ಕಾಮಗೆರೆ (ಕೊಳ್ಳೇಗಾಲ ತಾಲ್ಲೂಕು): ಗುಂಡಾಲ್ ಜಲಾಶಯಕ್ಕೆ ಸೇರಿದ ಪ್ರದೇಶದಲ್ಲಿ ಎರಡು ಕಾಡಾನೆಗಳು ನುಗ್ಗಿ ಜನರಲ್ಲಿ ಆತಂಕ ಸೃಷ್ಟಿಸಿವೆ. ಒಂದು ಗಂಡು ಹಾಗೂ ಒಂದು ಹೆಣ್ಣು ಆನೆ ಎರಡು ದಿನದಿಂದ ಈ ಭಾಗದಲ್ಲಿ ಬೀಡು ಬಿಟ್ಟು ಹಲವಾರು ಜಮೀನುಗಳಲ್ಲಿ ಬೆಳೆ ನಾಶ ಮಾಡಿವೆ. ಕಣ್ಣೂರು …
ಕಾಮಗೆರೆ (ಕೊಳ್ಳೇಗಾಲ ತಾಲ್ಲೂಕು): ಗುಂಡಾಲ್ ಜಲಾಶಯಕ್ಕೆ ಸೇರಿದ ಪ್ರದೇಶದಲ್ಲಿ ಎರಡು ಕಾಡಾನೆಗಳು ನುಗ್ಗಿ ಜನರಲ್ಲಿ ಆತಂಕ ಸೃಷ್ಟಿಸಿವೆ. ಒಂದು ಗಂಡು ಹಾಗೂ ಒಂದು ಹೆಣ್ಣು ಆನೆ ಎರಡು ದಿನದಿಂದ ಈ ಭಾಗದಲ್ಲಿ ಬೀಡು ಬಿಟ್ಟು ಹಲವಾರು ಜಮೀನುಗಳಲ್ಲಿ ಬೆಳೆ ನಾಶ ಮಾಡಿವೆ. ಕಣ್ಣೂರು …
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದ ಈ ಬಾರಿಯ ವಸ್ತು ಪ್ರದರ್ಶನವು ಸೆ.26ರಿಂದ ಪ್ರಾರಂಭವಾಗಲಿದೆ ಎಂದು ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ ಅವರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಬಾರಿ ವಿಶೇಷ ಕಾರ್ಯಕ್ರಮಗಳೊಂದಿಗೆ 90 ದಿನಗಳ ಕಾಲ …
ಹನೂರು: ಮಲೆ ಮಹದೇಶ್ವರ ವನ್ಯಜೀವಿ ಧಾಮದ ಅರಣ್ಯ ಪ್ರದೇಶದ ಕಾಲು ದಾರಿ ಮೂಲಕ ತಮಿಳುನಾಡಿನ ಕಸಾಯಿಖಾನೆಗೆ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ವೇಳೆ ಮ.ಬೆಟ್ಟ ಪೋಲಿಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿರುವ ಘಟನೆ ಬುಧವಾರ ಜರುಗಿದೆ. ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ …
ನಾನಾ ಕಾರಣಗಳಿಂದ ಚಿತ್ರಪ್ರೇಮಿಗಳನ್ನು ಆವರಿಸಿಕೊಳ್ಳುತ್ತಿರುವ ಡೊಳ್ಳು ಸಿನಿಮಾವನ್ನು ವಿಪಕ್ಷ ನಾಯಕ, ಸಿದ್ದರಾಮಯ್ಯ ನಿನ್ನೆ (ಮಂಗಳವಾರ) ಬೆಂಗಳೂರಿನ ಒರಾಯನ್ ಮಾಲ್‌ನಲ್ಲಿ ಕಣ್ತುಂಬಿಕೊಂಡು, ಚಿತ್ರದ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಜಕೀಯದ ಕೆಲಸದ ನಡುವೆಯೂ ಬಿಡುವು ಮಾಡಿಕೊಂಡು ಸಿನಿಮಾ ವೀಕ್ಷಣೆ ಅವರು, ಸಿನಿಮಾ ತುಂಬಾ …
