Mysore
24
overcast clouds

Social Media

ಗುರುವಾರ, 02 ಜುಲೈ 2026
Light
Dark

Archives

HomeNo breadcrumbs

ಹನೂರು: ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವತ್ತೂರಿನಿಂದ ಆದಿವಾಸಿ ಪೋಡುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಮಳೆಯ ನೀರಿಗೆ ಕೊಚ್ಚಿ ಹೋಗಿರುವುದರಿಂದ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸರಿಪಡಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ತಾಲ್ಲೂಕಿನ ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ …

ಹೊಂಬಾಳೆ ಫಿಲಂಸ್ ನಿರ್ಮಾಣದ ‘ಕಾಂತಾರ’ ಶನಿವಾರ (ಅ. 15) ಹೊಸ ದಾಖಲೆ ಸೃಷ್ಟಿ ಮಾಡಿದೆ. ಬಿಡುಗಡೆಯಾದ 16ನೇ ದಿನಕ್ಕೆ 15 ಕೋಟಿ ರೂ. ಸಂಗ್ರಹಿಸುವ ಮೂಲಕ ಅತೀ ಹೆಚ್ಚು ಗಳಿಕೆ ಮಾಡಿದೆ. ಇಡೀ ಜಗತ್ತೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ …

ರಿಷಬ್ ಶೆಟ್ಟಿ ನಟಿಸಿ ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾ ಗಡಿಗೂ ಮೀರಿ ಅಬ್ಬರಿಸುತ್ತಿದೆ. ಭಾರಿ ಬೇಡಿಕೆಯ ಮೇರೆಗೆ ಕಾಂತಾರ ಪರಭಾಷೆಗಳಲ್ಲಿ ರಿಲೀಸ್ ಆಗಿದೆ. ಇದೀಗ ಕಾಂತಾರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅದರಲ್ಲೂ ಹಿಂದಿಯಲ್ಲಿ ಕಾಂತಾರ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ …

ಚಾಮರಾಜನಗರ: ನಗರದಿಂದ ಮೈಸೂರಿಗೆ ಪ್ರತಿ ದಿನ ಆರು ರೈಲುಗಳು ಸಂಚರಿಸುತ್ತಿದ್ದು, ಈ ಪೈಕಿ ನಾಲ್ಕು ರೈಲುಗಳು ಸಂಜೆ 5.30ರ ನಂತರ ಸಾಂಸ್ಕೃತಿಕ ನಗರಿಗೆ ತೆರಳುತ್ತವೆ. ಬೆಳಿಗ್ಗೆ 7.15ಕ್ಕೆ ಮೊದಲ ಪ್ಯಾಸೆಂಜರ್‌ ರೈಲು ಮೈಸೂರಿಗೆ ತೆರಳಿದರೆ, ನಂತರದ ರೈಲಿಗಾಗಿ ಮಧ್ಯಾಹ್ನ 3.30ರವರೆಗೆ ಕಾಯಬೇಕು. …

ಇಂದು ಭಾರತದ ಮಾಜಿ ಸ್ಟಾರ್ ಕ್ರಿಕೆಟಿಗ ಹಾಗೂ ಕನ್ನಡಿಗ ಅನಿಲ್ ಕುಂಬ್ಳೆ 52ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಟೀಂ ಇಂಡಿಯಾ ಕಂಡ ಲೆಜೆಂಡರಿ ಸ್ಪಿನ್ನರ್​ಗಳಲ್ಲಿ ಕುಂಬ್ಳೆ ಮೊದಲಿಗರು. ಟೆಸ್ಟ್ ಕ್ರಿಕೆಟ್​ನಲ್ಲಿ ಪಾಕ್ ವಿರುದ್ಧದ ಪಂದ್ಯದಲ್ಲಿ ಕುಂಬ್ಳೆ ಮಾಡಿದ್ದ 10 ವಿಕೆಟ್​ಗಳ ದಾಖಲೆಯನ್ನು ಯಾರಾದರು …

