾರೆ. ೨೦೧೬ ರಿಂದ ೨೦೧೭-೧೮ನೇ ಸಾಲಿನಲ್ಲಿ ಜಿಲ್ಲೆಯಲ್ಲೂ ಮಳೆಯಾಗದೆ …

ಚಾಮರಾಜನಗರ: ಪ್ರಸಿದ್ದ ಯಾತ್ರಾಸ್ಥಳವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಲು ಮುಜರಾಯಿ ಇಲಾಖೆಯು ಅನುಮತಿ ನೀಡದೆ ಅಲೆದಾಡಿಸುತ್ತಿದ್ದಾರೆ ಎಂದು ಮೈಸೂರಿನ ಸಂಜಯ್ ಎಲೆಕ್ಟ್ರಿಕಲ್ ಮಾಲೀಕರಾದ ಆರ್.ಶ್ರೀಪಾಲ್ ದೂರಿದ್ದಾರೆ. ೪ ತಿಂಗಳ ಹಿಂದೆ ಬೆಟ್ಟಕ್ಕೆ ಭೇಟಿ ನೀಡಿದ್ದಾಗ ವಿದ್ಯುತ್ ಸಂಪರ್ಕ ಇಲ್ಲದಿರುವುದು …

ನಂಜನಗೂಡು: ಸತತವಾಗಿ  ನಾಲ್ಕು ದಿನಗಳಿಂದ ಸುರಿಯುತ್ತಿದ ಭಾರಿ ನಂಜನಗೂಡಿನ ಜನತೆ  ಅಕ್ಷರಶಃ  ನಲುಗಿ ಹೋಗಿದ್ದಾರೆ. ಹಳ್ಳ, ಕೊಳ್ಳ, ಕೆರೆ, ಕಟ್ಟೆಗಳು ತುಂಬಿ ಹರಿಯುತ್ತಿದೆ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ, ಮನೆಗಳು ಕುಸಿದು ಜನರ ಬದುಕು ಚಿಂತಾಜನಕವಾಗಿದೆ. ರಾಜ್ಯಾದ್ಯಂತ ನಿರಂತರವಾಗಿ ನಾಲ್ಕು ದಿನಗಳಿಂದ …

ಚಾಮರಾಜನಗರ: ಪ್ರತಿ ವರ್ಷ ಅಕ್ಟೋಬರ್ ೧ ರಿಂದ ೩೦ ರವರೆಗೆ ಸ್ವಚ್ಚ ಭಾರತ್ ಕಾರ್ಯಕ್ರಮವನ್ನು ಸಾರ್ವಜನಿಕರ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದ್ದು, ಈ ಬಾರಿಯೂ ಏಕ ಬಳಕೆಯ ಪ್ಲಾಸ್ಟಿಕ್ ಸಂಗ್ರಹಿಸಿ ವಿಲೇವಾರಿ ಮಾಡಲಾಗುತ್ತದೆ ಎಂದು ಎಂದು ನೆಹರು ಯುವ ಕೇಂದ್ರ ಸಂಘಟನೆ ಯುವ ವ್ಯವಹಾರ …

ಚಾಮರಾಜನಗರ: ಕೇಂದ್ರ ಸರ್ಕಾರವು ಕ್ವಿಂಟಲ್ ತೆಂಗಿನ ಕಾಯಿಗೆ ಕನಿಷ್ಠ ಬೆಂಬಲ ಬೆಲೆ ೨೮೬೦ ರೂ. ಘೋಷಿಸಿರುವುದನ್ನು ಈಗಲಾದರೂ ಅನುಷ್ಠಾನಗೊಳಿಸಬೇಕು ಎಂದು ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಕೆ.ರವಿಕುಮಾರ್ ಒತ್ತಾಯಿಸಿದ್ದಾರೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಕೆ.ಜಿ. ತೆಂಗಿನಕಾಯಿ ಬೆಲೆ ೨೦-೨೧ ರೂ.ಗೆ ಕುಸಿದಿದ್ದು, ತೆಂಗು ಬೆಳೆಗಾರರು …

