Mysore
28
overcast clouds

Social Media

ಗುರುವಾರ, 02 ಜುಲೈ 2026
Light
Dark

Archives

HomeNo breadcrumbs

ಎಂಭತ್ತು ವರ್ಷದ ಮಾನಪ್ಪ ಮಲ್ಲಿಕಾರ್ಜುನ ಖರ್ಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸತತ ಸೋಲಿನ ಕಹಿಯುಂಡ ಕಾಂಗ್ರೆಸ್ ಪಕ್ಷಕ್ಕೆ ಖರ್ಗೆ ಅವರು ಹೊಸ ಶಕ್ತಿ ತುಂಬಲಿದ್ದಾರೆ ಎಂಬ ನಿರೀಕ್ಷೆ ಕಾಂಗ್ರೆಸ್ ಪಕ್ಷದಲ್ಲಿದೆ. ಮುಂದಿನ ವರ್ಷ ವಿಧಾನಸಭಾ ಚುನಾವಣೆಗೆ ಅಣಿಯಾಗುತ್ತಿರುವ …

ಹೊಸದಿಲ್ಲಿ: ಉಕ್ರೇನ್ ಮೇಲಿನ ರಷ್ಯಾ ದಾಳಿ ಮತ್ತಷ್ಟು ತೀವ್ರಗೊಂಡಿದೆ. ಜಾಗತಿಕ ಮಟ್ಟದ ಒತ್ತಡದ ನಡುವೆ ತಮ್ಮ ಹಟವನ್ನು ಮುಂದುವರಿಸಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಉಕ್ರೇನ್ ಅನ್ನು ಸದೆಬಡಿಯುವ ಶಪಥ ಮಾಡಿದ್ದಾರೆ. ಹೀಗಾಗಿ ಉಕ್ರೇನ್ ಪ್ರವಾಸ ಕೈಗೊಳ್ಳುವವರಿಗೆ ಎಚ್ಚರಿಕೆ ನೀಡಿರುವ ಭಾರತ, …

ನಕಲಿ ಜಾಲಕ್ಕೆ ಕಡಿವಾಣ ಹಾಕಲು ಪ್ರಜ್ಞಾವಂತ ನಾಗರಿಕರು ಮನವಿ -ಕೆ.ಬಿ.ಶಂಶುದ್ಧೀನ್ ಕುಶಾಲನಗರ: ಅತೀ ವೇಗವಾಗಿ ಬೆಳೆಯುತ್ತಿರುವ ವಾಣಿಜ್ಯ ನಗರಿ ಕುಶಾಲನಗರದಲ್ಲಿ ಮೊಬೈಲ್‌ನ ನಕಲಿ ಬಿಡಿ ಭಾಗಗಳ ಮಾರಾಟ ಯಥೇಚ್ಛವಾಗಿ ನಡೆಯುತ್ತಿದ್ದು, ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕಾಗಿದೆ. ನಕಲಿ ವಸ್ತುಗಳ ಮಾರಾಟದ ಜಾಲಕ್ಕೆ ಕಡಿವಾಣ ಹಾಕಬೇಕು …

ಸಕ್ಕರೆ ಕಾರ್ಖಾನೆ ಆರಂಭ, ಕಲ್ಲು ಗಣಿಗಾರಿಕೆ ಸ್ಥಗಿತ ಪಾಂಡವಪುರ: ಕೊಟ್ಟ ಮಾತಿನಂತೆ ಜಿಲ್ಲೆಯ ಎರಡು ಸಕ್ಕರೆ ಕಾರ್ಖಾನೆಗಳ ಆರಂಭ ಹಾಗೂ ಅಕ್ರಮ ಕಲ್ಲು ಗಣಿಗಾರಿಕೆಯನ್ನು ಸ್ಥಗಿತಗೊಳಿಸಲು ಹೋರಾಟ ನಡೆಸಿದ್ದೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು. ಪಟ್ಟಣದ ಟಿಎಪಿಸಿಎಂಎಸ್ ರೈತ ಸಭಾಂಗಣದಲ್ಲಿ …

ಸೂಕ್ತ ರಸ್ತೆ ನಿರ್ಮಾಣವಾಗದೆ ಕೆಸರಿನಲ್ಲಿಯೇ ಶಾಲೆಗೆ ತೆರಳುವ ಮಕ್ಕಳು; ರಸ್ತೆ ದುರಸ್ತಿಗೆ ಆಗ್ರಹ ಶಂಕರ ಎಚ್.ಎಸ್. ಮೈಸೂರು: ವಿಜಯನಗರ ೩ನೇ ಹಂತದ ‘ಸಿ’ ಬ್ಲಾಕ್‌ನಲ್ಲಿರುವ ಯೂರೋ ಶಾಲೆ ಮುಂಭಾಗದ ರಸ್ತೆ ಕಳೆದ ಒಂದು ವಾರದಿಂದ ರಾತ್ರಿ ಸುರಿದ ಮಳೆಯಿಂದಾಗಿ ಕೆಸರು ಗದ್ದೆಯಂತಾಗಿದ್ದು, …

