ಹನೂರು: ಕಳ್ಳಬಟ್ಟಿ ತಯಾರಿಸಲು ಶೇಖರಣೆ ಮಾಡಿದ್ 18 ಲೀಟರ್ ಕಳ್ಳಬಟ್ಟಿ ಕೊಳೆಯನ್ನು ರಾಮಾಪುರ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ತಾಲ್ಲೂಕಿನ ದಿನ್ನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸೆಮರದದೊಡ್ಡಿ ಗ್ರಾಮದ ಸರಸಿ ಬಾಯಿ ಆರೋಪಿಯಾಗಿದ್ದಾರೆ. ಘಟನೆ ವಿವರ: ಕಳ್ಳಬಟ್ಟಿ ತಯಾರಿಸಲು 2 …
ಹನೂರು: ಕಳ್ಳಬಟ್ಟಿ ತಯಾರಿಸಲು ಶೇಖರಣೆ ಮಾಡಿದ್ 18 ಲೀಟರ್ ಕಳ್ಳಬಟ್ಟಿ ಕೊಳೆಯನ್ನು ರಾಮಾಪುರ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ತಾಲ್ಲೂಕಿನ ದಿನ್ನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸೆಮರದದೊಡ್ಡಿ ಗ್ರಾಮದ ಸರಸಿ ಬಾಯಿ ಆರೋಪಿಯಾಗಿದ್ದಾರೆ. ಘಟನೆ ವಿವರ: ಕಳ್ಳಬಟ್ಟಿ ತಯಾರಿಸಲು 2 …
ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸಭೆಯಲ್ಲಿ ತೀರ್ಮಾನ ಮೈಸೂರು: ವಿದೇಶದ ಮೃಗಾಲಯಗಳಿಂದ ವಿಭಿನ್ನ ಪ್ರಾಣಿಗಳನ್ನು ಕರ್ನಾಟಕದ ಮೃಗಾಲಯಗಳಿಗೆ ತರಿಸಿಕೊಳ್ಳಲು ಕರ್ನಾಟಕ ಮೃಗಾಲಯ ಪ್ರಾಧಿಕಾರ ಮುಂದಾಗಿದೆ. ವಿಜಯನಗರ ಜಿಲ್ಲೆ ಹಂಪಿ ಸಮೀಪದಲ್ಲಿರುವ ಕಮಲಾಪುರದ ಅಟಲ್‌ಬಿಹಾರಿ ವಾಜಪೇಯಿ ಮೃಗಾಲಯ ಸಭಾಂಗಣದಲ್ಲಿ ಮಂಗಳವಾರ ನಡೆದ ಕರ್ನಾಟಕ ಮೃಗಾಲಯ …
ಮುಂದಿನ ವರ್ಷದಿಂದ ಮಡಿಕೇರಿ ದಸರಾದಲ್ಲೂ ಜಂಬೂ ಸವಾರಿ ಆರಂಭಿಸಲು ನಿರ್ಧಾರ ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾವನ್ನು ಮತ್ತಷ್ಟು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಜಂಬೂ ಸವಾರಿಯನ್ನು ಆರಂಭಿಸಲು ನಿರ್ಧರಿಸಲಾಗಿದೆ. ರಾಜರ ಆಳ್ವಿಕೆ ಕಾಲಘಟ್ಟದಲ್ಲಿ ನಾಲ್ಕು ಶಕ್ತಿ ದೇವತೆಗಳ ಕರಗ ಮೆರವಣಿಗೆ ಮೂಲಕ ಮಡಿಕೇರಿ ದಸರಾ …
ಮೈಸೂರು : ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ಅಂಗವಾಗಿ ಡಿ ದೇವರಾಜ ಅರಸು ರಸ್ತೆ ವಿನೋಬ ರಸ್ತೆ ಶಿವರಾಂಪೇಟೆ ಸುತ್ತಮುತ್ತಲ ಅಂಗಡಿ ಮುಂಗಟ್ಟುಗಳಿಗೆ ತೆರಳಿ ಗುಲಾಬಿ ಹೂವನ್ನು ನೀಡಿ ಕನ್ನಡ ಪದಗಳನ್ನು …
ನ್ಯಾಯಬೆಲೆ ಅಂಗಡಿ ಶೆಟರ್ ಮುರಿದು ನುಗ್ಗಿ ರಾಗಿ ತಿಂದು ಬಿಸಾಡಿದ ಗಜಗಳು ಸರಗೂರು: ತಾಲ್ಲೂಕಿನ ಮನುಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನುಗನಹಳ್ಳಿ ಗ್ರಾಮದಲ್ಲಿನ ನ್ಯಾಯಬೆಲೆ ಅಂಗಡಿ ಮೇಲೆ ಕಾಡಾನೆ ಹಿಂಡು ಏಕಾಏಕಿ ದಾಳಿ ನಡೆಸಿ ಅಂಗಡಿ ಬಾಗಿಲು ಮುರಿದು ರಾಗಿ ತಿಂದು …
