ಚಾಮರಾಜನಗರ: ತಮ್ಮ ಜನ್ಮ ದಿನದಂದೇ, ಕಾಲೇಜು ಉಪನ್ಯಾಸಕಿಯೋರ್ವರು ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ನಗರದಲ್ಲಿ ಮಂಗಳವಾರ ನಡೆದಿದೆ. ನಗರದ ಜೆ ಎಸ್ ಎಸ್ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕಿ ಚಂದನಾ (26) ಮೃತರು. ಅವಿವಾಹಿತೆಯಾಗಿದ್ದ ಚಂದನಾ ಯಳಂದೂರು ತಾಲ್ಲೂಕು …
ಚಾಮರಾಜನಗರ: ತಮ್ಮ ಜನ್ಮ ದಿನದಂದೇ, ಕಾಲೇಜು ಉಪನ್ಯಾಸಕಿಯೋರ್ವರು ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ನಗರದಲ್ಲಿ ಮಂಗಳವಾರ ನಡೆದಿದೆ. ನಗರದ ಜೆ ಎಸ್ ಎಸ್ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕಿ ಚಂದನಾ (26) ಮೃತರು. ಅವಿವಾಹಿತೆಯಾಗಿದ್ದ ಚಂದನಾ ಯಳಂದೂರು ತಾಲ್ಲೂಕು …
ನವದೆಹಲಿ: ಚುನಾವಣೆಗೆ ಮುನ್ನ ಮತದಾರರಿಗೆ ಉಚಿತ ಕೊಡುಗೆ ನೀಡುವುದನ್ನು ತಡೆಯುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಮಧ್ಯಪ್ರವೇಶಿಸಿದೆ. ಉಚಿತ ಕೊಡುಗೆ ಪ್ರಶ್ನಿಸಿ ವಕೀಲ ಹಾಗೂ ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಅವರು ಸಲ್ಲಿಸಿರುವ ಮನವಿ …
ಬೆಂಗಳೂರು: ಕೃಷ್ಣರಾಜಪುರ ಹೋಬಳಿಯ ಪಟ್ಟಂದೂರ ಅಗ್ರಹಾರದಲ್ಲಿನ 3.23 ಎಕರೆ ಭೂಮಿಯು ಪ್ರತಿಷ್ಠಿತ ಪ್ರೆಸ್ಟೀಜ್ ಎಸ್ಟೇಟ್ ಪ್ರಾಜೆಕ್ಟ್ ಲಿಮಿಟೆಡ್‌ಗೆ ಸೇರಿದೆ ಎಂದು ಆದೇಶ ಮಾಡಿದ್ದ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶವನ್ನು ವಿಭಾಗೀಯ ಪೀಠವು ಎತ್ತಿ ಹಿಡಿದಿದೆ. ರಾಜ್ಯ ಸರ್ಕಾರ ಮತ್ತು ಸಮಾಜ …
ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಸಂಸ್ಥೆ ಇನ್ನರ್ ವೀಲ್. ಲಕ್ಷಾಂತರ ಮಹಿಳೆಯರನ್ನು ಸದಸ್ಯರನ್ನಾಗಿಸಿಕೊಂಡು ಪರಸ್ಪರ ಸ್ನೇಹ, ಪ್ರೀತಿಯಿಂದ ಬೆಸೆದು ಸಮಾಜಮುಖಿಯಾಗಿ ಕೆಲಸ ಮಾಡುತ್ತಿರುವ ಈ ಸಂಸ್ಥೆ ಇದೀಗ ಶತಮಾನದ ಸನಿಹದಲ್ಲಿದೆ. ಸೌಮ್ಯ ಹೆಗ್ಗಡಹಳ್ಳಿ ನೂರು ವರ್ಷಗಳ ಹೊಸ್ತಿಲಲ್ಲಿ ನಿಂತಿರುವ ‘ಇನ್ನರ್ ವೀಲ್’ …
ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಪ್ರತಿಷ್ಠಿತ ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ತೆರೆ ಬಿದ್ದಿದೆ. ಭಾರತದ ಕ್ರೀಡಾ ಸಾಧನೆಯ ಬಗ್ಗೆ ಮತ್ತೊಮ್ಮೆ ಚರ್ಚೆ ಶುರುವಾಗಿದೆ. ಪ್ರತಿ ಬಾರಿ ಜಾಗತಿಕ ಮಟ್ಟದ ಕ್ರೀಡಾಕೂಟ ನಡೆದಾಗಲೆಲ್ಲ ನಮ್ಮ ಸಾಧನೆಯ ಬಗ್ಗೆ ಒಂದಷ್ಟು ಚರ್ಚೆ ನಡೆಯುತ್ತದೆ. ಹೇಳಿಕೆ, ಪ್ರತಿ ಹೇಳಿಕೆ …
ಚಾಮರಾಜನಗರ : ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿಂದು ಬುಡಕಟ್ಟು ಸಮುದಾಯದ ಜನರು ಸಮಾವೇಶಗೊಂಡು ಆದಿವಾಸಿಗಳ ದಿನಾಚರಣೆ ಕಾರ್ಯಕ್ರಮವನ್ನು ಬಹಳ ಸಂಭ್ರಮದಿಂದ ಆಚರಿಸಿದರು. ಜಿಲ್ಲಾ ಬುಡಕಟ್ಟು ಗಿರಿಜನ ಅಭಿವೃದ್ಧಿ ಸಂಘದಿಂದ ನಡೆದ ಅಂತಾರಾಷ್ಟ್ರೀಯ ಆದಿವಾಸಿ ಬುಡಕಟ್ಟು ಸಮುದಾಯದ ಜನರು ಸಮಾವೇಶಗೊಂಡು ತಮ್ಮ ಆದಿವಾಸಿ …
ಹನೂರು: ಸಮರ್ಪಕ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿರುವ ಘಟನೆ ಹನೂರು ತಾಲ್ಲೂಕಿನ ಜಡೇಗೌಡನದೊಡ್ಡಿ ಗ್ರಾಮದಲ್ಲಿ ಮಂಗಳವಾರ ಜರುಗಿದೆ. ಪಿಜಿಪಾಳ್ಯ ಗ್ರಾಪಂ ವ್ಯಾಪ್ತಿಯ ಜಡೇಗೌಡನದೊಡ್ಡಿ ಗ್ರಾಮದಲ್ಲಿ ಟಿಸಿ ಗೆ ಅಳವಡಿಸಿರುವ ಕೇಬಲ್ ದುರಸ್ತಿಗೊಂಡು 5ತಿಂಗಳು ಕಳೆದಿದ್ದರೂ ಸಹ ಇದುವರೆಗೂ ಸಮಸ್ಯೆ ಬಗೆ …
ಹಿಂದೆಂದೂ ಕಾಣದಂತಹ ತೀವ್ರ ಸ್ವರೂಪದ ಧಾರ್ಮಿಕ ಅಹಿಷ್ಣುತೆ, ಕೋಮುದ್ವೇಷದ ದಳ್ಳುರಿ ಇಡೀ ದೇಶವನ್ನು ಆವರಿಸಿದೆ. ಮತ ಬೇಟೆಯ ಧಾರ್ಮಿಕ ರಾಜಕಾರಣಕ್ಕಾಗಿ ಹಚ್ಚಲಾಗಿರುವ ಈ ದಳ್ಳುರಿಗೆ ಜೀವಗಳು ಬಲಿಯಾಗುತ್ತಿವೆ. ಆದಾಗ್ಯೂ, ಈ ಜ್ವಾಲೆಯನ್ನು ಶಮನಗೊಳಿಸುವ ಪ್ರಯತ್ನಗಳೂ ಅಲ್ಲಲ್ಲಿ ನಡೆಯುತ್ತಿರುವುದು ಆಶಾದಾಯಕ ಸಂಗತಿ. ಈ …
ಸಂಕೇತಾರಾಧನೆಯಾದ ಲಕ್ಷ್ಮೀ ಪೂಜೆ ಅತಿವೃಷ್ಟಿ, ಪ್ರವಾಹ, ಭೂಕುಸಿತ, ತೀವ್ರ ನಿರುದ್ಯೋಗ ಮತ್ತು ಬೆಲೆೆುೀಂರಿಕೆಯ ಈ ದಿನಗಳಲ್ಲಿ ಜನರು ವರಮಹಾಲಕ್ಷ್ಮಿ ಹಬ್ಬಕ್ಕಾಗಿ ಮುಗಿಬಿದ್ದು ವಸ್ತುಗಳನ್ನು ಖರೀದಿಸಿದರು ಎಂದೂ ದೃಶ್ಯ ಮಾಧ್ಯಮಗಳು ವರದಿ ಮಾಡಿದವು. ವಾಸ್ತವವಾಗಿ, ಸಂಪತ್ತು, ಒಡವೆ - ವಸ್ತ್ರಗಳು ಶ್ರಮದ ಉತ್ಪನ್ನಗಳು. …