Mysore
26
overcast clouds

Social Media

ಗುರುವಾರ, 02 ಜುಲೈ 2026
Light
Dark

Archives

HomeNo breadcrumbs

ಚಾಮರಾಜನಗರ ಜಿಲ್ಲೆಯಲ್ಲಿ ರಸಗೊಬ್ಬರಗಳ ಕೊರತೆಯಿಂದ ರೈತರು ಸಂಕಷ್ಟ ಪಡುತ್ತಿರುವ ಹೊತ್ತಿನಲ್ಲೇ ಗುಂಡ್ಲುಪೇಟೆ ತಾಲ್ಲೂಕಿನ ಶಿವಪುರದ ಹೊರವಲಯದ ಜಮೀನೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಯೂರಿಯಾ ರಸ ಗೊಬ್ಬರದ ೫೧೦ ಚೀಲಗಳನ್ನು ಪೊಲೀಸರು ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. …

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿ ಮತ್ತೆ ಉಗ್ರರ ದಾಳಿ ನಡೆದಿದೆ. ಉತ್ತರ ಪ್ರದೇಶದ ಇಬ್ಬರು ವಲಸೆ ಕಾರ್ಮಿಕರನ್ನು ಹತ್ಯೆ ಮಾಡಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರಿಂದ ಮತ್ತೊಂದು ಭೀಕರ ದಾಳಿ ನಡೆದಿದೆ. …

ಹನೂರು: ಪಟ್ಟಣದ ಬಂಡಳ್ಳಿ ರಸ್ತೆಯ ಬೃಹತ್ ಗಾತ್ರದ ಮರವನ್ನು ಬೆಳ್ಳಂಬೆಳಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ತೆರವುಗೊಳಿಸುತ್ತಿದ್ದಾರೆ . ಪಟ್ಟಣದ ಅಮ್ಮನ್ ಮೆಡಿಕಲ್ ಮುಂಭಾಗದಲ್ಲಿನ ಬೃಹತ್ ಗಾತ್ರದ ಮರವೊಂದು ಸತತ ಬೀಳುತ್ತಿರುವ ಮಳೆಗೆ ರಸ್ತೆಗೆ ವಾಲಿಕೊಂಡು ಅಪಾಯಕ್ಕೆ ಆಹ್ವಾನ ನೀಡುತ್ತಿತು. ಈ ರಸ್ತೆಯಲ್ಲಿ …

ಮೈಸೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಅಪಮಾನ ಮಾಡಿರುವ ಹಿನ್ನೆಲೆ. ನಾನು ಖಂಡಿಸಿ ರಾಕೇಶ್ ಪಾಪಣ್ಣ ಅವರ ಮೈಸೂರಿನ ಮನೆ ಮುಂದೆ ಅಪ್ಪು ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ. ರಾಕೇಶ್ ಪಾಪಣ್ಣ ಅವರ ಸಂಬಂಧಿ …

ಕೊಳ್ಳೇಗಾಲ: ನಗರಸಭೆ ಉಪ ಚುನಾವಣೆಗೆ ಕೊನೆಯ ದಿನವಾದ ಸೋಮವಾರ ಒಟ್ಟು ೨೫ ಮಂದಿ ನಾಮಪತ್ರಗಳು ಸಲ್ಲಿಕೆಾಂಗಿವೆ. ಕಾಂಗ್ರೆಸ್‌ನಿಂದ ಏಳು, ಬಿಜೆಪಿಯಿಂದ ಏಳು, ಬಿಎಸ್ಪಿಯಿಂದ ಮೂರು, ಜಾ.ದಳದಿಂದ ಎರಡು, ಕೆ.ಆರ್.ಎಸ್. ಪಕ್ಷದಿಂದ ಒಂದು , ಎಸ್.ಡಿ.ಪಿ.ಐ.ನಿಂದ ಒಂದು ಹಾಗೂ ನಾಲ್ವರು ಪಕ್ಷೇತರರ ಅಭ್ಯರ್ಥಿಗಳು …

