Mysore
32
clear sky

Social Media

ಗುರುವಾರ, 09 ಏಪ್ರಿಲ 2026
Light
Dark

Archives

HomeNo breadcrumbs

ಪ್ರಕಾಶ್ ರೆಡ್ಡಿ ಅವರೀಗ ಓಂ ಸಾಯಿಪ್ರಕಾಶ್. ಕನ್ನಡ ಚಿತ್ರಗಳ ಮೂಲಕವೇ ಸ್ವತಂತ್ರ ನಿರ್ದೇಶಕರಾದ ಅವರ ನೂರನೇ ಚಿತ್ರ ‘ಶ್ರೀ ಸತ್ಯಸಾಯಿ ಅವತಾರ’. ಈ ಹಿಂದೆ ಅವರು ಶಿರಡಿ ಸಾಯಿಬಾಬ ಜೀವನಕಥೆಯನ್ನು ತೆರೆಯ ಮೇಲೆ ತಂದಿದ್ದರು. ಅವರೇ ಬಾಬಾ ಆಗಿ ನಟಿಸಿದ್ದರು ಕೂಡ. …

ಮುಂದಿನ ವಾರ ಸುದೀಪ್ ಮುಖ್ಯಭೂಮಿಕೆಯ, ಬಹುನಿರೀಕ್ಷೆಯ ಚಿತ್ರ ‘ವಿಕ್ರಾಂತ್ ರೋಣ’ ಬಿಡುಗಡೆ ಇರುವ ಕಾರಣ ಈ ವಾರ ಎರಡು ಚಿತ್ರಗಳು ಚಿತ್ರಮಂದಿರಗಳಲ್ಲಿ, ಒಂದು ಒಟಿಟಿ ತಾಣದಲ್ಲಿ ಪ್ರದರ್ಶನ ಕಾಣುತ್ತಿವೆ. ಅವು ‘ಶ್ರೀರಂಗ’, ‘ಮಾರಾಯ’ ಮತ್ತು ಒಟಿಟಿಯಲ್ಲಿ ಪ್ರಸಾರವಾಗಲಿರುವ ‘ನೋಡಿ ಸ್ವಾಮಿ ಇವನು …

ಶಶಾಂಕ್ ನಿರ್ದೇಶನದ ‘ಮೊಗ್ಗಿನ ಮನಸ್ಸು’ ತೆರೆಕಂಡ ಹದಿನಾಲ್ಕು ವರ್ಷಗಳ ನಂತರ, ಮೊನ್ನೆ ಜುಲೈ 18ರಂದು ಅವರ ಹೊಸ ಚಿತ್ರ ‘ಲವ್ 360 ಚಿತ್ರದ ಹಾಡೊಂದರ ಬಿಡುಗಡೆ ಕಾರ್ಯಕ್ರಮ ಇತ್ತು. ಅವರೇ ಬರೆದು, ಅರ್ಜುನ್ ಜನ್ಯ ರಾಗ ಸಂೋಂಜಿಸಿ, ಕೀರ್ತನಾ ಹೊಳ್ಳ ಹಾಡಿರುವ …

‘ಮುಂಗಾರು ಮಳೆ’ಯ ನಂತರ ಯೋಗರಾಜ ಭಟ್-ಗಣೇಶ್ ಜೋಡಿಯ ‘ಗಾಳಿಪಟ’ ಕೂಡ ಯಶಸ್ವೀ ಚಿತ್ರಗಳಲ್ಲಿ ಒಂದಾಯಿತು. ಈಗ ಆ ಜೋಡಿಯ ‘ಗಾಳಿಪಟ ೨’ ತೆರೆಗೆ ಸಿದ್ಧವಾಗಿದೆ. ರಮೇಶ್ ರೆಡ್ಡಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಕೊರೊನಾ ನಡುವೆ ವಿದೇಶಕ್ಕೆ ತೆರಳಿ ಚಿತ್ರೀಕರಿಸಿದ ಮೊದಲ ಚಿತ್ರತಂಡ …

