Mysore
24
overcast clouds

Social Media

ಬುಧವಾರ, 01 ಜುಲೈ 2026
Light
Dark

Archives

HomeNo breadcrumbs

ಮೈಸೂರು: ಭಾರತ್ ಜೋಡೋ ಯಾತ್ರೆ  ಬಗ್ಗೆ ಬಿಜೆಪಿ ಅಪಪ್ರಚಾರಕ್ಕೆ ನಾವು ಬಗ್ಗಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್) ಹೇಳಿದರು. ಶನಿವಾರ ಮೈಸೂರಿನ ನಂಜನಗೂಡಿನಲ್ಲಿ ಪತ್ರಿಕಾಗೋಷ್ಠಿ ಮಾತನಾಡಿ ಬಿಜೆಪಿಗೆ ತಿರುಗೇಟು ನೀಡಿದರು. ಅದ್ಭುತವಾದ ಬೆಳವಣಿಗೆ ದೇಶದಲ್ಲಿ ನಡೆಯುತ್ತಿದೆ. ಭಾರತ್ ಐಕ್ಯತಾ ಯಾತ್ರೆ ಕಾಂಗ್ರೆಸ್ …

ಬಂಡೀಪುರ : ಹುಲಿಯೊಂದು ಗಾಂಭೀರ್ಯದಿಂದ ಹೆಜ್ಜೆ ಇಡುವ ಪೋಟೋವೊಂದೊ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಸದ್ಯ ಈ ಪೋಟೋವನ್ನು ಎಲ್ಲರೂ ಬಲು ಕುತೂಹಲದಿಂದ ನೋಡುತ್ತಿದ್ದಾರೆ. ಹೀಗಾಗಿ, ಈ ಪೋಟೋ ಈಗ ಸಾಕಷ್ಟು ವೀಕ್ಷಣೆಯನ್ನೂ ಗಳಿಸಿದೆ. ಬೇಟೆ ಕಾಡಿನ ಜೀವನ... ಇಲ್ಲಿ …

ಮೈಸೂರು : ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮೈಸೂರು ಕೇಂದ್ರ ಕಾರಾಗೃಹಕ್ಕೆ ಇಂದು ಭೇಟಿ ನೀಡಿ ಕಾರಾಗೃಹದ ಸಿಬ್ಬಂದಿಗಳೇ ನಿರ್ವಹಿಸುವ ಕಾರಾಗೃಹದ ಎಫ್ ಎಂ ಬಾನುಲಿ ಕೇಂದ್ರವನ್ನು ವೀಕ್ಷಣೆ ಮಾಡಿದರು.   ಜಿಲ್ಲಾ ಪ್ರವಾಸದಲ್ಲಿರುವ ಆರಗ ಜ್ಞಾನೇಂದ್ರ ಅವರು ಕಾರಾಗೃಹಕ್ಕ …

ರೈತ ದಸರಾ ಕ್ರೀಡಾಕೂಟದಲ್ಲಿ ಕೃಷಿಕರ ಸಂಭ್ರಮದ ಹೊನಲು ಮೈಸೂರು: ನೀರಿನ ಬಿಂದಿಗೆ ಹೊತ್ತು ಎದ್ನೋ,ಬಿದ್ನೋ ಅಂಥ ಓಡಿದ ನಾರಿಯರು. ಹೆಣ್ಮಕ್ಕಳಿಗಿಂತ ತಾವೇನೂ ಕಮ್ಮಿ ಇಲ್ಲವೆನ್ನುವಂತೆ ಗೋಣಿಚೀಲದ ಗೊಬ್ಬರ ಮೂಟೆ ಹೊತ್ತು ಓಡಿದ ಪುರುಷರು. ಕೆಸರುಗದ್ದೆ ಓಟದಲ್ಲಿ ಎದ್ದು ಬಿದ್ದು ಗುರಿ ತಲುಪಿದ …

