Mysore
27
overcast clouds

Social Media

ಗುರುವಾರ, 02 ಜುಲೈ 2026
Light
Dark

Archives

HomeNo breadcrumbs

ಮಂಡ್ಯ: ಮಳೆಹಾನಿಗೊಳಗಾದ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ, ಹನುಮಂತನಗರ ಮಾರ್ಗದ ರಸ್ತೆ, ಬ್ರಿಡ್ಜ್ ಗಳು, ಹಲಗೂರು, ಮುತ್ತತ್ತಿ ರಸ್ತೆ,ಗುತ್ತಲು ಹತ್ತಿರ ಹೆಬ್ಬಾಳ ಬ್ರಿಡ್ಜ್ ಹಾಗೂ ಅರ್ಕೇಶ್ವರ ದೇವಸ್ಥಾನದ ಹತ್ತಿರದ ಹಳ್ಳದಲ್ಲಿ ನೀರು ತುಂಬಿ ಬ್ರಿಡ್ಜ್ ಮೇಲೆ ಹರಿಯುತ್ತಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು …

ಮಡಿಕೇರಿ: ಅಖಿಲ ಕರ್ನಾಟಕ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಅಕಾಡೆಮಿ ವತಿಯಿಂದ ಬೆಂಗಳೂರಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ರಾಜ್ಯಮಟ್ಟದ ಮುಕ್ತ ಟೆಕ್ವಾಂಡೊ ಚಾಂಪಿಯನ್‌ಷಿಪ್‌ನಲ್ಲಿ ಮಡಿಕೇರಿಯ ಕೂರ್ಗ್ ಟೆಕ್ವಾಂಡೊ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಚಿನ್ನ ಮತ್ತು ಬೆಳ್ಳಿ ಗೆದ್ದಿದ್ದಾರೆ. ವಿದ್ಯಾರ್ಥಿಗಳಾದ ಬಿ.ಎಲ್.ಐಶ್ವರ್ಯಾ ರೈ ೨ ಚಿನ್ನ, …

ಮೈಸೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮವೆಸಗಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಬೊಮ್ಮಾಯಿ ಅವರಿಗೆ ರಾಜಕೀಯ ಇಚ್ಛಾಸಕ್ತಿ ಇದ್ದರೆ ಸಿಬಿಐ ಅಥವಾ ಇಡಿಯಿಂದ ಅಕ್ರಮದ ತನಿಖೆ ನಡೆಸಲಿ ಎಂದು ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಒತ್ತಾಯಿಸಿದರು. …

ಉಕ್ಕಿ ಹರಿಯುವ ನೀರಿನ ಮಧ್ಯೆ 900 ಕುರಿಗಳೊಂದಿಗೆ 10 ಕುರಿಗಾಹಿಗಳು ಬಂಧಿ  ಕೆ.ಆರ್.ಪೇಟೆ: ಹೇಮಾವತಿ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ಕೆ.ಆರ್.ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಬಳಿಯ ದ್ವೀಪದಲ್ಲಿ 900 ಕುರಿಗಳೊಂದಿಗೆ  10ಮಂದಿ ಕುರಿಗಾಹಿಗಳು ಅಪಾಯದಲ್ಲಿ ಸಿಲುಕಿದ್ದಾರೆ. ಎರಡು ದಿನಗಳಿಂದ ಆಹಾರವಿಲ್ಲದೆ ಬಳಲುತ್ತಿರುವ …

ಹಾಸನ: ಹಾಸನಾಂಬೆ ದೇವಿ ದರ್ಶನಕ್ಕೆ ಬಂದಿದ್ದ ವೇಳೆ ಹೃದಯಾಘಾತದಿಂದ ಭಕ್ತರೊಬ್ಬರು ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ. ದೇವಿಯ ದರ್ಶನಕ್ಕೆ ಬಂದಿದ್ದ ಹಾಸನ ತಾಲೂಕಿನ, ಬೊಮ್ಮನಹಳ್ಳಿ ಗ್ರಾಮದ ಗಿರೀಶ್ ಎಂಬುವರು ಮೃತರಾದವರು. ಹಾಸನಾಂಬೆ ದೇವಾಲಯದ ಮುಖ್ಯದ್ವಾರದ ಬಳಿ ಘಟನೆ ನಡೆದಿದೆ. ಸಾಮಾನ್ಯ ಸರತಿ …

