Mysore
30
scattered clouds

Social Media

ಮಂಗಳವಾರ, 21 ಏಪ್ರಿಲ 2026
Light
Dark

Archives

HomeNo breadcrumbs

ವಿತ್ತ: ಹಿಗ್ಗುತ್ತಿರುವ ವಿತ್ತೀಯ ಕೊರತೆ ಪ್ರಸಕ್ತ ವರ್ಷದ ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್- ಜೂನ್) ವಿತ್ತೀಯ ಕೊರತೆಯು ಬಜೆಟ್ ಅಂದಾಜಿನ ಶೇ.೨೧.೨ಕ್ಕೆ ಏರಿದೆ. ಕಳೆದ ಸಾಲಿನಲ್ಲಿ ಇದೇ ಅವಧಿಯಲ್ಲಿ ವಿತ್ತೀಯ ಕೊರತೆಯು ಶೇ.೧೮.೨ರಷ್ಟಿತ್ತು. ಆರ್ಥಿಕ ಪರಿಭಾಷೆಯಲ್ಲಿ ಹೇಳುವುದಾದರೆ, ವಿತ್ತೀಯ ಕೊರತೆ - ಆದಾಯ …

-ಅಷ್ಟಾವಕ್ರಾ ರುದ್ರಭೂಮಿ ಮತ್ತು ಖಬ್ರಿಸ್ತಾನ್ ನಿಂದ ಎರಡು ಆತ್ಮಗಳು ಸ್ವರ್ಗದತ್ತ ಹೊರಟಿದ್ದವು. ಇನ್ನೆನ್ನು ಸ್ವರ್ಗ ಬರೀ ಸಾವಿರ ಕಿ.ಮೀ. ದೂರದಲ್ಲಿದೆ ಎನ್ನುವಾಗ ಎರಡೂ ಆತ್ಮಗಳು ಮುಖಾಮುಖಿಯಾದವು! ಏನಚ್ಚರಿ! ಎರಡೂ ಆತ್ಮಗಳಿಗೆ ಪರಸ್ಪರ ಪರಿಚಯ ಇದ್ದಂತಿತ್ತು. ನಗೆ ವಿನಿಮಯ ಮಾಡಿಕೊಂಡು ಜತೆಜತೆಗೆ ಸ್ವರ್ಗದ …

ಜನತಂತ್ರದ ನಾಲ್ಕನೆಯ ಸ್ತಂಭ ಎಂಬ ಅಭಿದಾನದ ಅರ್ಹತೆಯನ್ನು ಇಂದಿನ ಮೀಡಿಯಾ ಉಳಿಸಿಕೊಂಡಿಲ್ಲ. ಮುಖ್ಯಧಾರೆಯ ಬಹುತೇಕ ಸುದ್ದಿ ಚಾನೆಲ್ಲುಗಳು, ಪತ್ರಿಕೆಗಳು ಹಾಗೂ ಸಾಮಾಜಿಕ ಮಾಧ್ಯಮಗಳು ಆಳುವವರ ಭಟ್ಟಂಗಿಗಳು. ಕೋಮುವಾದಿ ವಿಷವನ್ನು ನಿತ್ಯ ತಯಾರಿಸಿ ಸಮಾಜವಾಹಿನಿಗೆ ಬೆರೆಸುವ ನಂಜಿನ ಕಾರಖಾನೆಗಳು. ಸಮಾಜಹಿತವನ್ನು ಒತ್ತೆಯಿಟ್ಟಾದರೂ, ಬಲಿಗೊಟ್ಟಾದರೂ …

ಎಚ್.ಡಿ.ಕೋಟೆ ತಾಲೂಕಿನ ಭಾಗವಾಗಿದ್ದ ಸರಗೂರು ಈಗ ಸ್ವತಂತ್ರ ತಾಲ್ಲೂಕು. ಹೊಸ ತಾಲ್ಲೂಕು ನಿರ್ಮಾಣಗೊಂಡು ಆರು ವರ್ಷಗಳೇ ಉರುಳಿವೆ. ಸಾಕಷ್ಟು ಹೋರಾಟಗಳು ನಡೆದು ೨೦೧೬ರ ಆಗಸ್ಟ್ ನಲ್ಲಿ ನೂತನ ತಾಲ್ಲೂಕು ಘೋಷಣೆಯಾದಾಗ ಜನರು ಪಟಾಕಿ ಹೊಡೆದು ಸಂಭ್ರಮಿಸಿದ್ದರು. ಆದರೆ ನಂತರ ತಾಲ್ಲೂಕು ಸ್ಥಾನಮಾನಕ್ಕೆ …

ಹಾಡಿಯ ಹುಡುಗನೊಬ್ಬ ಹಾಲಿವುಡ್ ಗೆ ಹಾರಿ ಮಹಾನ್ ನಟನಾಗಿ ಬೆಳೆದ ಸಾಬು ದಸ್ತಗೀರ್ ಕಥೆ ಎಲ್ಲರಿಗೂ ಸ್ಪೂರ್ತಿ ನೀಡುವಂತದ್ದು. ಇದೇ ರೀತಿ ಪ್ರೇರಣೆಯಾಗಬೇಕಿದ್ದ ಕೋಟೆಯ ಇನ್ನೊಬ್ಬ ಹಾಡಿ ಹುಡುಗನ ಜೀವನ ದುರಂತದಲ್ಲಿ ಕೊನೆಗೊಂಡಿದ್ದನ್ನು ರಾಜ್ಯದ ಜನತೆ ಈಗಲೂ ನೆನಪಿಸಿಕೊಳ್ಳುತ್ತಾರೆ. ನೈಜ ಗಂಧದ …