ಮೈಸೂರು : ಕಾಂಗ್ರೆಸ್ ಪಕ್ಷದ ವತಿಯಿಂದ  ನಡೆಸಲಾಗುತ್ತಿರುವ ಭಾರತ್ ಜೋಡೊ ಯಾತ್ರೆ ಸಂಬಂಧವಾಗಿ ಇಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಚೇತನ್ ಅವರು ಬಂದೋಬಸ್ತ್  ಅನ್ನು ಪರಿಶೀಲನೆ ನಡೆಸಿದರು. ನಾಳೆ ಬದನವಾಳು ಖಾದಿ ಗ್ರಾಮೋದ್ಯಮ ಕೇಂದ್ರದಲ್ಲಿ ರಾಹುಲ್ ಗಾಂಧಿ ಅವರು ಗಾಂಧೀ ಜಯಂತಿಯನ್ನು …

ಚನ್ನಪಟ್ಟಣ :ಮೈಸೂರು- ಬೆಂಗಳೂರು ಎಕ್ಸ್ ಪ್ರೆಸ್ ವೇ ನಲ್ಲಿ ಚನ್ನಪಟ್ಟಣದ ಬಳಿ ಅ. 1ರಂದು ಸರಣಿ ಅಪಘಾತವಾಗಿದೆ. ಬಸ್ಸೊಂದು ಆರು ಕಾರುಗಳಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯಾಗಿ ನಜ್ಜುಗೊಜ್ಜಾಗಿ ರಸ್ತೆಪಕ್ಕದಲ್ಲಿ ನಿಂತಿರುವ ಕಾರುಗಳ ವಿಡಿಯೋವನ್ನು ಮಾಡಿದ್ದಾರೆ. ಆ ವಿಡಿಯೋವನ್ನು ಟ್ವಿಟರ್ ನಲ್ಲಿ …

 ಮೈಸೂರು:   ಸತತ ಒಂದು ತಿಂಗಳು ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರು ಅಪ್ರಾಪ್ತರು ಸೇರಿದಂತೆ 10 ಸರಗಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ ಅರ್ಧ ಕೋಟಿ ರೂ. ಮೌಲ್ಯದ 1 ಕೆಜಿ ತೂಕದ 25 ಚಿನ್ನದ ಸರ, ಚಿನ್ನಾಭರಣಗಳು, 9 ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ. …

ಟೀಮ್ ಇಂಡಿಯಾ ಮಾಜಿ ಆಟಗಾರ ವಿರಾಟ್ ಕೊಹ್ಲಿ ಅವರ ಟಿ20 ಕ್ರಿಕೆಟ್ ನ ಅತಿ ವೇಗದ 3000 ರನ್ ದಾಖಲೆಯನ್ನು ಪಾಕಿಸ್ತಾನದ ಆಟಗಾರ ಬಾಬರ್ ಅಜಂ ಅವರು ಮುರಿದಿದ್ದಾರೆ. ಇಂಗ್ಲೆಂಡ್ ವಿರುದ್ಧ ನಡೆದ ಟಿ20 ಪಂದ್ಯಾವಳಿಯಲ್ಲಿ ಬಾಬರ್ ಅಜಂ 87 (59 …

ಚಾಮರಾಜನಗರ : ಭಾರತ ಜೋಡೊ ಯಾತ್ರೆಯಲ್ಲಿ paycm ಟೀ ಶರ್ಟ್ ಧರಿಸಿ ಬಾವುಟವನ್ನು ಹಿಡಿದು ಯಾತ್ರೆಯಲ್ಲಿ ನೆನ್ನೆ ದಿನ ಪಾಲ್ಗೊಂಡಿದ್ದ ವಿಜಯಪುರ ಮೂಲದ ಅಕ್ಷಯ್ ಕುಮಾರ್ ಎಂಬಾತನನ್ನು ಎರಡನೇ ದಿನಕ್ಕೆ ಕಾಲಿಟ್ಟಿರುವ ಈ ದಿನದ ಯಾತ್ರೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಜಿಲ್ಲಾ ಪೊಲೀಸ್ …

Stay Connected​
error: Content is protected !!