ಕಾರವಾರ : ಜಿಲ್ಲೆಯಲ್ಲಿ ಆರೋಗ್ಯ ಮೂಲಸೌಕರ್ಯಗಳ ಸುಧಾರಣೆ ಮಾಡಿಕೊಡಿ ಎಂದು ಕೇಳಿದ ಪತ್ರಕರ್ತರಿಗೆ ಆರೋಗ್ಯ ಸಚಿವರಾದ ಡಾ. ಸುಧಾಕರ್ ಅವರು, ಜಿಲ್ಲೆಯಲ್ಲಾಗಿರುವ ಆರೋಗ್ಯ ಸೌಕರ್ಯಗಳ ಕುರಿತು ಪ್ರವಚನ ನೀಡಿರುವ ಘಟನೆ ಮಂಗಳವಾರ ನಡೆದಿದೆ. ‘’ಭೌಗೋಳಿಕವಾಗಿ ವಿಸ್ತಾರವಾದ ಹಾಗೂ ಸೂಕ್ತ ವೈದ್ಯಕೀಯ ವ್ಯವಸ್ಥೆ …
ಕಾರವಾರ : ಜಿಲ್ಲೆಯಲ್ಲಿ ಆರೋಗ್ಯ ಮೂಲಸೌಕರ್ಯಗಳ ಸುಧಾರಣೆ ಮಾಡಿಕೊಡಿ ಎಂದು ಕೇಳಿದ ಪತ್ರಕರ್ತರಿಗೆ ಆರೋಗ್ಯ ಸಚಿವರಾದ ಡಾ. ಸುಧಾಕರ್ ಅವರು, ಜಿಲ್ಲೆಯಲ್ಲಾಗಿರುವ ಆರೋಗ್ಯ ಸೌಕರ್ಯಗಳ ಕುರಿತು ಪ್ರವಚನ ನೀಡಿರುವ ಘಟನೆ ಮಂಗಳವಾರ ನಡೆದಿದೆ. ‘’ಭೌಗೋಳಿಕವಾಗಿ ವಿಸ್ತಾರವಾದ ಹಾಗೂ ಸೂಕ್ತ ವೈದ್ಯಕೀಯ ವ್ಯವಸ್ಥೆ …
ನವದೆಹಲಿ: ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಭಾರತ ತಂಡವು 2-1 ಅಂತರದಿಂದ ಸರಣಿ ಗೆದ್ದುಕೊಂಡಿದೆ. ಇದಕ್ಕೂ ಮುನ್ನ ನಡೆದ ಮೊದಲ ಪಂದ್ಯದಲ್ಲಿ …
ಭಾರತ ತಂಡದ ಮಾಜಿ ಕ್ರಿಕೆಟಿಗ ಹಾಗೂ 1983ರ ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದ ಕರ್ನಾಟಕದ ರೋಜರ್ ಬಿನ್ನಿ ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ(ಬಿಸಿಸಿಐ) ನೂತನ ಅಧ್ಯಕ್ಷರಾಗಲಿದ್ದಾರೆ ಎಂದು ವರದಿಯಾಗಿದೆ. ಈ ಮೂಲಕ ಬಿನ್ನಿ ಸೌರವ್ ಗಂಗೂಲಿ ಅವರ ಸ್ಥಾನವನ್ನು ತುಂಬಲಿದ್ದಾರೆಂದು …
ಮೈಸೂರು: ಕುವೆಂಪುನಗರ ಠಾಣಾ ವ್ಯಾಪ್ತಿಯ ರಂಜಿತಾ(16) ಅವರು ಅ.6ರಂದು ಮಧ್ಯಾಹ್ನ ಮನೆಯಿಂದ ಹೊರಗೆ ಹೋದವರು ಕಾಣೆಯಾಗಿದ್ದಾರೆ. ಸಂಬಂಧಿಕರು ಮತ್ತು ಸ್ನೇಹಿತರ ಮನೆಗಳಲ್ಲಿ ಹುಡುಕಾಡಿಯೂ ಎಲ್ಲಿಯೂ ಪತ್ತೆಯಾಗಿರುವುದಿಲ್ಲ. ಈ ಸಂಬಂಧ ಇವರ ತಂದೆ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ: 5 …
ಮಡಿಕೇರಿ: ಮೆದುಳು ನಿಷ್ಕ್ರಿಯಗೊಂಡು ಕೊನೆಯುಸಿರೆಳೆದ ಶಿಕ್ಷಿಯ ಅಂಗಾಂಗಗಳನ್ನು ಕುಟುಂಬಸ್ಥರ ಸಮ್ಮತಿಯಂತೆ ದಾನ ಮಾಡಲಾಗಿದೆ. ನಗರದ ಸುದರ್ಶನ ಬಡಾವಣೆ ನಿವಾಸಿ ಗಪ್ಪು ಗಣಪತಿ ಅವರ ಪತ್ನಿ ಪಂದ್ಯಂಡ ಆಶಾ (೫೩) ಮೃತ ದುರ್ದೈವಿ. ಕಳೆದ ಕೆಲ ದಿನಗಳ ಹಿಂದೆ ಆಶಾ ಬೆಂಗಳೂರಿನಲ್ಲಿ ನೆಲೆಸಿದ್ದ …