ಟಿ20 ವಿಶ್ವಕಪ್ : ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ಅಭಿಯಾನ ಭಾನುವಾರದಿಂದ ಆರಂಭವಾಗಿದ್ದು, ಅರ್ಹತಾ ಸುತ್ತಿನಲ್ಲೇ ಕೆಲವು ರೋಚಕ ಪಲಿತಾಂಶಗಳು ಹೊರಬಿದ್ದಿವೆ. ಇದರೊಂದಿಗೆ ಐಸಿಸಿ ಕೂಡ ತನ್ನ ನಿಯಮಗಳಲ್ಲಿ ಕೆಲವು ಮಹತ್ತರ ಬದಲಾವಣೆಗಳನ್ನು ಮಾಡಿದೆ. ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಕೊರೊನಾ ಸೋಂಕಿಗೆ ಸಂಬಂಧಿಸಿದ ನಿಯಮಗಳನ್ನು ಸಡಿಲಗೊಳಿಸಿದೆ. …

ಹನೂರು: ರಾಮಾಯಣ ಬರೆದ ಮಹರ್ಷಿ ವಾಲ್ಮೀಕಿ ಅಂತಹ ಮಹನೀಯರ ಜಯಂತಿ ಆಚರಣೆ ಮಾಡುತ್ತಿರುವ ನಾವೇ ಅದೃಷ್ಟವಂತರು ಎಂದು ಬಿಜೆಪಿ ಒಬಿಸಿ ಜಿಲ್ಲಾ ಸಂಚಾಲಕ ಬಿ.ವೆಂಕಟೇಶ್ ಅಭಿಪ್ರಾಯಪಟ್ಟರು. ತಾಲೂಕಿನ ಚಂಗವಾಡಿ ಗ್ರಾಮದಲ್ಲಿ ನಾಯಕ ಜನಾಂಗದ ವತಿಯಿಂದ ಏರ್ಪಡಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಯುವಕರ ಸಂಘದ …

ಹನೂರು: ತಾಲೂಕಿನ ದೊಡ್ಡಿಂದವಾಡಿ ಗ್ರಾಮದ ಮಠದ ಬಳಿಯ ಹಾಲ್ಕೆರೆ ಕೋಡಿ ಬಿದ್ದು ಅಂಗನವಾಡಿ ಎರಡನೇ ಕೇಂದ್ರಕ್ಕೆ ನೀರು ನುಗ್ಗಿದ ಪರಿಣಾಮ ಅಂಗನವಾಡಿಯಲ್ಲಿದ್ದ ಆಹಾರ ಪದಾರ್ಥಗಳು ನೀರು ಪಾಲಾಗಿದೆ. ಅಂಗನವಾಡಿ ಕಾರ್ಯಕರ್ತರು ಹಾಗೂ ಸಿಬ್ಬಂದಿಯವರು ಅಂಗನವಾಡಿ ಒಳಗೆ ತುಂಬಿದ ನೀರನ್ನು ತೆರವುಗೊಳಿಸುತ್ತಿದ್ದಾರೆ. ಕೋಡಿ …

ಮಂಡ್ಯ: ಮಳವಳ್ಳಿ ತಾಲ್ಲೂಕು ದಾಸನದೊಡ್ಡಿ ಗ್ರಾಮದ ಕುಂದನಿ ಬೆಟ್ಟದ ಮೇಲೆ ೧೫ ಕಟ್ಟೆ ಕಟ್ಟಿ ಪ್ರಸಿದ್ಧಿ ಪಡೆದಿದ್ದ ಪ್ರಕೃತಿ ಸಂರಕ್ಷಕ ಕಲ್ಮನೆ ಕಾಮೇಗೌಡ (೮೩) ಸೋಮವಾರ ನಸುಕಿನಲ್ಲಿ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ, ಅವರ ಅಂತ್ಯಕ್ರಿಯೆ ಸೋಮವಾರ …

ಆಂದೋಲನ ಸಂದರ್ಶನದಲ್ಲಿ ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಕೆ.ಎ.ಪ್ರಸನ್ನ ವಾಹಿತಿ ಸಂದರ್ಶನ: ನವೀನ್ ಡಿಸೋಜ ಮಡಿಕೇರಿ: ಇತ್ತೀಚೆಗೆ ಮಡಿಕೇರಿ ನಗರದ ಹೊರವಲಯದಲ್ಲಿ ಉದ್ಘಾಟನೆಗೊಂಡಿರುವ ಗೋಶಾಲೆಗೆ ಶೀಘ್ರದಲ್ಲಿಯೇ ಜಾನುವಾರುಗಳನ್ನು ದಾಖಲಿಸಿಕೊಳ್ಳಲಾಗುತ್ತದೆ ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕ …

Stay Connected​
error: Content is protected !!