ನಂದಿನಿ ಬುಡಕ್ಕೆ ಬಿದ್ದ ತೆರಿಗೆ ಏಟು! ನಂದಿನಿ ಮೊಸರು ಕೊಳ್ಳಲು ಹೋಗಿದ್ದೆ. ಅರ್ಧ ಲೀಟರ್ ಮೊಸರಿಗೆ ಎರಡು ರೂಪಾಯಿ ಹೆಚ್ಚಳವಾಗಿದೆ. ಮಜ್ಜಿಗೆ, ಪನೀರ್ ಬೆಲೆಯೂ ಏರಿಕೆಯಾಗಿದೆ. ಅರ್ಧ ಲೀಟರ್ ಮೊಸರು ಕೊಳ್ಳುವ ಬದಲಿಗೆ ೨೦೦ ಮಿಲಿ ಮೊಸರು ಖರೀದಿಸಿದೆ. ನಂತರ ಮತ್ತೊಬ್ಬ …

ಹಿಂದಿನ ಒಪ್ಪಂದಗಳ ಪಾಲನೆಗಾಗಿ ಹೆಚ್ಚಿನ ಸಕ್ಕರೆ ರಫ್ತು ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಲಿದೆ. ಸೆಪ್ಟೆಂಬರ್ ೩೦ಕ್ಕೆ ಕೊನೆಗೆ ೧.೨ ದಶಲಕ್ಷ ಟನ್ ಸಕ್ಕರೆಯನ್ನು ಹೆಚ್ಚುವರಿ ರಫ್ತು ಮಾಡಲು ಅನುಮತಿ ನೀಡಲಿದೆ. ಸರ್ಕಾರ ಈಗ ನೀಡಿರುವ ಅನುಮತಿ ಪ್ರಕಾರ, ಕಾರ್ಖಾನೆಗಳು ೧೦ …

ಕಳೆದ ವಾರ ವಿಶ್ವದ ಗಮನ ಸೆಳೆದ ಕೆಲ ಚಿತ್ರಗಳನ್ನ ನೀವು ನೋಡಿರಬಹುದು. ಕಪ್ಪು ಕ್ಯಾನ್ವಾಸಿನ ಮೇಲೆ ವಿವಿಧ ಬಣ್ಣಗಳನ್ನು ಎರಚಿ ಸಿದ್ಧಪಡಿಸಿದ ಸುಂದರ ಕಲಾಕೃತಿಯಂತಿದ್ದ ಪಟಗಳನ್ನು ಕಂಡು ವಿಜ್ಞಾನಿಗಳಿಂದ ಹಿಡಿದು ಸಾಮಾನ್ಯ ಜನರೂ ಮೂಕವಿಸ್ಮಿತರಾಗಿದ್ದರು. ವಿಜ್ಞಾನದ ಅಸಂಖ್ಯಾತ ಸಾಧ್ಯತೆಗಳನ್ನು ಕಂಡು ಬೆರಗಾಗಿದ್ದರು. …

ಮುಂದಿನ ವಾರ ಕನ್ನಡ ಚಿತ್ರರಂಗದ ಮತ್ತೊಂದು ಬಹು ನಿರೀಕ್ಷಿತ ಚಿತ್ರ ‘ವಿಕ್ರಾಂತ್ ರಾಣ’ ತೆರೆಗೆ ಬರುತ್ತಿದೆ. ನಿರೂಪ್ ಭಂಡಾರಿ ನಿರ್ದೇಶನ, ಸುದೀಪ್ ಮುಖ್ಯ ಭೂಮಿಕೆಯ ಈ ಚಿತ್ರವನ್ನು ಶಾಲಿನಿ ಮಂಜುನಾಥ್ ಮತ್ತು ಜಾಕ್ ಮಂಜು ನಿರ್ಮಿಸಿದ್ದಾರೆ. ಪ್ರಪಂಚದಾದ್ಯಂತ ಬಹುತೇಕ ದೇಶಗಳಲ್ಲಿ ಏಕಕಾಲಕ್ಕೆ …

ದೇಶ-ವಿದೇಶದ ಲಕ್ಷಾಂತರ ಜನರನ್ನು ಆಕರ್ಷಿಸುವ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ನವರಾತ್ರಿಗೆ ಸೀಮಿತಗೊಳಿಸದೆ ವರ್ಷ ಪೂರ್ತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಮಾಡಲು ಪ್ರತ್ಯೇಕ ‘ದಸರಾ ಪ್ರಾಧಿಕಾರ’ ರಚನೆ ಮಾಡಬೇಕೆಂಬ ಕೂಗು ಪ್ರತಿ ವರ್ಷ ಕೇಳಿಬರುತ್ತಿದ್ದು, ಸಾಫಲ್ಯ ಮಾತ್ರ ಆಗಿಲ್ಲ. ರಾಜ್ಯ ಸರ್ಕಾರ ಈ …

Stay Connected​
error: Content is protected !!