Mysore
22
overcast clouds

Social Media

ಮಂಗಳವಾರ, 30 ಜೂನ್ 2026
Light
Dark

Archives

HomeNo breadcrumbs

ಗುರುನಾಥನ್ ಹತ್ಯೆ ಆಗಿದ್ದೇ ಆಗಿದ್ದು. ವೀರಪ್ಪನ್‌ನನ್ನು ಸಮೀಪಿಸುವ ಎಲ್ಲ ದಾರಿಗಳೂ ಬಂದ್ ಆಗಿಬಿಟ್ಟವು. ಹೊಸ ಕಾರ್ಯಾಚರಣೆಯನ್ನು ಮೊದಲಿಂದ ಫ್ರೆಶ್ ಆಗಿ ಶುರು ಮಾಡಬೇಕಿತ್ತು. ಪೊಲೀಸರ ಮೇಲೆ ವೀರಪ್ಪನ್ ಕುದಿ ಕುದಿಯುತ್ತಿದ್ದ. ತನ್ನನ್ನೇ ಏಮಾರಿಸಿ ತನ್ನ ಬಲಗೈ ಭಂಟನನ್ನೇ ಕೊಂದು ಬಿಟ್ಟರಲ್ಲಾ ಎಂಬ …

ಬೆಂಗಳೂರು : ಕರ್ನಾಟಕದ ಸ್ಫೋಟಕ ಬ್ಯಾಟ್ಸ್‌ ಮನ್‌ ರಾಬಿನ್‌ ಉತ್ತಪ್ಪ ಎಲ್ಲಾ ಮಾದರಿಯ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ್ದಾರೆ.ಬುಧವಾರ ಟ್ವೀಟರ್‌ ನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್‌ ಗೆ ವಿದಾಯ ಘೋಷಿಸಿ ಸುದೀರ್ಘ ಪತ್ರ ಬರೆದಿದ್ದಾರೆ. ಉತ್ತಪ್ಪ ದೇಶೀಯ ಟೂರ್ನಿಗಳಲ್ಲಿ ಕರ್ನಾಟಕ, ಕೇರಳ …

ಅಧಿಕಾರ ರಾಜಕಾರಣದ ಶಕ್ತಿ ಕೇಂದ್ರಗಳಿಗೆ ‘ಜನ’ ಎಂಬುದರ ನಿಜಾರ್ಥವನ್ನು ಮನದಟ್ಟುಮಾಡಬೇಕಿದೆ! ನಾ ದಿವಾಕರ ಸಾಮಾಜಿಕವಾಗಿ ವಿಘಟಿತವಾಗುತ್ತಿರುವ, ಸಾಂಸ್ಕೃತಿಕವಾಗಿ ಪ್ರಕ್ಷುಬ್ಧವಾಗುತ್ತಿರುವ ಮತ್ತು ಆರ್ಥಿಕ ವಿಗತಿಯತ್ತ ಸಾಗುತ್ತಿರುವ ಜನಸಮೂಹಗಳ ನಡುವೆ ಅಧಿಕಾರ ರಾಜಕಾರಣದ ಶಕ್ತಿ ಕೇಂದ್ರಗಳು ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿವೆ. ಮತ್ತೊಂದೆಡೆ, ಭಾರತದ …

ರಾಷ್ಟ್ರೀಯ ಸರಕು ಸಾಗಾಣೆ ನೀತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 17ರಂದು ಬಿಡುಗಡೆ ಮಾಡುತ್ತಾರೆ. ದೇಶದಾದ್ಯಂತ ಸರಕುಗಳ ತಡೆ ರಹಿತ ಸಾಗಾಣೆಯನ್ನು ಸುಲಭಗೊಳಿಸುವುದು  ಹೊಸ ನೀತಿಯ ಉದ್ದೇಶವಾಗಿದೆ. ಈ ನೀತಿ ರೂಪಿಸುವುದಾಗಿ 2020 ರ ಬಜೆಟ್ ನಲ್ಲಿ ಘೋಷಿಸಲಾಗಿತ್ತು ಎಂದು …