ನಂಜನಗೂಡು: ತಾಲ್ಲೂಕಿನ ಹೆಡಿಯಾಲದ ಅಂಗನವಾಡಿಗೆ ಹುಳು ಹಿಡಿದ ಆಹಾರಗಳು ಮತ್ತೆ ಸರಬರಾಜಾಗುತ್ತಿರುವ ಆತಂಕಕಾರಿ ಘಟನೆ ನಡೆದಿದೆ. ಅಂಗನವಾಡಿಗೆ ಪೂರೈಕೆಯಾಗುತ್ತಿರುವ ಆಹಾರ ಪುಟ್ಟಗಳಲ್ಲಿರುವ ಪದಾರ್ಥಗಳು ಹುಳು ಹಿಡಿದಿರುವುದು ಕಂಡುಬಂದಿದೆ. ಕಳೆದ ವರ್ಷವೂ ಇದೇ ರೀತಿ ಹುಳುಹಿಡಿದ ಆಹಾರ ಪದಾರ್ಥಗಳು ಸರಬರಾಜಾಗಿದ್ದ ಹಿನ್ನಲೆಯಲ್ಲಿ ಆಹಾರ …

ಮೈಸೂರು:  ನಗರದೆಲ್ಲೆಡೆ ಸಂಜೆ ಆಗುತ್ತಿದ್ದಂತೆ ಮೋಡ ಕವಿದ ವಾತಾವರಣವಿತ್ತು. ರಾತ್ರಿ ದಿಢೀರ್‌ ಶುರುವಾದ ಮಳೆಯು ತಡರಾತ್ರಿವರೆಗೆ ಸುರಿಯಿತು. ಪ್ರತಿದಿನ ಸಂಜೆ ಬರುವ ಮಳೆಯಿಂದ ಬೀದಿಬದಿ ವ್ಯಾಪಾರಿಗಳು, ವ್ಯಾಪಾರವಿಲ್ಲದೇ ಕಂಗಾಲಾಗಿದ್ದಾರೆ. ಬಹುತೇಕ ಕಡೆಗಳಲ್ಲಿ ರಸ್ತೆ, ಚರಂಡಿ ಕಾಮಗಾರಿ ನಡೆಯುತ್ತಿದ್ದು, ಮಳೆಯಿಂದ ಮಾಡಿದ ಕೆಲಸವೆಲ್ಲಾ …

ಓದುಗರ ಪತ್ರ ಪಟಾಕಿಗಳನ್ನು ಹೊಡೆಯುವ ಮುನ್ನ ಯೋಚಿಸಿ! ಕತ್ತಲೆಯನ್ನು ಹೋಗಲಾಡಿಸಿ ಮನೆ ಹಾಗೂ ಮನದ ಕತ್ತಲೆಯನ್ನು ನಿವಾರಿಸಿ ಬೆಳಕನ್ನು ಉಂಟು ಮಾಡುವ ಹಬ್ಬವೇ ದೀಪಾವಳಿ. ಆದರೆ ಪಟಾಕಿ ಇಲ್ಲದ ದೀಪಾವಳಿಯನ್ನು ಇಂದು ಊಹಿಸುವುದೇ ಕಷ್ಟವಾಗಿದೆ. ಪಟಾಕಿಯಲ್ಲಿರುವ ತಾಮ್ರ, ಕ್ಯಾಡ್ಮಿಯಂ, ಸೀಸ, ಮೆಗ್ನೀಷಿಯಂ …

ಮೊಸರನ್ನ ಸೇವನೆ ಮಾಡಿ ಮೊಸರನ್ನದಲ್ಲಿ ಫೈಬರ್ ಅಂಶ ಹೆಚ್ಚಾಗಿ ಇರುತ್ತದೆ. ಇದರ ನಿಯಮಿತ ಸೇವನೆಯಿಂದ ಅಜೀರ್ಣ ಸಮಸ್ಯೆ ಕಡಿಮೆಯಾಗುತ್ತದೆ. ಅಸಿಡಿಟಿ ಇರುವವರು ಮೊಸರನ್ನ ಸೇವಿಸುವುದು ಉತ್ತಮ. ಅಲ್ಲದೇ ಅತಿಸಾರ ಆದ ಸಂದರ್ಭದಲ್ಲಿ ಮೊಸರನ್ನ ಸೇವಿಸುವುದರಿಂದ ದೇಹದಲ್ಲಿನ ನೀರಿನ ಅಂಶ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. …

ಕೆಲವು ವರ್ಷಗಳಿಂದೀಚೆಗೆ ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತಿರುವ ಸಮಸ್ಯೆ ಹರ್ಪಿಸ್ ಜನೈಟಾಲಿಸ್. ಹರ್ಪಿಸ್ ಸಿಂಪ್ಲೆಕ್ಸ್ ವೈರಾಣುವಿನಿಂದ ಈ ರೋಗಬರುತ್ತದೆ. ಶರವೇಗದಲ್ಲಿ ಜಗತ್ತಿನಲ್ಲೆಲ್ಲಾ ಹರಡುತ್ತಿರುವ ಈ ಸಮಸ್ಯೆ ಒಮ್ಮೆ ಬಂದರೆ ದೀರ್ಘಕಾಲದವರೆಗೆ ರೋಗಿಯನ್ನು ಕಾಡುತ್ತದೆ. ಇದು ವ್ಯಭಿಚಾರಿಗಳು, ಅಸುರಕ್ಷಿತ ಲೈಂಗಿಕ ಕ್ರಿಯೆಯಲ್ಲಿ ತೊಡಗುವವರಲ್ಲಿ ಹೆಚ್ಚಾಗಿ ಕಂಡುಬರುತ್ತದೆ. …

Stay Connected​
error: Content is protected !!