ಹನೂರು: ಹಸು ಮೇಯಿಸಲು ತೆರಳಿದ್ದ ಕೆವಿನ್ ದೊಡ್ಡಿ ಗ್ರಾಮದ ಗೋವಿಂದಯ್ಯ(65) ಹಾಗೂ ಕರು ಚಿರತೆ ದಾಳಿಗೆ ತುತ್ತಾಗಿದ್ದಾರೆ. ಹಸು ಮೇಯಿಸಲು ತೆರಳಿದ್ದ ವೇಳೆ ಘಟನೆ ನಡೆದಿದೆ. ಅಲ್ಲದೆ ಈ ಹಿಂದೆ ಮೇಕೆಯೊಂದನ್ನು ಬಲಿ ತೆಗೆದುಕೊಂಡು ಈ ಭಾಗದ ಜನರಲ್ಲಿ ಆತಂಕವನ್ನುಂಟು ಮಾಡಿತ್ತು. …
ಹನೂರು: ಹಸು ಮೇಯಿಸಲು ತೆರಳಿದ್ದ ಕೆವಿನ್ ದೊಡ್ಡಿ ಗ್ರಾಮದ ಗೋವಿಂದಯ್ಯ(65) ಹಾಗೂ ಕರು ಚಿರತೆ ದಾಳಿಗೆ ತುತ್ತಾಗಿದ್ದಾರೆ. ಹಸು ಮೇಯಿಸಲು ತೆರಳಿದ್ದ ವೇಳೆ ಘಟನೆ ನಡೆದಿದೆ. ಅಲ್ಲದೆ ಈ ಹಿಂದೆ ಮೇಕೆಯೊಂದನ್ನು ಬಲಿ ತೆಗೆದುಕೊಂಡು ಈ ಭಾಗದ ಜನರಲ್ಲಿ ಆತಂಕವನ್ನುಂಟು ಮಾಡಿತ್ತು. …
ಕೆ ಆರ್ ನಗರ: ಆಂದೋಲನ ದಿನ ಪತ್ರಿಕೆಯ 50 ವರ್ಷಗಳ ಸಾರ್ಥಕ ಪಯಣದ ಅಂಗವಾಗಿ ಕೆ ಆರ್ ನಗರ ಮತ್ತು ಸಾಲಿಗ್ರಾಮ ತಾಲೂಕುಗಳ 50 ವರ್ಷಗಳ ಅಭಿವೃದ್ಧಿ ಮುನ್ನೋಟ ಕುರಿತು ಕೆಆರ್ ನಗರದ ಸಾಯಿ ಕನ್ವೆನ್ಷನ್ ಹಾಲ್ ನಲ್ಲಿ ಶುಕ್ರವಾರ ಬೆಳಿಗ್ಗೆ …
ಸುಪ್ರಕಾಶ್ ಚಂದ್ರ ರಾಯ್ ಲಿಂಗತ್ವದ ವಿಚಾರಗಳು, ನಿರ್ದಿಷ್ಟವಾಗಿ ಉನ್ನತ ಶಿಕ್ಷಣದ ಅಧ್ಯಯನ ವಲಯದಲ್ಲಿ ಲಿಂಗತ್ವ ಅಸಮಾನತೆ ಮತ್ತು ತಾರತಮ್ಯಗಳು, ಮೊಟ್ಟಮೊದಲ ಬಾರಿ ಭಾರತದಲ್ಲಿ ಬೆಳಕಿಗೆ ಬಂದಿದ್ದು ೧೯೩೩ರಲ್ಲಿ. ಕೋಮಲ ಸೋಹೊನೀ ಎಂಬ ವಿದ್ಯಾರ್ಥಿನಿ ಸರ್ ಸಿ.ವಿ.ರಾಮನ್ ಅವರ ಮಾರ್ಗದರ್ಶನದಲ್ಲಿ ಭೌತಶಾಸ್ತ್ರದಲ್ಲಿ ಸಂಶೋಧನೆ …
ಸಹಕಾರಿ ತತ್ವದಲ್ಲಿ ಪ್ರವರ್ಧಮಾನಕ್ಕೆ ಬಂದ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್‌ಮುಲ್)ದಲ್ಲಿ ಇತ್ತೀಚೆಗೆ ಒಂದಿಲ್ಲೊಂದು ಭ್ರಷ್ಟಾಚಾರದ ಪ್ರಕರಣಗಳು ನಡೆಯುತ್ತಿದ್ದು, ಸಂಸ್ಥೆಯು ಭ್ರಷ್ಟಾಚಾರಿಗಳ ಕಾಮಧೇನುವಾಗಿ ಬಳಕೆಯಾಗುತ್ತಿರುವುದು ಆಘಾತ ಕಾರಿ ಸಂಗತಿಯಾಗಿದೆ. ಕಳೆದ ಆಡಳಿತ ಮಂಡಳಿಯಿಂದ ೭೩ ಕೋಟಿ ರೂ. ವಸೂಲಿ, ಹಾಲಿಗೆ ನೀರು …
ಕಾಂತಾರ ಕುಂದಾಪುರ ಮೂಲದ ರಿಷಭ್ ಅವರಚಿತ್ರವಾದರೆ, ಕಬ್ಜ ಚಿತ್ರದ ನಾಯಕ ಕುಂದಾಪುರ ಮೂಲದ ಉಪೇಂದ್ರ! ಮೊನ್ನೆ ಶನಿವಾರ ಎರಡು ಸಿನಿಮಾಗಳಿಗೆ ಸಂಬಂಧಪಟ್ಟ ಕಾರ್ಯಕ್ರಮಗಳಿದ್ದವು. ಹೊಂಬಾಳೆ ಸಂಸ್ಥೆಯ ವಿಜಯ ಕಿರಗಂದೂರು ಅವರಿಗಾಗಿ ರಿಷಭ್ ಶೆಟ್ಟಿ ನಿರ್ದೇಶಿಸಿ, ಮುಖ್ಯಪಾತ್ರದಲ್ಲಿ ನಟಿಸಿದ ಕಾಂತಾರ ಚಿತ್ರದ ಪತ್ರಿಕಾಗೋಷ್ಠಿ …