ಪುನೀತ್ ರಾಜ್ಕುಮಾರ್ ಅವರ ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಅ.28ಕ್ಕೆ ಬಿಡುಗಡೆ ಆಗಲಿದೆ. ಈಗಾಗಲೇ ಇದರ ಟ್ರೇಲರ್ ಸಖತ್ ಸದ್ದು ಮಾಡುತ್ತಿದೆ. ಈ ಡಾಕ್ಯುಮೆಂಟರಿ ಬಿಡುಗಡೆ ಆಗುವುದಕ್ಕೂ ಮುನ್ನ ಅದ್ದೂರಿಯಾಗಿ ಪ್ರೀ-ರಿಲೀಸ್ ಇವೆಂಟ್ ಮಾಡಲು ತೀರ್ಮಾನಿಸಲಾಗಿದೆ. ಅದಕ್ಕಾಗಿ ಸಲಕ ತಯಾರಿ ನಡೆಯುತ್ತಿದೆ. ಅ.21ರಂದು …
ಹೊಸದಿಲ್ಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಏಕದಿನ ಸರಣಿ ಅಂತಿಮ ಘಟ್ಟ ತಲುಪಿದೆ. ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದ ಫಲಿತಾಂಶ ಸರಣಿ ಯಾರಿಗೆ ಅನ್ನೋದು ನಿರ್ಧರಿಸಲಿದೆ. ಈ ಮಹತ್ವದ ಪಂದ್ಯದಲ್ಲಿ ಟೀಂ ಇಂಡಿಯಾ ಅದ್ಭುತ ಬೌಲಿಂಗ್ ದಾಳಿ ಸಂಘಟಿಸಿದೆ. …
ಈ ಬಾರಿ ಭಾರತದಿಂದ ಆಸ್ಕರ್ ಅಂಗಳಕ್ಕೆ ಅಧಿಕೃತ ಎಂಟ್ರಿ ಕೊಟ್ಟಿರುವ ಚೆಲ್ಲೋ ಶೋ ಸಿನಿಮಾದ ಬಾಲನಟ ರಾಹುಲ್ ಕೊಲಿ ನಿಧನರಾಗಿದ್ದಾರೆ. ಆಸ್ಕರ್ ಗೆ ಎಂಟ್ರಿ ಕೊಟ್ಟ ಸಂಭ್ರಮದಲ್ಲಿದ್ದ ಚೆಲ್ಲೋ ಶೋ ತಂಡಕ್ಕೆ ರಾಹುಲ್ ನಿಧನ ಆಘಾತ ತಂದಿದೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ …
ಹನೂರು : ಮಳೆಯಿಲ್ಲದೆ ಸೊರಗುತ್ತಿದ್ದ ಪೈರುಗಳಿಗೆ ಕಳೆದ 4 ದಿನಗಳಿಂದ ಬೀಳುತ್ತಿರುವ ಮಳೆಗೆ ಜೀವಕಳೆ ಬಂದಂತಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು ಕೃಷಿ ಕಾರ್ಯದಲ್ಲಿ ತಲ್ಲೀನರಾಗಿದ್ದಾರೆ. ಹನೂರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಹುತೇಕ ಜಮೀನುಗಳು ಖುಷ್ಕಿ ಪ್ರದೇಶದಿಂದ ಕೂಡಿದ್ದು, ಇಲ್ಲಿನ ರೈತರು …
ಮೈಸೂರು ; ಎಚ್ ಡಿ ಕೋಟೆ ತಾಲ್ಲೂಕಿನ ಲಂಕೆ ಗ್ರಾಮದ ನಿವಾಸಿ ಸುಬ್ಬಯ್ಯ ಎಂಬುವವರು ತಮ್ಮ, ಜಮೀನಿನಲ್ಲಿ ಹಸು ಮೇಯಿಸುವಾಗ ಕಾಡು ಹಂದಿಯ ಹಿಂಡು ಏಕಾ ಏಕಿ ದಾಳಿ ಮಾಡಿದ್ದು ಸುಬ್ಬಯ್ಯ ನವರ ಕಾಲು ಮುರಿದು ಎಚ್ ಡಿ ಕೋಟೆ ಸಾರ್ವಜನಿಕ …