Mysore
29
overcast clouds

Social Media

ಮಂಗಳವಾರ, 30 ಜೂನ್ 2026
Light
Dark

Archives

HomeNo breadcrumbs

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರೆಯ ಪ್ರಾಣಿಗಳ ಪ್ರದರ್ಶನದಲ್ಲಿ ಈ ಸಲ ಚಾರ್ಲಿ ಸಿನಿಮಾ ಖ್ಯಾತಿಯ ಶ್ವಾನ ಗಮನೆ ಸೆಳೆಯಲಿದೆ. ಬರುವ ಅಕ್ಟೋಬರ್‌ 2 ನೇ ತಾರೀಖಿನಂದು ನಗರದ ವಿಶ್ವವಿದ್ಯಾನಿಲಯದ ಸ್ಪೋಟ್ಸ್ ರ್ ಪೆವಿಲಿಯನ್ ಹಾಕಿ ಮೈದಾನದಲ್ಲಿ ನಡೆಯಲಿರುವ ಸಾಕು ಪ್ರಾಣಿಗಳ …

ಮೈಸೂರು: ನಗರದ ಎನ್.ಆರ್. ಸಂಚಾರ ವಿಭಾಗದ ಪಿಎಸ್ಐ  ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಶ್ವಿನಿ ಅನಂತಪುರ  ಅವರನ್ನು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಅವರು ಅಮಾನತು ಮಾಡಿ ಆದೇಶವನ್ನು ಹೊರಡಿಸಿದ್ದಾರೆ. ಕೆಪಿಎಸ್​ಸಿ ವತಿಯಿಂದ ನಡೆದಿದ್ದ ಪ್ರಥಮ ದರ್ಜೆ ಸಹಾಯಕರ ಪರೀಕ್ಷೆಗೆ ಅಭ್ಯರ್ಥಿ ಜತೆ ಡೀಲ್ …

ಹನೂರು: ಮಲೆಮಹದೇಶ್ವರ ಬೆಟ್ಟದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಇ ಹುಂಡಿಯನ್ನು ತೆರೆದು ಅನುಕೂಲ ಕಲ್ಪಿಸಲಾಗಿದೆ.  ಮಲೆಮಾದೇಶ್ವರ ಬೆಟ್ಟದ ಮುಖ್ಯ ದೇವಾಲಯ ಹಾಗೂ ಇನ್ನಿತರ ಕಡೆ ಹುಂಡಿ (ಗೋಲಕ )ಇಡಲಾಗಿತ್ತು ಇದರಿಂದ ಭಕ್ತಾದಿಗಳು ತಮ್ಮ ಹರಕೆ ಕಾಣಿಕೆಗಳನ್ನು ಹುಂಡಿಯಲ್ಲೇ ಹಾಕಬೇಕಿತ್ತು. ಇದೀಗ ಸ್ಟೇಟ್ ಬ್ಯಾಂಕ್ …

ಮೇಲುಕೋಟೆ: ಸಂಸದೆ ಸುಮಲತಾ ನಿಗದಿ ಮಾಡಿದ ದಿನ ನಾನು ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ಸನ್ನಿಧಿಯಲ್ಲಿ ದಾಖಲೆಗಳೊಂದಿಗೆ ಆಣೆಪ್ರಮಾಣಕ್ಕೆ ಬದ್ಧ ಎಂದು ಶಾಸಕ ಸಿ.ಎಸ್.ಪುಟ್ಟರಾಜು ಸಂಸದರ ಪಂಥಾಹ್ವಾನ ಸ್ವೀಕರಿಸಿದ್ದಾರೆ. ಸೋಮವಾರ ಬೆಳಿಗ್ಗೆ ಚೆಲುವನಾರಾಯಣಸ್ವಾಮಿಗೆ ಪೂಜೆ ನೆರವೇರಿಸಿದ ಶಾಸಕರು ಸುದ್ದಿಗಾರರೊಂದಿಗೆ ಮಾತನಾಡಿ, ಸಂಸದೆ ಚುನಾವಣಾ …

ಕೊರೋನಾ ಕಾಲದಲ್ಲಿ ಜೀವನ ಪಾಠ ಹೇಳಿದ್ದ ಅಜ್ಜ ಶೀಲಾ ಎಚ್.ಎನ್., ಚಿನಕುರುಳಿ ಅದು ಕೊರೊನಾ ಕಾಲ. ಎಲ್ಲೆಲ್ಲೂ ಮೌನ, ದುಗುಡ, ದುಮ್ಮಾನ, ಆತಂಕಗಳದ್ದೇ ಅಟ್ಟಹಾಸ. ನಿನ್ನೆಗೂ, ಇಂದಿಗೂ, ನಾಳೆಗೂ ವ್ಯತ್ಯಾಸಗಳೇ ಗೊತ್ತಾಗದೇ ಮನೆಯೊಳಗೆ ಬಂಧಿಯಾಗಿದ್ದ ನನಗೆ ಹೊರಗೆ ಹೋಗುವ ತವಕ. ಆದರೆ …