ದೇಶ, ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲಿ ಆಗಮಿಸುವ ಹೊರ ರಾಜ್ಯಗಳ ಪ್ರವಾಸಿ ವಾಹನಗಳಿಗೆ ಮುಂಚಿತವಾಗಿ ತೆರಿಗೆ ವಿನಾಯಿತಿ ನೀಡಲು ರಾಜ್ಯ ಸರ್ಕಾರ ತ್ವರಿತವಾಗಿ ನಿರ್ಧಾರ ಕೈಗೊಳ್ಳಬೇಕಿದೆ. ಮೈಸೂರು ಜಿಲ್ಲೆಯಲ್ಲದೆ ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು …

ಕನ್ನಡ ಚಿತ್ರರಂಗದ ಖ್ಯಾತ ನಟ ರಮೇಶ್ ಅರವಿಂದ್ ಅವರಿಗೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ 10ನೇ ಘ ಟಿಕೋತ್ಸವ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ಅನ್ನು ಪ್ರಧಾನ ಮಾಡಿ ಗೌರವಿಸಲಾಗಿದೆ. ಈ ಮೂಲಕ ನಟ ರಮೇಶ್ ಅರವಿಂದ್ ಅವರು ಡಾಕ್ಟರ್ ರಮೇಶ್ ಅರವಿಂದ್ …

ಹನೂರು :  ಮೈಸೂರು ನಟರಾಜ ಪ್ರತಿಷ್ಠಾನ ವತಿಯಿಂದ ನೀಡಲಾಗುವ ವಿಭೂಷಣ ಮೇರುಗಿರಿ ಪ್ರಶಸ್ತಿಯನ್ನು ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಂಸ್ಕೃತ ಶಿಕ್ಷಕ ಮಲ್ಲಣ್ಣ ಅವರು ಪಡೆದುಕೊಂಡಿದ್ದಾರೆ. ತಾಲೂಕಿನ ಉದ್ದನೂರು ಗ್ರಾಮದ ಸಂಸ್ಕೃತ ಶಿಕ್ಷಕ ಮಲ್ಲಣ್ಣ ಅವರು 32 ವರ್ಷಗಳ …

ಸರಳತೆಯ ಶ್ರೇಷ್ಠ ವ್ಯಕ್ತಿ ಈ ಸಲದ ನಮ್ಮ ನಾಡ ಹಬ್ಬ ದಸರಾ ಉದ್ಘಾಟನೆಗೆ ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮರ್ಮು ಅವರು ಬರುತ್ತಿರುವುದು ತುಂಬಾ ಸಂತಸದ ಸಂಗತಿ. ನಮ್ಮ ರಾಷ್ಟ್ರಪತಿಯವರು ತುಂಬಾ ಸರಳ ಸಜ್ಜನಿಕೆಯ ವ್ಯಕ್ತಿ. ಸರಳತೆಯಲ್ಲಿ ಇರುವ ಶ್ರೇಷ್ಠತೆ …

ಚಂದಕವಾಡಿ ವ್ಯಾಪ್ತಿಯ ಗ್ರಾಮಗಳಲ್ಲಿ ಭೂಕಂಪನವಾಗಿಲ್ಲ * ೩ ಗ್ರಾಮಗಳಲ್ಲಿ ಪರಿಶೀಲನೆ, ಮಾಹಿತಿ ಸಂಗ್ರಹ * ಗಣಿ ಇಲಾಖೆ ಉಪ ನಿರ್ದೇಶಕರಿಂದ ಸ್ಪಷ್ಟನೆ ಚಾಮರಾಜನಗರ: ತಾಲ್ಲೂಕಿನ ಚಂದಕವಾಡಿ ಹೋಬಳಿ ವ್ಯಾಪ್ತಿಯ 3 ಗ್ರಾಮಗಳಲ್ಲಿ ಮಂಗಳವಾರ ರಾತ್ರಿ ಭೂಮಿ ಕಂಪಿಸಿತ್ತು ಎಂಬ ಹಿನ್ನೆಲೆಯಲ್ಲಿ ಗಣಿ …

Stay Connected​
error: Content is protected !!