‘ಆಂದೋಲನ’ ದಿನಪತಿಕ್ರೆೊಂಂದಿಗೆ ಅದರಲ್ಲಿಯೂ ಸಂಸ್ಥಾಪಕ ಸಂಪಾದಕರಾದ ರಾಜಶೇಖರ ಕೋಟಿ ಅವರೊಂದಿಗೆ ಅತ್ಯಂತ ಆತ್ಮೀಯ ವರದಿಗಾರರಾಗಿ, ಕುಟುಂಬದ ಸದಸ್ಯರಂತೆ ಜೊತೆಯಾಗಿ ಅಂದಾಜು ೪೦ ವರ್ಷಗಳಿಂದಲೂ ಸಾಗಿ ಬಂದವರು ನಂಜನಗೂಡಿನ ಶ್ರೀಧರ್ ಆರ್. ಭಟ್ಟ ಅವರು. ಕೋಟಿ ಅವರೊಂದಿಗೆ ನಿಕಟ ಒಡನಾಟ ಹೊಂದಿದ್ದ ಅವರ …
‘ಆಂದೋಲನ’ ದಿನಪತಿಕ್ರೆೊಂಂದಿಗೆ ಅದರಲ್ಲಿಯೂ ಸಂಸ್ಥಾಪಕ ಸಂಪಾದಕರಾದ ರಾಜಶೇಖರ ಕೋಟಿ ಅವರೊಂದಿಗೆ ಅತ್ಯಂತ ಆತ್ಮೀಯ ವರದಿಗಾರರಾಗಿ, ಕುಟುಂಬದ ಸದಸ್ಯರಂತೆ ಜೊತೆಯಾಗಿ ಅಂದಾಜು ೪೦ ವರ್ಷಗಳಿಂದಲೂ ಸಾಗಿ ಬಂದವರು ನಂಜನಗೂಡಿನ ಶ್ರೀಧರ್ ಆರ್. ಭಟ್ಟ ಅವರು. ಕೋಟಿ ಅವರೊಂದಿಗೆ ನಿಕಟ ಒಡನಾಟ ಹೊಂದಿದ್ದ ಅವರ …
17 ಹರೆಯದಲ್ಲೇ ಆಕರ್ಷಿಸಿದ್ದ ಪತ್ರಿಕಾರಂಗ ಗದಗದಲ್ಲಿ ೧೭ರ ಹರಯದ ರಾಜಶೇಖರ ಕೋಟಿ ಅವರ ಸಹಪಾಠಿಯಾಗಿದ್ದ ವಿಕ್ರಂ ಮೇಟಿ ಎಂಬಾತನ ತಂದೆ ಸಣ್ಣದೊಂದು ಪತ್ರಿಕೆ ನಡೆಸುತ್ತಿದ್ದರು. ಅವರು ಹೇಳಿದವರಿಂದ ಸುದ್ದಿ ತಂದು ಕೊಡುವಂತಹ ಸಣ್ಣ ಕೆಲಸವನ್ನು ಕೋಟಿ ಮಾಡುತ್ತಿದ್ದರು. ಅದೇ ಮುಂದೊಂದು ದಿನ …
ಕೋಟಿಯವರ ಬಗ್ಗೆ ಹೇಳಲು ಶಬ್ದಗಳಿಲ್ಲ. ಅವರ ಸರಳತೆ, ಸಜ್ಜನಿಕೆ, ಜಾತ್ಯತೀತ ನಿಲುವು, ಶ್ರಮ, ಆದರ್ಶ, ಹೋರಾಟ, ಮಾನವೀಯತೆ, ಎಲ್ಲರನ್ನೂ ಪ್ರೀತಿಸುವ ಹೃದಯ... ಅವರೇ ನನ್ನ ಚೈತನ್ಯ ಹಾಗೂ ಸ್ಛೂರ್ತಿಯಾಗಿದ್ದರು. ಇಂಥ ವ್ಯಕ್ತಿತ್ವದ ಕೋಟಿಯವರನ್ನು ನನ್ನ ಬಾಳ ಸಂಗಾತಿಯನ್ನಾಗಿ ಮಾಡಿವರು ದೇವನೂರ ಮಹಾದೇವ …
ದೇಶದ ೧೫ ನೇ ರಾಷ್ಟ್ರಪತಿ, ೨ನೇ ಮಹಿಳಾ ರಾಷ್ಟ್ರಪತಿಯಾಗಿ ಬುಡಕಟ್ಟು ಮಹಿಳೆ ಶತಮಾನಗಳಿಂದ ಅಸಮಾನತೆಯ ಸಮಾಜದಲ್ಲಿ ನೋವುಗನ್ನು ಉಂಡಿ, ಕಡೆಗಣನೆಗೆ ಸಿಲುಕಿ, ದಬ್ಬಾಳಿಕೆ, ದೌರ್ಜನ್ಯಕ್ಕೆಗಳ ನಡುವೆಯೂ ಮಹಿಳೆಯರು ಸ್ವತಂತ್ರ್ಯದ ನಂತರ ಸಂವಿಧಾನದಲ್ಲಿ ಸಿಕ್ಕಿರುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ಇಂದು ಮಹಿಳೆಯರು ವಿವಿಧ …
