Mysore
26
overcast clouds

Social Media

ಬುಧವಾರ, 01 ಜುಲೈ 2026
Light
Dark

Archives

HomeNo breadcrumbs

ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಾರ್ಹ! ಗರ್ಭಪಾತದ ಹಕ್ಕುಗಳ ವಿಚಾರವಾಗಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಮಹಿಳೆಗೆ ತನ್ನ ದೇಹದ ವಿಚಾರದಲ್ಲಿ ಇರುವ  ಸ್ವಾಯತ್ತತೆ ಹಾಗೂ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವಂತಿದೆ. ವಿವಾಹಿತರೇ ಇರಲಿ, ಅವಿವಾಹಿತರೇ ಆಗಲಿ ಎಲ್ಲಾ ಮಹಿಳೆಯರು ಗರ್ಭಪಾತ ಮಾಡಿಸಿಕೊಳ್ಳಲು ಅರ್ಹರು, …

ಮಂಡ್ಯ : ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆಗೆ ಎರಡು ದಿನಗಳ ಕಾಲ ಬ್ರೇಕ್ ನೀಡಲಾಗಿದೆ. ಸೋನಿಯಾ ಗಾಂಧಿ ಅವರು ಮಡಿಕೇರಿಯಲ್ಲಿ ವಾಸ್ತವ್ಯ ಇರುವ ಕಾರಣ ಎರಡು ದಿನಗಳ ಕಾಲ ಯಾತ್ರೆಯನ್ನು ರದ್ದುಗೊಳಿಸಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಮೂರು ದಿನಗಳ …

ಮೈಸೂರು : ನಿವೃತ್ತ ತಹಶೀಲ್ದಾರ್ ಕೆ ರಾಜುಗೋಪಾಲ್ ಅವರು ಇಂದು ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಸರಸ್ವತಿಪುರಂ ನಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಇವರು ಸರಸ್ವತಿ ನಿಲಯದ ನಿರ್ದೇಶಕರಾಗಿಯೂ ಕೂಡ ಕಾರ್ಯನಿರ್ವಹಿಸಿದ್ದರು. ಮೃತರು ಮಗಳು ಅನುಸೂಯ, ಐಎಎಸ್ …

ಮೈಸೂರು: ಕಾಂಗ್ರೆಸ್ ನಾಯಕಿ, ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದಾರೆ. ಮೈಸೂರಿಗೆ ಆಗಮಿಸಿದ ಸೋನಿಯಾ ಗಾಂಧಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸೇರಿ ಕಾಂಗ್ರೆಸ್ ಮುಖಂಡರು ಸ್ವಾಗತ ಕೋರಿದರು. …

ಮೈಸೂರು: ದೇಶ-ವಿದೇಶಗಳ ಜನರ ಆಕರ್ಷಣೆಯ ಕೇಂದ್ರ ಬಿಂದುವಾಗಿರುವ ಮೈಸೂರು ದಸರಾ ಜಂಬೂ ಸವಾರಿಯ ಪಾಸ್‌ ವಿಚಾರದಲ್ಲಿ ದೊಡ್ಡ ಗೋಲ್‌ಮಾಲ್‌ ಆಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕೆಲವು ದಿನಗಳ ಹಿಂದಷ್ಟೇ ಗೋಲ್ಡ್‌ ಪಾಸ್‌ ವಿಚಾರದಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದರೆ ಈಗ ಜಂಬೂಸವಾರಿ …

ಬಸ್‌ಗಳ ಮಾರ್ಗಸೂಚಿ ಬಿಡುಗಡೆ ಮಾಡಿದ ಸಂಚಾರ ಪೊಲೀಸರು ಮೈಸೂರು: ದಸರಾ ಮಹೋತ್ಸವದ ಪ್ರಯುಕ್ತ ಅ.೪ ಮತ್ತು ೫ ರಂದು ವಾಹನ ದಟ್ಟಣೆ ಕಡಿಮೆ ಮಾಡಲು ಮತ್ತು ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಗ್ರಾಮಾಂತರ ಸಾರಿಗೆ ಬಸ್ಸುಗಳು ಸಂಚರಿಸುವ ಮಾರ್ಗ …

ಹನೂರು: ಗಂಡು ಜಿಂಕೆಯನ್ನು ಬೇಟೆಯಾಡಿ ಮಾಂಸವನ್ನಾಗಿ ಪರಿವರ್ತಿಸುವ ವೇಳೆ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿರುವ ಘಟನೆ ಕೌದಳ್ಳಿ ವನ್ಯಜೀವಿ ವಲಯದಲ್ಲಿ ಜರುಗಿದೆ. ತಾಲ್ಲೂಕಿನ ಹೊಸಳ್ಳಿ ಗ್ರಾಮದ ತಿಪ್ಪಬೋವಿ (55) ಇ ವಿಲೇಜ್ ಗ್ರಾಮದ ಸಿದ್ದರಾಜು (45) ಬಂಧಿತ ಆರೋಪಿಗಳಾಗಿದ್ದಾರೆ. …

ಹನೂರು: ಪಟ್ಟಣದ ಲೋಕೋಪಯೋಗಿ ವಸತಿ ಗೃಹ ಸಭಾಂಗಣದಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಪೂರ್ವ ಭಾವಿ ಸಭೆಯನ್ನು ಶಾಸಕ ಆರ್. ನರೇಂದ್ರ ನೇತೃತ್ವದಲ್ಲಿ ಜರುಗಿತು. ಈ ವೇಳೆ ಶಾಸಕ ಆರ್ ನರೇಂದ್ರ ಮಾತನಾಡಿ ವಾಲ್ಮೀಕಿ ಜಯಂತಿ ಆಚರಣೆ ಸಂಬಂಧ ಮುಖಂಡರುಗಳ ಅಭಿಪ್ರಾಯವನ್ನು ಕೇಳಲಾಯಿತು. …

ಹನೂರು: ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿಯನ್ನು ಹೆಚ್ಚಳ ಮಾಡಬೇಕೆಂದು ಪ್ರಸನ್ನಾನಂದ ಪುರಿ ಸ್ವಾಮೀಜಿಗಳು ನಿರಂತರ 260 ಕ್ಕೂ ಹೆಚ್ಚು ದಿನಗಳ ಅನಿರ್ದಿಷ್ಟ ಧರಣಿ ನಡೆಸುತ್ತಿದ್ದರೂ ಸರ್ಕಾರ ಸ್ಪಂದಿಸದೆ ಇರುವುದು ಖಂಡನೀಯ ಎಂದು ಸಮುದಾಯದ ಮುಖಂಡ ಪಾಳ್ಯ ಕೃಷ್ಣ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ಲೋಕೋಪಯೋಗಿ …

ಮೈಸೂರು: ಚಾಮುಂಡಿ ಬೆಟ್ಟದ ದೇವಸ್ಥಾನದ ಆವರಣದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಯೋಗ ಚಾರಣ ಮತ್ತು ದುರ್ಗಾನಮಸ್ಕಾರ ನೆರವೇರಿತು. ಯೋಗ ದಸರಾ ಸೇರಿದಂತೆ ಬಹುತೇಕ ಎಲ್ಲಾ ದಸರಾ ಕಾರ್ಯಕ್ರಮಗಳನ್ನು ಬಹಳ ವ್ಯವಸ್ಥಿತವಾಗಿ ಆಯೋಜಿಸಲಾಗಿದೆ. ಸಾವಿರ ಮೆಟ್ಟಿಲು ಹತ್ತಿ ಬಂದು …

Stay Connected​
error: Content is protected !!