ಮೈಸೂರು: ಮೈಸೂರು ಜಿಲ್ಲಾ ಕಿವುಡರ ಸಂಸ್ಥೆ ವತಿಯಿಂದ ಇತರೆ ಸಂಸ್ಥೆಗಳ ಸಹಯೋಗದೊಡನೆ ಸೆ. 18 ರಿಂದ 24 ರವರೆಗೆ ನಗರದ ಆರ್‌ಬಿಐ ಮೈದಾನದಲ್ಲಿ ಕಿವುಡರ ರಾಷ್ಟ್ರಮಟ್ಟದ ಟಿ-20 ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ. ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಆಯೋಜಕರಲ್ಲಿ ಒಬ್ಬರಾದ ಹೇಮಂತ್‌ಚಂದ್ರ …










