1 ಲಕ್ಷ ರೂ ಸ್ವಯಂ ಉದ್ಯೋಗ ಸಾಲಕ್ಕಾಗಿ ಮೊದಲ ದಿನವೇ ನೂರಾರು ಬ್ರಾಹ್ಮಣರಿಂದ ಅರ್ಜಿಸಲ್ಲಿಕೆ ಅರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗಕ್ಕೆ ಶೇ.10ರಷ್ಟು ಮೀಸಲಾತಿ ಮೋದಿ ಕೊಡುಗೆ : ಕೆ.ಎಂ. ನಿಶಾಂತ್ ಮೈಸೂರು : ನಗರದ ವಿಪ್ರಸಹಾಯವಾಣಿ ಹಾಗು ಕೆ.ಎಂ. ನಿಶಾಂತ್ ರವರ …
1 ಲಕ್ಷ ರೂ ಸ್ವಯಂ ಉದ್ಯೋಗ ಸಾಲಕ್ಕಾಗಿ ಮೊದಲ ದಿನವೇ ನೂರಾರು ಬ್ರಾಹ್ಮಣರಿಂದ ಅರ್ಜಿಸಲ್ಲಿಕೆ ಅರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗಕ್ಕೆ ಶೇ.10ರಷ್ಟು ಮೀಸಲಾತಿ ಮೋದಿ ಕೊಡುಗೆ : ಕೆ.ಎಂ. ನಿಶಾಂತ್ ಮೈಸೂರು : ನಗರದ ವಿಪ್ರಸಹಾಯವಾಣಿ ಹಾಗು ಕೆ.ಎಂ. ನಿಶಾಂತ್ ರವರ …
ಮಧ್ಯಪ್ರದೇಶದ ವೇಗದ ಬೌಲರ್ ಈಶ್ವರ್ ಪಾಂಡೆ ಎಲ್ಲಾ ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಕಳೆದ ಕೆಲ ವರ್ಷಗಳಿಂದ ದೇಶೀಯ ಅಂಗಳದಲ್ಲಿ ಮಿಂಚುತ್ತಿದ್ದ ಈಶ್ವರ್ಗೆ ವರ್ಷಗಳ ಹಿಂದೆಯೇ ಟೀಮ್ ಇಂಡಿಯಾದ ಬಾಗಿಲು ತೆರೆದಿತ್ತು. ಆದರೆ ಆ ಅದೃಷ್ಟ ಆ ಬಳಿಕ ದುರಾದೃಷ್ಟವಾಗಿದ್ದು ಮಾತ್ರ …
ಟಿ20 ವಿಶ್ವಕಪ್: ಟಿ20 ವಿಶ್ವಕಪ್ಗಾಗಿ ಟೀಮ್ ಇಂಡಿಯಾ ಘೋಷಣೆಯ ಬೆನ್ನಲ್ಲೇ ಇದೀಗ ಬಿಸಿಸಿಐ ತಂಡದ ಹೊಸ ಜೆರ್ಸಿಯನ್ನು ಅನಾವರಣಗೊಳಿಸಲು ಮುಂದಾಗಿದೆ. ಅಂದರೆ ಟೀಮ್ ಇಂಡಿಯಾ ಟಿ20 ವಿಶ್ವಕಪ್ನಲ್ಲಿ ಹೊಸ ಬಣ್ಣದ ಜೆರ್ಸಿಯೊಂದಿಗೆ ಕಣಕ್ಕಿಳಿಯಲಿದೆ. ಭಾರತ ತಂಡದ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಯಲ್ಲಿ …
ಯುಜಿಡಿ ಸಂಪರ್ಕ ವ್ಯವಸ್ಥೆ ಮಾಡದ ಖಾಸಗಿ ಕಟ್ಟಡಕ್ಕೆ ನೀರು ಬಂದ್ ಮಾಡಲು ಸೂಚನೆ ಮೈಸೂರು: ದಸರಾ ಮಹೋತ್ಸವ ಹತ್ತಿರವಾಗುತ್ತಿದ್ದಂತೆ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಾಗುವ ಕಾರಣ ನಗರದ ಹೃದಯ ಭಾಗ ಅಚ್ಚುಕಟ್ಟಾಗಿರುವಂತೆ ನೋಡಿಕೊಳ್ಳಲು ಮಹಾಪೌರ ಶಿವಕುಮಾರ್ ಬೆಳ್ಳಂಬೆಳಿಗ್ಗೆ ನಗರ ಪ್ರದಕ್ಷಿಣೆ ಮಾಡಿದರಲ್ಲದೆ, ಅವ್ಯವಸ್ಥೆಗಳನ್ನು …
ಕೆರೆಗಳಿಗೆ ಮತ್ತೆ ನ್ಯಾಯ ಸಿಕ್ಕಿದೆ! ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬಿದ್ದ ಭಾರೀ ಮಳೆಗೆ ನಗರಗಳೇ ಮುಳುಗಿವೆ! ಬಡಾವಣೆಗಳು ಕೆರೆಯಂತಾಗಿವೆ. ಇದನ್ನೆಲ್ಲ ನೋಡಿದಾಗ ಅನಿಸಿದಿಷ್ಟು- ಕೆರೆಗಳು ಯಾವ ಕೋರ್ಟಿಗೂ ಹೋಗಿ ಕೇಸ್ ಹಾಕದೇ, ಯಾವ ಪೊಲೀಸ್ ಸ್ಟೇಷನ್ ಮೇಟ್ಟಿಲೇರದೇ, ತಮ್ಮೆಲ್ಲಾ ಒತ್ತುವರಿ …