ಚೈತ್ರಾ ಎನ್. ಭವಾನಿ ಲೈಫ್ ಸ್ಟೈಲ್ ಜರ್ನಲಿಸ್ಟ್ ಎಲ್ಲೆಲ್ಲೂ ಸುರು ಸುರು ಬತ್ತಿ ಬೆಳಕು. ಕತ್ತಲಲ್ಲಿ ಕಾರ್ತೀಕ ನಿಸರ್ಗದ ಚೆಲುವನ್ನು ತೋರಲು ದೀಪಗಳ ಹಬ್ಬ ಸಜ್ಜಾಗುತ್ತಿದೆ. ಬಂಗಾರದ ಅಂಗಡಿಗಳಲ್ಲೂ ವಿವಿಧ ವಿನ್ಯಾಸದ ಆಭರಣಗಳು ಗ್ರಾಹಕರನ್ನು ಸೆಳೆಯುತ್ತಿವೆ. ಬಂಗಾರದೊಡವೆ ಕೊಳ್ಳಲು ಸಾಧ್ಯವಿಲ್ಲದವರಿಗೆ ಚಿನ್ನ …

ಎಂಟು ವರ್ಷಗಳ ನಂತರ ತಾಯಿಯಾದವಳ ಅಂತರಂಗ ರಶ್ಮಿ ಎಂ. ಮಳವಳ್ಳಿ ಎಂಟು ವರ್ಷಗಳ ಹಿಂದೆ ಮದುವೆಯಾದಾಗ ಖುಷಿಯೊಂದು ಚಿಗುರೊಡೆದು ಕನಸೆಂಬ ಎಲೆಗಳನ್ನು ಮೈ ತುಂಬಾ ತುಂಬಿಕೊಳ್ಳುತ್ತಾ ಬೆಳೆಯುತ್ತಾ ಬಂತು. ವರ್ಷ ತುಂಬುವುದರ ಒಳಗೆ ಆ ಚಿಗುರು ಬಾಡಲು ಶುರುವಿಟ್ಟಿತ್ತು. ಏನ್ ವಿಶೇಷ? …

ಓದುಗರ ಪತ್ರ ರೋಗಿಗಳಿಗೆ ದ್ರೋಹ ಬಗೆದ ರಾಜ್ಯ ಸರ್ಕಾರ ಸಂಸದ ಪ್ರತಾಪ್ ಸಿಂಹ ಅವರು ಗುರುವಾರ ಸಾಮಾಜಿಕ ಮಾಧ್ಯಮಗಳಲ್ಲಿ ರಾಜ್ಯ ಸರ್ಕಾರ ಮೈಸೂರಿನ ಕ್ಯಾನ್ಸರ್ ಆಸ್ಪತ್ರೆಗೆ ದಡದಕಲ್ಲಹಳ್ಳಿ ಬಳಿ ೧೮ ಎಕರೆ ಜಮೀನನ್ನು ಮಂಜೂರು ಮಾಡಿದೆ ಎನ್ನುವ ಬ್ರೇಕಿಂಗ್ ನ್ಯೂಸ್ ನೀಡಿದರು. …

ಮಕ್ಕಳು, ಅಪ್ರಾಪ್ತ ವಯಸ್ಸಿನ ಬಾಲಕಿಯರೇ ಟಾರ್ಗೆಟ್; ಇಂದು ಮಕ್ಕಳು, ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಅದೇ ವೇಗದಲ್ಲಿ ಮಾನವ ಕಳ್ಳಸಾಗಣೆಯಂತಹ ಹೇಯ ಕೃತ್ಯಗಳ ಪ್ರಮಾಣವೂ ಹೆಚ್ಚುತ್ತಿದೆ. ಆದರೆ ಆರೋಪಿಗಳಿಗೆ ಆಗುತ್ತಿರುವ ಶಿಕ್ಷೆಯ ಪ್ರಮಾಣ ತೀರಾ ಕಡಿಮೆ. ಈ …

Stay Connected​
error: Content is protected !!