ಮೈಸೂರು: ಸರ್ಕಾರ ಸಗಟು ರೂಪದಲ್ಲಿ ಪುಸ್ತಕಗಳನ್ನು ಖರೀದಿ ವಾಡಿದರೂ ೨೦೧೯, ೨೦೨೦ರ ಅವಧಿಯಲ್ಲಿ ಖರೀದಿಸಿದ ಪುಸ್ತಕಗಳ ಹಣವನ್ನು ಬಿಡುಗಡೆ ವಾಡಿಲ್ಲ ಎಂದು ಸಂವಹನ ಪ್ರಕಾಶನದ ಪ್ರಕಾಶಕ ಡಿ.ಎನ್.ಲೋಕಪ್ಪ ಬೇಸರಿಸಿದರು. ಶಿವರಾತ್ರಿ ರಾಜೇಂದ್ರ ಭವನದಲ್ಲಿ ಸಂವಹನ ಪ್ರಕಾಶನ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, …
ಮಡಿಕೇರಿ: ದಬ್ಬಡ್ಕ ಅರಣ್ಯದಲ್ಲಿ ಕಡವೆ ಬೇಟೆಯಾಡಿ ಮಾಂಸ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಂಪಾಜೆ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮಾಲು ಸಹಿತ ಬಂಧಿಸಿದ್ದಾರೆ. ದಬ್ಬಡ್ಕ ಗ್ರಾಮ ನಿವಾಸಿಗಳಾದ ಕೃಷ್ಣಪ್ಪ(47) ಹಾಗೂ ಪುರುಷೋತ್ತಮ ಕೆ.ಎಸ್.(48) ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿAದ …
ಮಾಜಿ ಪ್ರಧಾನಿ ಹೆಚ್.ದಿಂದೇವೆಗೌಡರ ಉಪಸ್ಥಿತಿ ಬೆಂಗಳೂರು/ಮೈಸೂರು: ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವುದು, ನವೆಂಬರ್ 1ರಿಂದ ಆರಂಭವಾಗಲಿರುವ ಪಂಚರತ್ನ ರಥಯಾತ್ರೆ, ಪಕ್ಷ ಸಂಘಟನೆ ಸೇರಿದಂತೆ ಇತ್ಯಾದಿ ಪ್ರಮುಖ ಅಂಶಗಳ ಅಜೆಂಡಾ ಇಟ್ಟುಕೊಂಡು ಜಾತ್ಯತೀತ ಜನತಾದಳ ಪಕ್ಷವು ಮೈಸೂರಿನಲ್ಲಿ ಎರಡು ದಿನಗಳ (ಅಕ್ಟೋಬರ್ …
ಚಾಮರಾಜನಗರ: ಜಮೀನಿನಲ್ಲಿ ಕಳಚಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ತುಳಿದು ರೈತ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಂದಕವಾಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಾಗರಾಜು(55) ಮೃತಪಟ್ಟ ರೈತ. ಎಂದಿನಂತೆ ಜಮೀನಿಗೆ ಹೋಗಿದ್ದರು. ಸೋಮವಾರ ರಾತ್ರಿ 7.45ಗಂಟೆಯಾದರೂ ಮನೆಗೆ ವಾಪಸ್ಸಾಗಿರಲಿಲ್ಲ. ಅನುಮಾನಗೊಂಡು ಅವರ ಅಳಿಯ …
ಬೈಲಕುಪ್ಪೆ: ಸಮೀಪದ ದೊಡ್ಡ ಕಮರವಳ್ಳಿ ಸಮೀಪ ಕಾವೇರಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಮೃತ ದೇಹಕ್ಕೆ ಸುವಾರು 45 ವರ್ಷವಿರಬಹುದು ಎಂದು ಅಂದಾಜಿಸಲಾಗಿದೆ. ಸಾರ್ವಜನಿಕರ ಮಾಹಿತಿ ಮೇರೆಗೆ ಬೈಲಕುಪ್ಪೆ ಪೊಲೀಸ್ ಠಾಣಾ ವೃತ್ತ ನಿರೀಕ್ಷಕ ಪ್ರಕಾಶ್, ಪಿಎಸ್‌ಐಗಳಾದ …