ಜಾತಿ- ಕಾವಿ ಮತ್ತು ಪ್ರಜಾಸತ್ತೆಯ ಆಶಯಗಳು ಸುಗತ ಶ್ರೀನಿವಾಸರಾಜು ಯಾವುದೇ ಬಿಕ್ಕಟ್ಟಿನ ಪರಿಸ್ಥಿತಿಯನ್ನು ವ್ಯರ್ಥವಾಗಲು ಬಿಡಕೂಡದು ಎನ್ನು ವುದು ರೂಢಿಗತವಾದ ವಿವೇಚನೆ. ಬಿಕ್ಕಟ್ಟುಗಳನ್ನು ಸುಧಾರಣೆಯ ಅವಕಾಶ ಗಳು ಎಂದೂ ನೋಡಬೇಕಾಗುತ್ತದೆ. ಕರ್ನಾಟಕದ ಮಠಾ ಧೀಶರೊಬ್ಬರು ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ …
-ಪ್ರೊ.ಆರ್.ಎಂ. ಚಿಂತಾಮಣಿ ಕಳೆದ ಸೆಪ್ಟೆಂಬರ್ ೪ ಭಾನುವಾರ ಉದ್ಯಮಿ ಮತ್ತು ಟಾಟಾ ಸನ್ಸ್ ಮಾಜಿ ಚೇರ್ಮನ್ (೨೦೧೨-೧೬) ಸೈರಸ್ ಮಿಸ್ತ್ರಿ ಕಾರು ಅಪಘಾತದಲ್ಲಿ ನಿಧನರಾದರು. ಅವರು ಪ್ರಯಾಣಿಸುತ್ತಿದ್ದ ಅವರ ಮಿತ್ರನ ಮರ್ಸಿ ಡೆಸ್ ಬೆಂಜ್ ಐಷಾರಾಮಿ ಕಾರು ಅಪಘಾತವಾ ದಾಗ ಗಂಟೆಗೆ …
ಪ್ರಕೃತಿ ವಿಕೋಪ, ಕೊರೊನಾದಿಂದ ಸಂಕಷ್ಟದಲ್ಲಿದ್ದ ಕೊಡಗಿನ ಜನತೆ ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಪ್ರವಾಸೋದ್ಯಮ ಕೂಡ ಉತ್ತಮ ಲಾಭದಲ್ಲಿದೆ. ಈ ನಡುವೆ ೪ ವರ್ಷಗಳ ಬಳಿಕ ಐತಿಹಾಸಿಕ ಮಡಿಕೇರಿ ದಸರಾದ ಅದ್ಧೂರಿ ಆಚರಣೆಗೆ ಸಿದ್ಧತೆಗಳು ನಡೆಯುತ್ತಿವೆ. ಚೇತರಿಕೆಯಲ್ಲಿರುವ ಪ್ರವಾಸೋದ್ಯಮಕ್ಕೆ ಈ ಬಾರಿಯ ಅದ್ಧೂರಿ ದಸರಾ …
ಕೊಳ್ಳೇಗಾಲ: ವಿಶೇಷ ಚೇತನರ ಮನೆಗೆ ಕಂದಾಯ ಅಧಿಕಾರಿಗಳೇ ತೆರಳಿ ಆಧಾರ್ ಕಾರ್ಡ್ ಮಾಡಿಕೊಟ್ಟ ಮಾನವೀಯ ಘಟನೆ ತೇರಂಬಳ್ಳಿ ಗ್ರಾಮದಲ್ಲಿ ಜರುಗಿದೆ. ಕೊಳ್ಳೇಗಾಲ ತಾಲ್ಲೂಕಿನ ತೇರಂಬಳ್ಳಿ ಗ್ರಾಮದ ಮಹದೇವಪ್ಪ ಎಂಬುವವರ ಪುತ್ರ ಚೇತನ್ (೨೪) ವಿಶೇಷ ಚೇತನರಾಗಿದ್ದು ನಡೆದಾಡಲು ಸಾಧ್ಯವಾಗಿದ ಪರಿಸ್ಥಿತಿಯಲ್ಲಿ ಬದುಕು …
ಸಿದ್ದಾಪುರ:- ಹಾಡುಹಗಲೇ ಹಸು ಒಂದರ ಮೇಲೆ ಹುಲಿ ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ಹುಲಿಯನ್ನು ಸೆರೆ ಹಿಡಿಯಬೇಕೆಂದು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ ಪ್ರಾರಂಭವಾಗಿದೆ. ಮಾರ್ಗೋಲ್ಲಿ ತೋಟದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ದುಬಾರೆ ಸಾಕಾನೆ ಶಿಬಿರದ …