Mysore
21
overcast clouds

Social Media

ಬುಧವಾರ, 01 ಜುಲೈ 2026
Light
Dark

Archives

HomeNo breadcrumbs

ಪಾಕಿಸ್ತಾನ: ಪಾಕಿಸ್ತಾನದಲ್ಲಿ ಬಸ್‌ವೊಂದಕ್ಕೆ ಬೆಂಕಿಹೊತ್ತಿಕೊಂಡಿದ್ದು, ಅಪಘಾತದಲ್ಲಿ 12 ಮಕ್ಕಳು ಸೇರಿದಂತೆ 21 ಮಂದಿ ಸಜೀವ ದಹನವಾಗಿರುವ ಘಟನೆ ನಿನ್ನೆ ಮಧ್ಯರಾತ್ರಿ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಜಮ್‌ಶೋರೊ ಜಿಲ್ಲೆಯ ನೂರಿಯಾಬಾದ್ ಬಳಿಯ ಎಂ9 ಮೋಟರ್‌ವೇಯಲ್ಲಿ ನಡೆದಿದೆ. ಘಟನೆಯ ದೃಶ್ಯಾವಳಿಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ …

ಚಾಮರಾಜನಗರ: ಜಿಲ್ಲೆಯ ನಗರ, ಪಟ್ಟಣ ಪ್ರದೇಶಗಳ ವ್ಯಾಪ್ತಿಯ ಮನೆಗಳಲ್ಲಿ ಉತ್ಪತ್ತಿಯಾಗುವ ಕಸವನ್ನು ಹಸಿ ಹಾಗೂ ಒಣ ಕಸವನ್ನಾಗಿ ವಿಂಗಡಿಸುವ ಕುರಿತ ಪ್ರತಿಜ್ಞೆ ಬಗ್ಗೆ ಹಮ್ಮಿಕೊಳ್ಳಲಾಗಿರುವ ಸಹಿ ಸಂಗ್ರಹ ಅಭಿಯಾನವು ಇಂದು(ಗುರುವಾರ) ಆರಂಭಗೊಂಡಿತು. ನಗರದ ಜಿಲ್ಲಾಡಳಿತ ಭವನದ ಮುಂಭಾಗ ಜಿಲ್ಲಾ ನಗರಾಭಿವೃದ್ದಿ ಕೋಶದ …

ಹನೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ ಚಾಮರಾಜನಗರ ಜಿಲ್ಲೆ ಪ್ರಾಥಮಿಕ ಶಿಕ್ಷಾವರ್ಗ 2022ರ ಸಾರ್ವಜನಿಕ ಸಮಾರೋಪ ಕಾರ್ಯಕ್ರಮ ಪಟ್ಟಣದ ಬಿ ಎಂ ಜಿ ಶಾಲೆಯಲ್ಲಿ ಜರುಗಲಿದೆ ಎಂದು ಶಿಬಿರ ಕಾರ್ಯವಾಹ ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಳೆದ ಒಂದು ವಾರದಿಂದ ಪಟ್ಟಣದ ಶ್ರೀ ವಿವೇಕಾನಂದ …

ಕ್ರೀಡೆ, ಕಾರ್ಪೊರೇಟ್ ಆಡಳಿತ ಮತ್ತು ಮಾನವೀಯತೆಯನ್ನು ಉತ್ತೇಜಿಸುವಲ್ಲಿ ಕ್ರೀಡೆಗಳ ಪಾತ್ರ ಮತ್ತು ನೈತಿಕತೆಯನ್ನು ಕಾಪಾಡುವ ಕುರಿತಾದ 6ನೇ ವಿಶ್ವ ಶೃಂಗಸಭೆಯನ್ನು ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ಜೊತೆಗೂಡಿ ವರ್ಲ್ಡ್ ಫೋರಮ್ ಫಾರ್ ಎಥಿಕ್ಸ್ ಇನ್ ಬ್ಯುಸಿನೆಸ್ ಆಯೋಜಿಸಿದೆ.  ಈ ವಿಶೇಷ ಸಂವಾದ …

ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜಿಲ್ಲಾಧಿಕಾರಿಗೆ ಪತ್ರ ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆಯ ಕುರಿತು ಮೈಸೂರು ಮಹಾನಗರ ಪಾಲಿಕೆಯ ಮಾಜಿ ಮಹಾಪೌರರಾದ ಎಸ್‌.ಸತೀಷ್‌ ( ಸಂದೇಶ್‌ ಸ್ವಾಮಿ) ಅವರು ಜಿಲ್ಲಾಧಿಕಾರಿಗಳಿಗೆ ಪತ್ರವನ್ನು ಬರೆದಿದ್ದಾರೆ. ಪತ್ರದಲ್ಲಿ …

ಮೈಸೂರು: ಇತ್ತೀಚೆಗೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದ ೩೬ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಸ್ಪೀಡ್ ರೋಲರ್ ಸ್ಕೇಟಿಂಗ್ ೩,೦೦೦ ಮೀಟರ್ ರಿಲೇ ಪಂದ್ಯಾವಳಿಯಲ್ಲಿ ಕರ್ನಾಟಕ ಮಹಿಳಾ ತಂಡದಲ್ಲಿ ಸ್ಥಾನ ಪಡೆದಿದ್ದ ಮೈಸೂರಿನ ಸ್ಕೇಟರ್‌ಗಳಾದ ಡಾ.ವರ್ಷಾ ಪುರಾಣಿಕ್ ಮತ್ತು ರಿಯಾ ಅಚ್ಚಯ್ಯ ಬೆಳ್ಳಿ ಪದಕ ಪಡೆದು …

ಮೈಸೂರು: ಮನೆಗಳ್ಳತನ ಹಾಗೂ ಸರಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು, ೧೮.೧೬ ಲಕ್ಷ ರೂ. ಬೆಲೆ ಬಾಳುವ ೩೦೫ ಗ್ರಾಂ ಚಿನ್ನದ ಆಭರಣಗಳು, ೧,೨೦೦ ಗ್ರಾಂ ತೂಕದ ಬೆಳ್ಳಿಯ ಪದಾರ್ಥಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ಬೈಕ್ ಮತ್ತು ಒಂದು ಕಾರನ್ನು …

ಮೈಸೂರು : ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿಂದು ಅಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಉಚಿತ  ಆರೋಗ್ಯ ತಪಾಸಣೆ ನಡೆಸಲಾಯಿತು. ವಿಮಾನ ನಿಲ್ದಾಣದಲ್ಲಿ ಆರೋಗ್ಯಕರ ಮತ್ತು ಸುರಕ್ಷಿತ ಕೆಲಸದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದಾಗಿ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರುಗಳಿಗೆ ತಪಾಸಣೆ …

ನವದೆಹಲಿ : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಅಧಿಕಾರವಧಿ ಮುಗಿಯುತ್ತಾ ಬಂದಿದೆ. ಇದರ ಬೆನ್ನಲ್ಲೇ ದಾದಾ, ಎರಡನೇ ಅವಧಿಗೆ ಬಿಸಿಸಿಐ ಅಧ್ಯಕ್ಷ ಹುದ್ದೆಗೆ ಸ್ಪರ್ಧಿಸದಿರಲು ತೀರ್ಮಾನಿಸಿದ್ದು, ಕರ್ನಾಟಕ ಮೂಲದ ರೋಜರ್ ಬಿನ್ನಿ, ಬಿಸಿಸಿಐ ಅಧ್ಯಕ್ಷರಾಗಿ ನೇಮಕವಾಗುವುದು ಬಹುತೇಕ …

ಮೈಸೂರು : ಜಿಲ್ಲೆಯ ಯೋಗಪಟು ಕುಮಾರಿ ಖುಷಿ ಹೆಚ್‌ ಅವರು ಗುಜರಾತಿನ ಅಹಮದಾಬಾದ್ ನಲ್ಲಿ ನಡೆದ 36ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಯೋಗಾಸನ ಕ್ರೀಡೆ ವಿಭಾಗದಲ್ಲಿ ಭಾಗವಹಿಸುವ ಮೂಲಕ ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಕುಮಾರಿ ಖುಷಿ ಹೆಚ್ ರವರು …

Stay Connected​
error: Content is protected !!