-ರವಿ ಕೋಟೆ ಹಲವರು ಮರಣದ ನಂತರವೂ ಬದುಕಿರುತ್ತಾರೆ. ಆ ಪೈಕಿ ನಮ್ಮೆಲ್ಲರ ರಾಜಶೇಖರ ಕೋಟಿ ಅವರೂ ಒಬ್ಬರು. ಆಂದೋಲನ ಪತ್ರಿಕೆಯನ್ನು ಸ್ಪರ್ಶಿಸಿದ ತಕ್ಷಣ ನೆನಪಿಗೆ ಬರುವುದೇ ಅವರು. ಸಾರ್ವಜನಿಕ ಬದುಕಿನಲ್ಲಿ ಪ್ರಖರ ದೀಪದಂತೆ ಬಾಳಿದ ಕೋಟಿಯವರ ನಡೆ-ನುಡಿ ಇಡೀ ಪತ್ರಿಕೋದ್ಯಮಕ್ಕೆ ಮಾದರಿಯಾಗುತ್ತಿತ್ತು. …

ಅವಿಭಜಿತ ಎಚ್.ಡಿ.ಕೋಟೆಯ ಸಮಸ್ಯೆಗಳಿಗೆ ಕಳೆದ ನಲವತ್ತು ವರ್ಷಗಳಿಂದ ಸ್ಪಂದಿಸಿದ ಆಂದೋಲನ ದಿನಪತ್ರಿಕೆ ಇಂದಿಗೂ ಈ ಕೈಂಕರ‌್ಯ ಮುಂದುವರಿಸುತ್ತಾ ಬಂದಿದೆ. ಸಂಸ್ಥಾಪಕ ಸಂಪಾದಕ ರಾಜಶೇಖರ ಕೋಟಿಯವರು ಎಚ್.ಡಿ.ಕೋಟೆ ತಾಲ್ಲೂಕಿನ ಬಗ್ಗೆ ಸದಾ ಕಾಳಜಿಯನ್ನು ಇಟ್ಟುಕೊಂಡಿದ್ದರು. ತಾಲ್ಲೂಕಿನ ಸಮಸ್ಯೆಗಳು, ಬಡತನ, ಇಲ್ಲಿನ ಜಾತಿ ವ್ಯವಸ್ಥೆ, …

ಎಚ್.ಡಿ.ಕೋಟೆ, ಸರಗೂರು ತಾಲೂಕಿಗೆ ಸಂಬಂಧಿಸಿದ ಒಂದಲ್ಲ ಒಂದು ಸುದ್ದಿಗಳನ್ನು ಪ್ರತಿನಿತ್ಯವೂ ಪ್ರಕಟಿಸುವ ಮೂಲಕ ಆಂದೋಲನ ದಿನಪತ್ರಿಕೆ ಕಳೆದ ೨೫ ವರ್ಷಗಳಿಂದ ಓದುಗರ ಹೃದಯದಲ್ಲಿ ಭದ್ರ ಸ್ಥಾನ ಪಡೆದಿದೆ. ತಾಲೂಕಿನ ಸಮಸ್ಯೆಗಳನ್ನು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮುಂದಿಟ್ಟು ಅವರ ಕಣ್ತೆರೆಸುವ ಕೆಲಸವನ್ನು ಪತ್ರಿಕೆ …

 ಸ್ವಾತಂತ್ರ್ಯಪೂರ್ವದಲ್ಲಿ ಕಬಿನಿಗಿಂತ ಕಾಕನಕೋಟೆಯ ಹೆಸರೇ ಹೆಚ್ಚು ಪ್ರಚಲಿತದಲ್ಲಿತ್ತು. ಮೈಸೂರಿನ ಅರಸರಿಗೆ ಮತ್ತು ಬ್ರಿಟಿಷರಿಗೆ ಇದು ಶಿಕಾರಿ ಕೇಂದ್ರವಾಗಿತ್ತು. ಕಬಿನಿ ಜಲಾಶಯ ಈ ಪ್ರದೇಶದ ಮಾತ್ರವಲ್ಲ, ನಾಡಿನ ವನ್ಯಲೋಕದ ದಿಕ್ಕು ದೆಶೆಗಳನ್ನು ಬದಲಿಸಿತು.  ಐದು ದಶಕಗಳ ಹಿಂದಿನ ಮಾತು. ಸ್ಥಳೀಯರಿಗೆ ಕಪಿಲೆಯಾಗಿ, ಹೊರಗಿನವರಿಗೆ …

ಸಾಬು ದಸ್ತಗೀರ್ ಎಂದರೆ ಮೈಸೂರಿನ ಜನರಿಗೆ ಈಗ ಅಪರಿಚಿತ ಹೆಸರು. ಆದರೆ ಹಾಲಿವುಡ್ ಸಿನಿಮಾ ಜಗತ್ತಿಗೆ ಈ ಹೆಸರು ಚಿರಪರಿಚಿತ. ಎಚ್.ಡಿ.ಕೋಟೆಯ ಕಾರಾಪುರದಲ್ಲಿ ಜನಿಸಿ, ಎಳವೆಯಲ್ಲಿಯೇ ತಂದೆ ತಾಯಿಗಳನ್ನು ಕಳೆದುಕೊಂಡು ಮೈಸೂರು ಮಹಾರಾಜರ ಆನೆ ಲಾಯದಲ್ಲಿ ಬೆಳೆದ ಬಾಲಕ ಹಾಲಿವುಡ್ ಸಿನಿಮಾಗಳಲ್ಲಿ …

Stay Connected​
error: Content is protected !!