ಮೈಸೂರು : ನಗರದ  ದಟ್ಟಗಳ್ಳಿಯ ಆದಿತ್ಯ ಸರ್ಕಲ್ ಸಮೀಪ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಿನಿ ಲಾರಿಯೊಂದು ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸದ್ಯ ಸಾರ್ವಜನಿಕರು ಹಾಗೂ ಸ್ಥಳೀಯರ ನೆರವಿನಿಂದ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ನವದೆಹಲಿ :10 ಲಕ್ಷ ಮಂದಿಗೆ ಉದ್ಯೋಗ ನೀಡುವ ಬೃಹತ್ ಉದ್ಯೋಗ ಮೇಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 22ರಂದು ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ. ಯುವಕರಿಗೆ ಉದ್ಯೋಗ ನೀಡುವುದರ ಜೊತೆಗೆ ನಾಗರಿಕರ ಕಲ್ಯಾಣವನ್ನು ಖಾತರಿಪಡಿಸುವ ಪ್ರಧಾನ ಮಂತ್ರಿಗಳ ಆಶಯದ ನಿಟ್ಟಿನಲ್ಲಿ …

ಚಾಮರಾಜನಗರ: ರಾಜ್ಯ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವವನ್ನು ಅ.೨೩ ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರೈತ ಮುಖಂಡರಾದ ಮಲ್ಲೇಶ್ ತಿಳಿಸಿದರು. ಬ್ರಿಟಿಷರ ವಿರುದ್ದ ಹೋರಾಡಿದ್ದ ರಾಣಿ ಚೆನ್ನಮ್ಮ ಅವರ ಜಯಂತಿಯನ್ನು ಕೇವಲ ಕಿತ್ತೂರಿಗೆ ಸೀಮಿತಗೊಳಿಸುವುದು ಬೇಡ ಎಂಬ ಉದ್ದೇಶದಿಂದ …

ಚಾಮರಾಜನಗರ: ನಗರದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿ ಮಳೆ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ಸೇನಾಪಡೆ ಮುಖಂಡರು ನಗರದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಡಳಿ ಭವನದ ಮುಖ್ಯದ್ವಾರದ ಮುಂಭಾಗದಲ್ಲಿ ಜಮಾಯಿಸಿದ್ದ ಮುಖಂಡರು ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತದ ವಿರುದ್ದ ಘೋಷಣೆ …

ಚಾಮರಾಜ‌ನಗರ : ಚಾಮರಾಜ‌ಗರ ಜಿಲ್ಲಾ ಹಾಲು ಉತ್ಪಾದಕರಿಗೆ ಚಾಮುಲ್ ದೀಪಾವಳಿ ಕೊಡುಗೆ ನೀಡಿದ್ದು, ಹಾಲು ಉತ್ಪಾದಕರಿಗೆ ನಾಳೆಯಿಂದ ಪ್ರತಿ ಲೀಟರ್ ಹಾಲಿಗೆ ಎರಡು ರೂಪಾಯಿ ಹೆಚ್ಚಳ ಮಾಡಲಾಗಿದೆ. ಈ ಹಿಂದೆ ಪ್ರತಿ ಲೀಟರ್​ ಹಾಲಿಗೆ ರೂ. 26.85 ನೀಡಲಾಗುತಿತ್ತು. ನಾಳೆಯಿಂದ ಲೀಟರ್ ಹಾಲಿಗೆ 28.85 ನೀಡಿ …

Stay Connected​
error: Content is protected !!