Mysore
25
light rain

Social Media

ಗುರುವಾರ, 21 ಮೇ 2026
Light
Dark

Archives

HomeNo breadcrumbs
ಓದುಗರ ಪತ್ರ

ಜೀವನ ನಿರ್ವಹಣೆಗಾಗಿ ಪ್ರತಿಯೊಬ್ಬರೂ ಉದ್ಯೋಗ ಮಾಡುವುದು ಅನಿವಾರ್ಯವಾಗಿದೆ. ಅಸಂಘಟಿತ ಕಾರ್ಮಿ ಕರು ಅದರಲ್ಲೂ ಮುಖ್ಯವಾಗಿ ಕಟ್ಟಡ ನಿರ್ಮಾಣ, ಎಲೆಕ್ಟ್ರಿಕ್ ಕೆಲಸ, ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಸೆಂಟ್ರಿಂಗ್ ಮತ್ತಿತರ ಕಾರ್ಯ ಗಳಿಗಾಗಿ ಕಬ್ಬಿಣದ ಸರಳುಗಳನ್ನು ಕಟ್ಟಿ ಅಣಿಗೊಳಿಸುವವರು (ಬಾರ್ ಬೆಂಡರ್), ಮರಗೆಲಸ, ಟೈಲ್ಸ್ …

ಚಿತ್ರಮಂದಿರಗಳಿಂದ ಪ್ರೇಕ್ಷಕರನ್ನು ಅಟ್ಟುತ್ತಿರುವ ಪ್ರದರ್ಶಕರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ತಮಿಳುನಾಡು ಸರ್ಕಾರಕ್ಕೆ ಕಳೆದ ವರ್ಷ ತಮಿಳುನಾಡಿನ ಹೈಕೋರ್ಟ್ ಆದೇಶ ನೀಡಿತ್ತು. ಹೊಸ ಚಿತ್ರವೊಂದರ ಬಿಡುಗಡೆಯ ವೇಳೆ ಚಿತ್ರಮಂದಿರದ ಪ್ರವೇಶ ದರ ಸರ್ಕಾರ ನಿಗದಿಪಡಿಸಿದ್ದಕ್ಕಿಂತ ಹೆಚ್ಚು ವಿಧಿಸಿದ್ದನ್ನು ಪ್ರಶ್ನಿಸಿ ಪ್ರೇಕ್ಷಕರೊಬ್ಬರು ನ್ಯಾಯಾಲಯದ …

ನವೀನ್ ಡಿಸೋಜ ೧೨ ರಿಂದ ೧೫ ಕೋಟಿ ರೂ.ವೆಚ್ಚದ ಕಾಮಗಾರಿಗೆ ಇಂದು ಅಡಿಗಲ್ಲು ೦.೫೨ ಎಕರೆ ಜಾಗ  ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಸುಮಾರು ೧೨ರಿಂದ ೧೫ ಕೋಟಿ ರೂ. ವೆಚ್ಚದಲ್ಲಿ ಬಂಟರ ಸಮುದಾಯ ಭವನ ನಿರ್ಮಾಣವಾಗಲಿದ್ದು, ಶುಕ್ರವಾರ ಕಾಮಗಾರಿಗೆ ಶಂಕುಸ್ಥಾಪನೆ …

ಮಹೇಂದ್ರ ಹಸಗೂಲಿ ರಥೋತ್ಸವ ಕಣ್ತುಂಬಿಕೊಳ್ಳಲು ಉತ್ಸುಕರಾಗಿರುವ ಜನರು; ಭಾರೀ ನೂಕು ನುಗ್ಗಲು, ಎಚ್ಚರಿಕೆ ವಹಿಸಲು ಸೂಚನೆ  ಗುಂಡ್ಲುಪೇಟೆ: ತಾಲ್ಲೂಕಿನ ಕಂದೇಗಾಲದ ಬಳಿ ಇರುವ ಸ್ಕಂದಗಿರಿ ಪಾರ್ವತಾಂಬೆ ಜಾತ್ರಾ ಮಹೋತ್ಸವ ಶುಕ್ರವಾರ ಅದ್ಧೂರಿಯಾಗಿ ನಡೆಯಲಿದೆ. ಮಧ್ಯಾಹ್ನ ೧೨.೨೦ರಿಂದ ೧.೨೦ರ ಶುಭ ಲಗ್ನದಲ್ಲಿ ರಥದಲ್ಲಿ …