ಕರ್ನಾಟಕ ರಾಜ್ಯ ಸರ್ಕಾರ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಅವಿವಾಹಿತ ಹಾಗೂ ವಿಚ್ಛೇದಿತ ಮಹಿಳೆಯರಿಗೆ ಆರ್ಥಿಕ ಭದ್ರತೆ ಒದಗಿಸಲು ಮನಸ್ವಿನಿ ಯೋಜನೆಯನ್ನು ಜಾರಿ ಮಾಡಿದೆ. ಈ ಯೋಜನೆಯಡಿ ಅವಿವಾಹಿತ ಹಾಗೂ ವಿಚ್ಛೇ ದನ ಪಡೆದಿರುವ ಮಹಿಳೆಯರಿಗೆ ಪ್ರತಿ ತಿಂಗಳು ೫೦೦ ರೂಪಾಯಿ …
-ಪ್ರೊ.ಆರ್.ಎಂ.ಚಿಂತಾಮಣಿ ಚೀನದ ವಿಸ್ತರಣಾವಾದಿ ಧೋರಣೆ, ಹಠಮಾರಿತನ ಬ್ರಿಕ್ಸ್ ಬೆಳವಣಿಗೆಗೆ, ಜಾಗತಿಕ ಸಹಕಾರಕ್ಕೆ ತಡೆಯೊಡ್ಡುತ್ತಿದೆ ದಶಕಗಳಿಂದ ಮುಂದುವರಿಯುತ್ತಿರುವ ಚೀನ- ಭಾರತ ಗಡಿ ಸಮಸ್ಯ ಮತ್ತು ಘರ್ಷಣೆಗಳಿಗೆ ಒಂದು ತಾರ್ಕಿಕ ಅಂತ್ಯ ಕಂಡು ಹಿಡಿಯಬೇಕಾಗಿದೆ. ಚೀನ ತನ್ನ ನೆರೆ ಹೊರೆಯ ಸಣ್ಣ ದೇಶಗಳೊಡನೆ ತನ್ನ …
- ಪಂಜುಗಂಗೊಳ್ಳಿ ಹಣಕ್ಕಾಗಿ ಕಾಡುಗಳನ್ನು ಬಿಟ್ಟುಕೊಟ್ಟರೆ ಮುಂದೆ ನಮ್ಮ ಕೈಯಲ್ಲಿ ಈ ಹಣವೂ ಇರದು, ಮುಂದಿನ ತಲೆಮಾರುಗಳಿಗೆ ಈ ಕಾಡೂ ಇರದು! ಆದಿವಾಸಿ ಹಾಗು ಬುಡಕಟ್ಟು ಜನರ ವಿರೋಧ ಹಾಗು ಒಗ್ಗಟ್ಟನ್ನು ಮುರಿಯಲು ಸರ್ಕಾರ ಮತ್ತು ಕಂಪೆನಿಗಳು ವಿವಿಧ ಉಪಾಯಗಳನ್ನು ಮಾಡುತ್ತಿವೆ. …
ಅಭಿಮಾನಿಗಳ ಸಂತೋಷ ಎಲ್ಲೇ ಮೀರಿದೆ ‘ಆಂದೋಲನ’ದ ವಿಶೇಷ ಸಂಚಿಕೆಯನ್ನು ನೋಡಿ ಬೆರಗಾದೆ. ಪತ್ರಿಕೆಯ ಪುಟ ತಿರುವಿದಾಗ ಸಮಾಜದಲ್ಲಿ ನಡೆದ ಘಟನೆಗಳು ಪುನರಾವರ್ತನೆಯಾದಂತಾಯಿತು. ಪತ್ರಿಕೆಯ ತೂಕವು ಜೋರಾಗೆ ಇತ್ತು. ಅದರಲ್ಲಿರುವ ವಿಷಯಗಳು ಮತ್ತಷ್ಟು ತೂಕ! .ಬೆಳಗ್ಗೆಯಿಂದ ಸಂಜೆಯವರೆಗೂ ಪತ್ರಿಕೆಯನ್ನು ಓದುತ್ತಲೇ ಇದ್ದೆ. ಪತ್ರಿಕೆಯ …
ರಾಜ್ಯದೆಲ್ಲೆಡೆ ವ್ಯಾಪಕ ಮಳೆಯಾಗುತ್ತಿದೆ. ಕೆರೆಕಟ್ಟೆಗಳು ತುಂಬುತ್ತಿವೆ. ಜಲಾಶಯಗಳು ಭರ್ತಿಯಾಗುತ್ತಿವೆ. ಮಳೆ ಎಂಬುದು ಸದಾ ಸಮೃದ್ಧಿಯ ಸಂಕೇತ. ಯಾವ ವರ್ಷದಲ್ಲಿ ವಾಡಿಕೆಯ ಪೂರ್ಣಪ್ರಮಾಣದಲ್ಲಿ ಮಳೆಯಾಗುತ್ತದೋ ಆ ವರ್ಷದಲ್ಲಿ ಬೆಳೆ ಸಮೃದ್ಧವಾಗಿರುತ್ತದೆ. ದೇಶದ ಆರ್ಥಿಕ ಸ್ಥಿತಿಯೂ ಉತ್ತಮವಾಗಿರುತ್ತದೆ. ಜಿಡಿಪಿ ಪ್ರಮಾಣವೂ ಗಣನೀಯವಾಗಿ ಹೆಚ್ಚಳವಾಗಿರುತ್ತದೆ. ಸತತ …
ಹಿರಿಯ ಸಾಹಿತಿ ದೇವನೂರು ಮಹಾದೇವ ಅವರು ಬರೆದ ಆರ್ ಎಸ್ ಎಸ್ ಆಳ ಮತ್ತು ಅಗಲ ಪುಸ್ತಕದ ಕುರಿತು..