ಸೋಮವಾರಪೇಟೆ: ತಾಲ್ಲೂಕಿನ ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 12ನೇ ವರ್ಷದ ಕಾವೇರಿ ತೀರ್ಥ ವಿತರಣಾ ಸವಾರಂಭ ಮಂಗಳವಾರ ನಡೆಯಿತು. ಸಂಘದ ಕಚೇರಿ ಆವರಣದಲ್ಲಿರುವ ಕಾವೇರಿ ವಾತೆ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ಮತ್ತು ಸಂಘದ ಸದಸ್ಯರಿಗೆ …
ಸೋಮವಾರಪೇಟೆ: ತಾಲ್ಲೂಕಿನ ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 12ನೇ ವರ್ಷದ ಕಾವೇರಿ ತೀರ್ಥ ವಿತರಣಾ ಸವಾರಂಭ ಮಂಗಳವಾರ ನಡೆಯಿತು. ಸಂಘದ ಕಚೇರಿ ಆವರಣದಲ್ಲಿರುವ ಕಾವೇರಿ ವಾತೆ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ಮತ್ತು ಸಂಘದ ಸದಸ್ಯರಿಗೆ …
ಚಾಮರಾಜನಗರ:- ವಾಹನಗಳನ್ನು ಚೆಕ್ ಪೋಸ್ಟ್ ಸಿಬ್ಬಂದಿ ತಡೆಗಟ್ಟುವುದು ಸಾಮಾನ್ಯ. ಆದರೆ, ತಮಿಳುನಾಡು ಮತ್ತು ಕರ್ನಾಟಕ ಗಡಿಯಾದ ಚಾಮರಾಜನಗರ ಗಡಿ ಭಾಗವಾದ ಹಾಸನೂರಿನಲ್ಲಿ ಗಜಪಡೆ ಗಡಿಯನ್ನು ಬಂದ್ ಮಾಡಿದ ಘಟನೆ ನಡೆದಿದೆ. ಸುಮಾರು8-10 ಆನೆಗಳ ಹಿಂಡುಚೆಕ್ ಪೋಸ್ಟ್ ಬಳಿ ಬೀಡು ಬಿಟ್ಟು ಅತ್ತಿತ್ತಜರುಗದ …
ಮಳವಳ್ಳಿ: ಟ್ಯೂಷನ್‌ಗೆ ಹೋದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬೆನ್ನಲ್ಲೇ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದ್ದು, ಅನಧಿಕೃತ ಟ್ಯೂಷನ್‌ಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ. ಅಲ್ಲದೆ, ಬಾಲಕಿಯ ಮೇಲೆ ಕೃತ್ಯ ಎಸಗಿದ ಆರೋಪಿ ಕಾಂತರಾಜು ಶಿಕ್ಷಕನೇ ಅಲ್ಲ ಮತ್ತು ಟ್ಯೂಷನ್ …
ಗುಂಡ್ಲುಪೇಟೆ: ತಾಲೂಕಿನ ನೇನೆಕಟ್ಟೆ ಗ್ರಾಮದ ರೈತ ಕೃಷ್ಣ(೬೫) ಖಾಸಗಿ ಪೈನಾನ್ಸ್ ನಿಂದ ಸಾಲ ಪಡೆದು ಟ್ಯಾಕ್ಟರ್ ಪಡೆದುಕೊಂಡಿದ್ದ ಕಳೆದ ಎರಡು ವರ್ಷದಿಂದ ಇಎಂಐ ಕಟ್ಟದ ಕಾರಣದಿಂದ ಟ್ಯಾಕ್ಟರ್ ಅನ್ನು ವಶಪಡಿಸಿಕೊಂಡ ಖಾಸಗಿ ಕಂಪನಿಯವರು ನಂತರ ಆತನ ಮೇಲೆ ಚೆಕ್ ಬೌನ್ಸ್ ಕೇಸ್ …
ಮುಂಬೈ: ಭಾರತೀಯ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಹಾಗೂ ೧೯೮೩ ರ ವಿಶ್ವಕಪ್ ವಿಜೇತ ತಂಡದ ಹೀರೊ ರೋಜರ್ ಬಿನ್ನಿ ಮಂಗಳವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ೩೬ ನೇ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಮುಂಬೈನಲ್ಲಿ ನಡೆದ ಬಿಸಿಸಿಐ ಎಜಿಎಂನಲ್ಲಿ ಬಿನ್ನಿ …
