Mysore
28
overcast clouds

Social Media

ಗುರುವಾರ, 02 ಜುಲೈ 2026
Light
Dark

Archives

HomeNo breadcrumbs

ನವದೆಹಲಿ : ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ  ಅವರು ದೇಶದ ಕೆಲವು ಭಾಗಗಳಿಂದ ಒಮಿಕ್ರಾನ್‌ನ ಹೊಸ ತಳಿ ಪ್ರಕರಣಗಳ ಪತ್ತೆಯ ಮಧ್ಯೆ ಕೋವಿಡ್‌ ಪರಿಸ್ಥಿತಿಯನ್ನು ಪರಿಶೀಲಿಸಿದರು. ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸುವುದು ಮತ್ತು ಕೋವಿಡ್ ನಿಯಂತ್ರಿಸಲು ಮಾರ್ಗಸೂಚಿ ಅನುಸರಿಸುವುದನ್ನು ಮುಂದುವರಿಸಬೇಕು …

ಕರ್ನಾಟಕ 320 ಕಿಮೀ ಉದ್ದದ ಕರಾವಳಿ ತೀರ ಹೊಂದಿದೆ. ಆ ಮೂಲಕ ಸಮುದ್ರದ ಮೀನುಗಾರಿಕೆಗೆ ವಿಫುಲ ಅವಕಾಶಗಳಿವೆ. ಅದರಂತೆ 5.65 ಲಕ್ಷ ಹೆಕ್ಟೇರಿನಷ್ಟು ವಿವಿಧ ಒಳನಾಡು ಜಲಸಂಪನ್ಮೂಲಗಳೂ ಇದ್ದು ಒಳನಾಡು ಮೀನುಗಾರಿಕೆ ಹೆಚ್ಚಿನ ಅವಕಾಶವೂ ಇದೆ. ಮೊನ್ನೆ ಮೊನ್ನೆಯಷ್ಟೇ ಮುಖ್ಯಮಂತ್ರಿ ಬಸವರಾಜ …

ಆನ್‌ಲೈನ್‌ನಲ್ಲಿಯೇ ಸೇವೆ ನೀಡಲು ಮುಂದಾದ ಮಹಾನಗರಪಾಲಿಕೆ ವ್ಯಾಪಾರ-ವ್ಯವಹಾರ ಮಾಡುವವರಿಗೆ ಉದ್ದಿಮೆ ರಹದಾರಿ (ಟ್ರೇಡ್ ಲೈಸೆನ್ಸ್) ಕಡ್ಡಾಯ. ಆದರೆ ಇದನ್ನು ಹೊಂದಿದ ಮೇಲೆ ಕಾಲ ಕಾಲಕ್ಕೆ ನವೀಕರಣ ಮಾಡಿಕೊಳ್ಳಲು ಪಾಲಿಕೆ, ಸ್ಥಳೀಯ ಸಂಸ್ಥೆಗಳ ಬಾಗಿಲು ತಟ್ಟಬೇಕಿತ್ತು. ಆದರೆ ಮೈಸೂರು ಮಹಾನಗರ ಪಾಲಿಗೆ ನೂತನ …

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆಗೆ ಪರ-ವಿರೋಧ ಚರ್ಚೆ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಕೊಟ್ಟ ಉತ್ತರ ದೇಶಾದ್ಯಂತ ಚರ್ಚೆಯಾಗುತ್ತಿದೆ. ರೂಪಾಯಿ ಮೌಲ್ಯದ ಬಗ್ಗೆ ಎತ್ತಿದ್ದ ಪ್ರಶ್ನೆಗೆ ‘ರೂಪಾಯಿ ಕುಸಿಯುತ್ತಿಲ್ಲ; ಡಾಲರ್ ಬಲಗೊಳ್ಳುತ್ತಿದೆ’ ಎಂಬಂತಹ ಹೇಳಿಕೆ ಕೊಟ್ಟು …

ಬೆಂಗಳೂರು : ಜನಸಂಕಲ್ಪ ಯಾತ್ರೆ ನಡುವೆ ಇದೇ ವಾರದಲ್ಲಿ ದಿಲ್ಲಿ ಪ್ರವಾಸ ಕೈಗೊಳ್ಳಲು ನಿರ್ಧರಿಸಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಅವಕಾಶ ಸಿಕ್ಕರೆ ವರಿಷ್ಠರ ಬಳಿ ಸಂಪುಟ ವಿಸ್ತರಣೆ ವಿಚಾರ ಪ್ರಸ್ತಾಪಿಸುವ ನಿರೀಕ್ಷೆಯಿದ್ದು, ಬಿಜೆಪಿಯಲ್ಲಿ ಚಟುವಟಿಕೆ ಗರಿಗೆದರಿದೆ. ತಮ್ಮ ವಿರುದ್ಧ ಆರೋಪ ಕೇಳಿ …