ಚಾಮರಾಜನಗರ: ನಗರಸಭೆ ನೂತನ ಆಯುಕ್ತರಾಗಿ ಎಸ್.ವಿ.ರಾಮದಾಸ್ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ರಾಮದಾಸ್ ಅವರು ಮಡಿಕೇರಿ ನಗರಸಭೆಯಲ್ಲಿ ಎರಡು ವರ್ಷ ಆಯುಕ್ತರಾಗಿ ಕೆಲಸ ನಿರ್ವಹಿಸಿದ್ದರು. ಅಲ್ಲಿಂದ ಬೆಂಗಳೂರಿನ ಲಾಲ್‌ಬಾಗ್‌ನ ತೋಟಗಾರಿಕೆ ಇಲಾಖೆಗೆ ವರ್ಗಾವಣೆಗೊಂಡು ಮೂರು ತಿಂಗಳ ಕಾಲ ಕಾರ್ಯನಿರ್ವಹಿಸಿದ್ದ ರಾಮದಾಸ್ ಅವರನ್ನು ಚಾ.ನಗರ …

ಹನೂರು: ಒಂಟಿ ಸಲಗವೊಂದು ರೈತರ ಜಮೀನಿಗೆ ಲಗ್ಗೆಯಿಟ್ಟು ಬೆಳೆಯನ್ನು ನಾಶ ಮಾಡಿರುವ ಘಟನೆ ಬುಧವಾರ ರಾತ್ರಿ ಅಜ್ಜಿಪುರ ಹೊರವಲಯದ ಜಮೀನಿನಲ್ಲಿ ನಡೆದಿದೆ. ಶಿವಶಂಕರ್ ಎಂಬುವರ ಮಾಲೀಕತ್ವದ ಸ.ನಂ.56/2 ಜಮೀನಿನಲ್ಲಿ ಅಜ್ಜಿಪುರ ಗ್ರಾಮದ ನಂಜಪ್ಪ ಸಣ್ಣಮ್ಮ ದಂಪತಿಗಳು ಗುತ್ತಿಗೆ ಆಧಾರದ ಮೇಲೆ ಬೇಸಾಯ …

ಮೈಸೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಸಂಧಾನ ಯಶಸ್ವಿಯಾದ ಬೆನ್ನಿಗೇ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು ಶುಕ್ರವಾರ ಹಿರಿಗೌಡರ ಜತೆ ಶುಕ್ರವಾರ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ನಗರದ ಹೊರವಲಯದ ರೆಸಾರ್ಟ್ನಲ್ಲಿನಡೆದ ಸಭೆಯಲ್ಲಿ ಪಾಲ್ಗೊಂಡು ವಾಸ್ತವ್ಯ …

ಮೈಸೂರು : ಮೈಸೂರು ಹಾಗೂ ವೀರಾಜಪೇಟೆ ರಸ್ತೆಗೆ ಹೊಂದಿಕೊಂಡಂತಿರುವ ಕಚುವಿನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡೆಮ್ಮೆಯನ್ನು ಭೇಟೆಯಾಡಿ ಅದರ 4 ತೊಡೆಗಳು ಹಾಗೂ ಎಡ ದೇಹದ ಭಾಗಗಳನ್ನು ಕತ್ತರಿಸಿಕೊಂಡು  ಪರಾರಿಯಾಗಿದ್ದ ಆರೋಪಿಗಳನ್ನು ಸೆರೆಹಿಡಿಯುವಲ್ಲಿ  ಯಶಸ್ವಿಯಾಗಿದ್ದಾರೆ. ಆರೋಪಿಗಳು ಕಚುವಿನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ …

ಹೊಸ ದಿಲ್ಲಿ: ಕೊರೊನಾ ವೈರಸ್ ಹೊಸ ಅಲೆಯ ಸಾಧ್ಯತೆಯ ಆತಂಕವನ್ನು ವಿಶ್ವ ಆರೋಗ್ಯ ಸಂಸ್ಥೆ ಹೊರಹಾಕಿದೆ. ಈ ಕುರಿತಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಡಾ. ಸೌಮ್ಯ ಸ್ವಾಮಿನಾಥನ್, ಕೆಲವು ದೇಶಗಳು ಕೋವಿಡ್ ಹೊಸ ಅಲೆಯನ್ನು …

Stay Connected​
error: Content is protected !!