ಮೈಸೂರು: ದಲಿತ ನಾಯಕ ಮತ್ತು ಚಾಮರಾಜನಗರ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಅವರು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಮೈಸೂರಿನ ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ವಿ.ಶ್ರೀನಿವಾಸ್ ಪ್ರಸಾದ್, ನನ್ನ ರಾಜಕೀಯ ಜೀವನಕ್ಕೆ 50 ವರ್ಷ ಆಗುತ್ತಿದೆ. ಇನ್ನು ಒಂದೂವರೆ ವರ್ಷಕ್ಕೆ …
ಮೈಸೂರು: ಇತ್ತೀಚೆಗೆ ಗಾಯಗೊಂಡಿದ್ದ ನಾಗರಹೊಳೆಯ ಆನೆಮರಿಗೆ ಚಿಕಿತ್ಸೆ ನೀಡಲಾಗಿದ್ದು, ಮರಿಯು ಚೇತರಿಕೆ ಕಂಡುಕೊಂಡಿದೆ. ತನ್ನ ತಾಯಿಯೊಂದಿಗೆ ಸುರಕ್ಷಿತವಾಗಿದೆ ಎಂದು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ಹರ್ಷ ಚಿಕ್ಕನರಗುಂದ ತಿಳಿಸಿದ್ದಾರೆ. ರಾಹುಲ್ ಅ. 5ರಂದು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡಿದ್ದ …
ಮೈಸೂರು: ಐತಿಹಾಸಿಕ ಹಿನ್ನೆಲೆಯುಳ್ಳ ಜಗತ್ಪ್ರಸಿದ್ದ ಮೈಸೂರು ಅರಮನೆಯ ಕೋಟೆ ಗೋಡೆ ಕುಸಿತಗೊಂಡಿದೆ. ಕೋಟೆ ಮಾರಮ್ಮ ದೇಗುಲ ಹಾಗೂ ಜಯಮಾರ್ತಾಂಡ ದ್ವಾರದ ನಡುವೆ ಕೋಟೆಯ ಗೋಡೆ ಕುಸಿದಿದೆ. ಮೈಸೂರು ಅರಮನೆಯ ಸುತ್ತಲೂ ನಿರ್ಮಾಣ ಮಾಡಿರುವ ಕೋಟೆಗೆ ದೊಡ್ಡ ಇತಿಹಾಸವಿದೆ. ಅಂದಿನ ಆಳರಸರ ಕಾಲದಲ್ಲಿ ಅರಮನೆಯ …
ಕೆಲವಡೆ ಅವೈಜ್ಞಾನಿಕ ಫುಟ್‌ಪಾತ್ ನಿರ್ಮಾಣ; ಸರಾಗವಾಗಿ ನೀರು ಹರಿಯಲು ತಡೆ ಮೈಸೂರು: ನಗರದಲ್ಲಿ ರಾತ್ರಿ-ಹಗಲು ಎನ್ನದೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಹಲವು ರಸ್ತೆಗಳಲ್ಲಿ ಮಳೆ ನೀರು ಮೋರಿ, ಚರಂಡಿಗೆ ಸೇರಲು ಜಾಗವಿಲ್ಲದೆ ರಸ್ತೆಯಲ್ಲೇ ನಿಲ್ಲುವಂತಾಗಿದೆ. ಅವೈಜ್ಞಾನಿಕವಾಗಿ ಫುಟ್‌ಪಾತ್‌ಗಳನ್ನು ನಿರ್ಮಾಣ ಮಾಡಿರುವುದರಿಂದ ಸರಾಗವಾಗಿ …
ಮಂಡ್ಯ :ತಾಲೂಕಿನ ಬೂದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿವೇಶನ ರಹಿತರಿಗೆ ಸರಕಾರಿ ಭೂಮಿಯಲ್ಲಿ ನಿವೇಶನ ಹಂಚಿಕೆಗೆ ಕ್ರಮ ವಹಿಸುವಂತೆ ಒತ್ತಾಯಿಸಿ ನಗರದಲ್ಲಿಅ.19ರಂದು, ಜೈಲ್ ಭರೋ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಸ್ವಂತ ಮನೆ-ನಮ್ಮ ಹಕ್ಕು ಹೋರಾಟ ಸಮಿತಿಯ ಕಾನೂನು ಸಲಹೆಗಾರ, ವಕೀಲ …