LPG cylinder price reduction for commercial use

ಹೆಚ್.ಎಸ್.ದಿನೇಶ್‌ಕುಮಾರ್ ಸಿಲಿಂಡರ್ ಹಿಂತಿರುಗಿಸದಿದ್ದರೆ ಎಫ್ಐಆರ್ ದಾಖಲು ಸಿಲಿಂಡರ್‌ಗಳ ಕಾಳಸಂತೆ ವಿರುದ್ಧ ಕ್ರಮಕ್ಕೆ ಮುಂದಾದ ಸರ್ಕಾರ; ೫ಕೆಜಿ ಸಿಲಿಂಡರ್‌ಗೂ ಇನ್ನು ಮುಂದೆ ಒಟಿಪಿ ಕಡ್ಡಾಯ ಮೈಸೂರು: ಪೈಪ್ಡ್ ನ್ಯಾಚುರಲ್ ಗ್ಯಾಸ್ (ಪಿಎನ್‌ಜಿ)ಬಳಕೆ ಜೊತೆಗೆ ಸಿಲಿಂಡರ್‌ಗಳನ್ನು ಕೂಡ ಗ್ರಾಹಕರು ಪಡೆದುಕೊಳ್ಳುತ್ತಿರುವುದು ಸರ್ಕಾರದ ಗಮನಕ್ಕೆ ಬಂದ …

ಕೆ.ಬಿ.ರಮೇಶನಾಯಕ ವೈಟ್ ಟ್ಯಾಪಿಂಗ್ ರಸ್ತೆ ನಿರ್ಮಾಣಕ್ಕೆ ಮಂಜೂರಾದ ೪೦೦ ಕೋಟಿ ರೂ.ಅನುದಾನದಲ್ಲಿ ೯೦ ಕೋಟಿರೂ. ಯುಜಿಡಿ, ನೀರಿನ ಪೈಪ್‌ಲೇನ್‌ಗೆ ಮೀಸಲು ಮೈಸೂರು: ಪಾರಂಪರಿಕ ನಗರಿಯ ಅಂದ ಕೆಡುವಂತಿದ್ದ ವಿದ್ಯುತ್ ಕಂಬಗಳ ಮೇಲ್ಮೈನಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳನ್ನು ಭೂಮಿಯ ಆಳಕ್ಕೆ ವರ್ಗಾಯಿಸುವ ಭೂಗತ …

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ ಘಟನೆ ನಂಜನಗೂಡಿನ ಬದನವಾಳು ಗ್ರಾಮದಲ್ಲಿ ನಡೆದಿದೆ. ಬದನವಾಳುವಿನ ವಿಜಯೇಂದ್ರ ಹಾಗೂ ಪ್ರಭುಸ್ವಾಮಿ ಎಂಬುವವರಿಗೆ ಸೇರಿದ ಕಬ್ಬಿನ ಫಸಲು ಬೆಂಕಿಗೆ ಸಂಪೂರ್ಣ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು ಎಕರೆ ಬಾಳೆ, ಟಮೋಟೊ ಗಿಡಗಳು ಸಂಪೂರ್ಣ ನೆಲಕಚ್ಚಿ ಲಕ್ಷಾಂತರ ರೂಪಾಯಿ ನಷ್ಟವಾಗಿರುವ ಘಟನೆ ಮಿಣ್ಯಂ ಗ್ರಾಮದಲ್ಲಿ ಜರುಗಿದೆ. ಗುರುವಾರ ಮಧ್ಯಾಹ್ನ …

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ‌ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ ನಡೆದಿದೆ. ಚೌಡಹಳ್ಳಿ ಗ್ರಾಮದ ಎಂ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಕಟಾವಿನ ಹಂತಕ್ಕೆ ಬಂದಿದ್ದ ಬಾಳೆ ಗಿಡಗಳು ಮುರಿದು ಬಿದ್ದಿದ್ದು ಅಪಾರ …

Stay Connected​
error: Content is protected !!