ಹನೂರು :ತಾಲ್ಲೂಕಿನ ಶೈಕ್ಷಣಿಕ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶಿವರಾಜು ಅಧಿಕಾರ ಸ್ವೀಕರಿಸಿದ್ದಾರೆ. ಬಳಿಕ ಮಾತನಾಡಿದ ಶಿವರಾಜು ಅವರು ಕಳೆದ ಐದು ವರ್ಷಗಳಿಂದ ಹನೂರು ಶೈಕ್ಷಣಿಕ ವಲಯವು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದೆ .ಇದೇ ನಿಟ್ಟಿನಲ್ಲಿ ಮುಂದಿನ …
ಹನೂರು : ಕಾರ್ಯನಿಮಿತ್ತ ರಾಮಪುರ ಗ್ರಾಮದಿಂದ ಹನೂರು ಪಟ್ಟಣಕ್ಕೆ ಬರುತ್ತಿದ್ದ ಪ್ಯಾಸೆಂಜರ್ ಆಟೋ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರು ವ ಘಟನೆ ಬುಧವಾರ ಬೆಳಿಗ್ಗೆ ಜರುಗಿದೆ. ತಾಲ್ಲೂಕಿನ ಕೌದಳ್ಳಿ ಗ್ರಾಮದ ಚಿನ್ನ ರಾಜು ಅವರ ಮಗ ದಾಸಪ್ಪ(45ವರ್ಷ ) ಮೃತಪಟ್ಟ …
ಹನೂರು: ತಮಿಳುನಾಡಿಗೆ ನೀಲಗಿರಿ ಮರ ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಮಂಗಳವಾರ ತಡರಾತ್ರಿ ಜರುಗಿದೆ. ಘಟನೆಯ ವಿವರ : ಮೈಸೂರಿನಿಂದ ತಮಿಳುನಾಡಿಗೆ ನೀಲಗಿರಿ ಮರ ತುಂಬಿಕೊಂಡು ಹೋಗುತ್ತಿದ್ದ ಲಾರಿ ರಾಮಾಪುರ ಹಾಗೂ ನಾಲ್ ರೋಡ್ ಅರಣ್ಯ …
ಹನೂರು: 75ನೇ ಸ್ವಾತಂತ್ರ್ಯ ಅಮೃತಮಹೋತ್ಸವ ಅಂಗವಾಗಿ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದೊಡ್ಡಿಂದವಾಡಿ ಗ್ರಾಮದಿಂದ ಹನೂರು ಪಟ್ಟಣದವರಗೆ ಆಗಸ್ಟ್ 25 ರಂದು ನಾಳೆಯಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು. ಹನೂರು ಪಟ್ಟಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ …
ಮೈಸೂರು: ಮೈಸೂರು ಮಹಾನಗರಪಾಲಿಕೆಯ ಮಹಾಪೌರ-ಉಪಮಹಾಪೌರರ ಮೀಸಲಾತಿಯು ಕೊನೆಗೂ ನಿಗದಿಯಾಗಿದೆ. ಈ ಬಾರಿ ಸಾಮಾನ್ಯ ವರ್ಗಕ್ಕೆ ಮಹಾಪೌರ, ಹಿಂದುಳಿದ ವರ್ಗ ಎ(ಮಹಿಳೆ)ವರ್ಗಕ್ಕೆ ಉಪ ಮಹಾಪೌರ ಸ್ಥಾನವು ಮೀಸಲಾಗಿದೆ. ರಾಜ್ಯಸರ್ಕಾರ ಮೀಸಲಾತಿ ಹೊರಡಿಸಿರುವುದರಿಂದ ಚುನಾವಣಾಧಿಕಾರಿಗಳೂ ಆದ ಪ್ರಾದೇಶಿಕ ಆಯುಕ್ತರು ಚುನಾವಣಾ ದಿನಾಂಕ ಪ್ರಕಟಿಸುವುದು ಬಾಕಿ …
ಮೈಸೂರು : ಬೆಂಗಳೂರಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆಸಲಾದ ಚೆಸ್ ಪಂದ್ಯಾವಳಿಯಲ್ಲಿ ಆಕಾಶ ಎಸ್ ತಗಡೂರು ಪ್ರಥಮ ಸ್ಥಾನವನ್ನು ಪಡೆದುಕೊಳ್ಳುವ ಮೂಲಕ ರಾಜ್ಯ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಆಕಾಶ ಎಸ್ ತಗಡೂರು ಅವರು ಹಿರಿಯ ಪತ್ರಕರ್ತ ಶಿವಾನಂದ ತಗಡೂರು …