ಮಗುವೊಂದು ತಾಯಿಯ ಒಡಲೊಳಗೆ 9 ತಿಂಗಳು ಇರುತ್ತದೆ. ಆ ನವಮಾಸ ಮಗು ಮತ್ತು ತಾಯಿ ಇಬ್ಬರಿಗೂ ಅಮೂಲ್ಯವೆ. ನಾವು ಜಗತ್ತಿನ ಯಾವುದೇ ಮೂಲೆಗೆ ಹೋದರೂ ತಾಯಿಯ ಗರ್ಭಾಶಯದಲ್ಲಿ ಮಗು ಇರುವುದು 9 ತಿಂಗಳು ಮಾತ್ರವೇ. ಆದರೆ ಜೀವರಾಶಿಗಳಲ್ಲೆಲ್ಲಾ ಇದೇ ಸಮಯ ಇರುವುದಿಲ್ಲ. …

ಮೈಸೂರು :  ಹೆಚ್‌ ಡಿ ಕೋಟೆ ತಾಲ್ಲೂಕಿನ ಬೂದನೂರು ಗ್ರಾಮಕ್ಕೆ ಇಂದು ಬೆಳಿಗ್ಗೆ ಏಕಾಏಕಿ ಕಾಡಾನೆಯೊಂದು ನುಗ್ಗಿದ್ದು, ಗ್ರಾಮಸ್ಥರಲ್ಲಿ ಕೆಲಕಾಲ ಆತಂಕವನ್ನುಂಟು ಮಾಡಿದ್ದಲ್ಲದೆ ಮನೆಗಳನ್ನು ಹಾನಿ ಮಾಡಿದೆ. alt="" width="300" height="190">ಗ್ರಾಮದತ್ತ ಬಂದ ಕಾಡಾನೆಯನ್ನು ನೋಡಲು ಗ್ರಾಮಸ್ಥರು ಮುಗಿಬಿದ್ದಿದ್ದರು ಇದನ್ನು ಕಂಡ …

ಅದು ನಮ್ಮ ಪ್ರಾಥಮಿಕ ಶಾಲಾ ದಿನಗಳು ನಾನು 6ನೇ ತರಗತಿ ಓದುತ್ತಿದ್ದ ಸಂದರ್ಭ. ಆಗಷ್ಟೇ ತಮ್ಮ ಟಿಸಿಎಚ್ ಮುಗಿಸಿ ಶಿಕ್ಷಕರ ಹುದ್ದೆಯನ್ನು ಪಡೆದು ನಮ್ಮೂರ ಶಾಲೆಗೆ ಮೊದಲ ಬಾರಿಗೆ ಶಿಕ್ಷಕರಾಗಿ ಬಂದವರೇ ಮಲ್ಲೇಶ್ ಎಂಬ ನಮ್ಮೆಲ್ಲರ ನೆಚ್ಚಿನ ಮೇಷ್ಟ್ರು. ಮಲ್ಲೇಶ್ ಸರ್ …

ಮೈಸೂರಿಗೊಂದು ಆಕರ್ಷಣೆಯಿದೆ. ದಸರಾ ಬಂತೆಂದರೆ ಇದು ದುಪ್ಪಟ್ಟಾಗುತ್ತದೆ. ವಿದೇಶಿಗಳು, ದೇಶಿಯರು, ನೆರೆಹೊರೆಯವರೆಲ್ಲಾ ಪ್ರವಾಸಿಗರಾಗಿ ಮೈಸೂರನ್ನು ಸುತ್ತು ಹಾಕುತ್ತಾರೆ. ಇಲ್ಲಿನ ಸೆಳೆತಕ್ಕೆ ಮನಸೋಲುತ್ತಾರೆ. ಇಂತಿಪ್ಪ ಮೈಸೂರನ್ನು ಪಕ್ಕದ ಕೊಡಗಿನ ಯುವಕನೊಬ್ಬ ಸುತ್ತುಹಾಕಿ ತನ್ನ ಅನುಭವ ದಾಖಲಿಸಿದ್ದಾನೆ ಇಲ್ಲಿ. ಅಲೆಮಾರಿ ಸುತ್ತಾಟದಲ್ಲಿ ಸಿಗುವ ಖುಷಿ …

ಬೇಗೂರು (ಗುಂಡ್ಲುಪೇಟೆ)  : ಸಮೀಪದ ನಿಟ್ರೆ ಗ್ರಾಮದಲ್ಲಿ ಅಲ್ಲಹಳ್ಳಿ ಮಾರಮ್ಮನ ಜಾತ್ರೆ ಎರಡು ದಿನಗಳ ಕಾಲ ನಡೆಯಲಿದೆ.  ಜಾತ್ರೆ ನಡೆಯುವ ಹಿಂದಿನ ದಿನ ಸೆ 19.ರ ಸೋಮವಾರ ಗ್ರಾಮದ ಪಾರ್ವತಾಂಬೆ ದೇವಾಲಯದ ಆವರಣದಲ್ಲಿ ಒಟ್ಟಾಗಿ ಸೇರಿದ ಗ್ರಾಮಸ್ಥರು ಅದ್ದೂರಿ ವಾದ್ಯ ಮೇಳ …

Stay Connected​
error: Content is protected !!