ಅಮಾನವೀಯತೆಗೆ ಕೊನೆಯೇ ಇಲ್ಲವೇ? ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಉಳ್ಮೆರಹಳ್ಳಿಯಲ್ಲಿ ಗ್ರಾಮ ದೇವತೆ ಮೆರವಣಿಗೆ ವೇಳೆ ದೇವರ ವಿಗ್ರಹಕ್ಕೆ ಅಡಿಪಾಯವಾಗಿರುವ ಗುಜ್ಜುಕೋಲು ಕೆಳಗೆ ಬಿದ್ದದನ್ನು ದಲಿತ ಬಾಲಕ ಎತ್ತು ಕೊಟ್ಟಿದ್ದಕ್ಕೆ ದೇವರಿಗೆ ಮೈಲಿಗೆ ಆಯಿತು ಎಂದು ಅನಾಗರಿಕ ರೀತಿಯಲ್ಲಿ ಆ ಹುಡುಗನಿಗೆ …
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಎದುರು ರೈತರ ಪ್ರತಿಭಟನೆ ಗುಂಡ್ಲುಪೇಟೆ: ಅರಣ್ಯ ಇಲಾಖೆ ಕಚೇರಿಯಲ್ಲಿ ಅಂಕಹಳ್ಳಿ ಗ್ರಾಮದ ರೈತ ಉಮೇಶ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಎಫ್ ರವೀಂದ್ರ ಅವರನ್ನು ಅಮಾನತ್ತುಗೊಳಿಸಬೇಕು ಎಂದು ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸಿದರು. …
ಮೈಸೂರು: ಓದಿನಲ್ಲಿ ಶ್ರದ್ಧೆ, ಪರಿಶ್ರಮ ಹಾಗೂ ಸತತ ಪ್ರಯತ್ನ ಇದ್ದರೆ ನೀವು ಅಂದುಕೊಂಡದ್ದನ್ನು ಸಾಧಿಸಬಹುದು ಎಂದು ಕರ್ಣಾಟಕ ಬ್ಯಾಂಕ್‌ನ ಮೈಸೂರು ಪ್ರಾದೇಶಿಕ ಕಛೇರಿಯ ಸಹಾಯಕ ಮಹಾ ಪ್ರಬಂಧಕ ರಮೇಶ್ ರಾವ್ ಹೇಳಿದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ …
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022ರ ಉದ್ಘಾಟನಾ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಆಹ್ವಾನ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ಶಶಿಕಲಾ ಜೊಲ್ಲೆ, ಸಂಸದರಾದ ಪ್ರತಾಪ್ ಸಿಂಹ, …
'ಅಯ್ಯೋ ಶ್ರದ್ಧಾ' ಸೋಷಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿರುವವರಿಗೆ ಮಾತ್ರವಲ್ಲ, ದಿನಕ್ಕೊಮ್ಮೆ ಎಫ್‌ಬಿ, ಇನ್‌ಸ್ಟಾ ನೋಡೋರಿಗೂ ಚಿರಪರಿಚಿತ ಹೆಸರು. ಶುರು ಶುರುವಲ್ಲಿ ಈಕೆ ಮಾಡ್ತಿದ್ದ ತುಳು ಹಾಸ್ಯ ಸನ್ನಿವೇಶಗಳು ವೈರಲ್ ಆಗುತ್ತಿದ್ದವು. ಆದರೆ ತುಳು ಬಲ್ಲವರನ್ನು ಬಿಟ್ಟರೆ ಬೇರೆಯವ್ರಿಗೆ ಅರ್ಥ ಆಗ್ತಿರಲಿಲ್ಲ. ಆದರೆ …