ಐಟಿ-ಬಿಟಿ ಉದ್ದಿಮೆಗಳ ಸ್ಥಾಪನೆಗೆ ಮೈಸೂರು ಪೂರಕ; ಬಂಡವಾಳ ಹೂಡಲು ಮುಂದಾಗಿರುವ ಜಾಗತಿಕ ಕಂಪನಿಗಳು ಕೆ.ಬಿ.ರಮೇಶನಾಯಕ ಎಲೆಕ್ಟ್ರಾನಿಕ್ ಉತ್ಪನ್ನಗಳು, ಮೈಕ್ರೋ ಚಿಪ್, ಅತ್ಯಾಧುನಿಕ ಸೆಮಿ ಕಂಡಕ್ಟರ್ ಘಟಕಗಳನ್ನು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸ್ಥಾಪಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಪ್ರಕಟಿಸುತ್ತಿದ್ದಂತೆಯೇ ಬದಲಾವಣೆಯ ಗಾಳಿ ಬೀಸಲು …

ಹಾಸನ : ಪ್ರಸಿದ್ಧ ಹಾಸನಾಂಬ ದೇವಿಯ ವಿಶೇಷ ದರ್ಶನದಿಂದ ಕೇವಲ ಮೂರು ದಿನಗಳಲ್ಲಿ 42.78 ಲಕ್ಷ ರೂ. ಸಂಗ್ರಹವಾಗಿದ್ದು, ಕಾಣಿಕೆ ಹುಂಡಿಗೂ ಭಕ್ತರು ಶಕ್ತ್ಯಾನುಸಾರ ಕಾಣಿಕೆ ಅರ್ಪಿಸುತ್ತಿದ್ದಾರೆ. ಈ ಬಾರಿ ವಿಶೇಷವಾಗಿ ಕೇವಲ ಮೂರು ದಿನದಲ್ಲಿ 30.50 ಲಕ್ಷ ಬೆಲೆಯ ಪ್ರಸಾದ …

ಗುಂಡ್ಲುಪೇಟೆ: ತಾಲ್ಲೂಕಿನ ತೆರಕಣಾಂಬಿ ಗ್ರಾಮದ ಮಧ್ಯೆ ಭಾಗದಲ್ಲಿರುವ ದೇವಸ್ಥಾನದ ಮುಂದೆ ಸಂಘದ ಹೆಸರಿನಲ್ಲಿ ವೇದಿಕೆ ನಿರ್ಮಾಣ ಮಾಡುತ್ತಿದ್ದು , ಇದರಿಂದ ವಾಲಿ ಸುಗ್ರೀವರ ದೇವಾಲಯ ಕಾಣದಂತಾಗುತ್ತದೆ. ದೇವರ ಕಾರ್ಯ ಮೆರವಣಿಗೆ , ಚಪ್ಪರ ಹಾಕಲು ಸಾಧ್ಯವಾಗುವುದಿಲ್ಲ ಎಂದು ಗ್ರಾಮದ ಮುಖಂಡರಾದ ಗೋಪಾಲ್ …

ಚಾ.ನಗರ: ಸುದ್ದಿಗೋಷ್ಠಿಯಲ್ಲಿ ಕ್ರೈಸ್ತ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜೆ.ಕೆನಡಿ ಹೇಳಿಕೆ ಚಾಮರಾಜನಗರ: ರಾಜ್ಯದಲ್ಲಿರುವ ಕ್ರೈಸ್ತರ ಕಲ್ಯಾಣಕ್ಕೆಂದು ಬಿಜೆಪಿ ಸರ್ಕಾರವು ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಗೆ ೫೦ ಕೋಟಿ ರೂ. ನೀಡಿದ್ದು, ಇನ್ನು ೫೦ ಕೋಟಿ ರೂ. ಮಂಜೂರು ಮಾಡುವಂತೆ ಮುಖ್ಯಮಂತ್ರಿ ಅವರಿಗೆ ಮನವಿ …

ಶ್ರೀರಂಗಪಟ್ಟಣ: ತಾಲ್ಲೂಕಿನ ತರೀಪುರ ಬಳಿ ಸೋಮವಾರ ರಸ್ತೆ ಗುಂಡಿಗೆ ಬೈಕ್‌ ಬಿದ್ದು ಗಂಭೀರವಾಗಿ ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ, ಮಹದೇವಪುರದ ಕಾರ್ತಿಕ್ ಅವರ ಪತ್ನಿ ಛಾಯಾದೇವಿ (22) ಮಂಗಳವಾರ ಸಂಜೆ ಮೃತಪಟ್ಟರು. ಬೈಕ್‌ ಚಲಾಯಿಸುತ್ತಿದ್ದ ಕಾರ್ತಿಕ್‌ ಕೂಡ ಗಾಯಗೊಂಡಿದ್ದು, …

Stay Connected​
error: Content is protected !!