Mysore
22
overcast clouds

Social Media

ಸೋಮವಾರ, 29 ಜೂನ್ 2026
Light
Dark

Archives

HomeNo breadcrumbs

ಭೂ ಅತಿಕ್ರಮಣ ತಡೆ ಶ್ಲಾಘನೀಯ ಶ್ರೀರಾಂಪುರ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಂದಾಯ ಭೂಮಿಯನ್ನು ಅತಿಕ್ರಮಿಸಿ ಕಟ್ಟಡ ನಿರ್ಮಾಣ ಮಾಡುವುದನ್ನು ಪಟ್ಟಣ ಪಂಚಾಯ್ತಿ ಅಧಿಕಾರಿಗಳು ಮತ್ತು ಮುಡಾ ಅಧಿಕಾರಿಗಳು ತ್ವರಿತವಾಗಿ ತಡೆಗಟ್ಟಿರುವುದು ಶ್ಲಾಘನೀಯ. ಕಂದಾಯ ಭೂಮಿ ಅತಿಕ್ರಮಣ ಇಂದು ನೆನ್ನೆಯದಲ್ಲ. ಕಂದಾಯ ಭೂಮಿಯನ್ನು …

ಒಂದು ಕೋಟಿ ರೂ.ಒಳಗಿನ ಬಂಡವಾಳ ಬೇಡುವ ಚಿತ್ರಗಳು, ಒಳ್ಳೆಯ ಕಥೆ, ಸ್ಕ್ರಿಪ್ಟ್ ಇದ್ದರೆ ಅಂತಹವರಿಗೆ ಪರಂವಃ ಸಂಸ್ಥೆ ನೆರವಾಗಲಿದೆ! ಕಳೆದ ವಾರ ಪರಂವಃ ಸ್ಟುಡಿಯೊದ ಎರಡು ಚಿತ್ರಗಳ ಮುಹೂರ್ತವಿತ್ತು. ಪರಂವಃ, ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಮಾಲೀಕತ್ವದ ನಿರ್ಮಾಣ ಸಂಸ್ಥೆ. ಅವರ …

ನಾ ದಿವಾಕರ ಬಂಡವಾಳಶಾಹಿ ಆರ್ಥಿಕತೆಯಲ್ಲಿ ಚುನಾಯಿತ ಸರ್ಕಾರ, ಜನಪ್ರತಿನಿಧಿಗಳು, ಅಧಿಕಾರಶಾಹಿ ಮತ್ತು ತಳಮಟ್ಟದ ಅಧಿಕಾರ ಕೇಂದ್ರಗಳು ಅತಿ ಹೆಚ್ಚು ಸಮನ್ವಯತೆಯಿಂದ ಕಾರ್ಯನಿರ್ವಹಿಸುತ್ತವೆ. ಈ ಎಲ್ಲ ಅಧಿಕಾರ ಮತ್ತು ಆಡಳಿತ ಕೇಂದ್ರಗಳೂ ಅಂತಿಮವಾಗಿ ಮಾರುಕಟ್ಟೆ ಶಕ್ತಿಗಳೊಡನೆ ನೇರ ಸಂಬಂಧವನ್ನು ಹೊಂದಿರುತ್ತವೆ. ಸುಂದರ ನಗರಿಯನ್ನು …

ಚಾಮರಾಜನಗರ ತಾಲ್ಲೂಕಿನ ಅವಳಿ ಜಲಾಶಯಗಳಾದ ಸುವರ್ಣಾವತಿ ಮತ್ತು ಚಿಕ್ಕಹೊಳೆ ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ೨ ಬಾರಿ ಭರ್ತಿಯಾದವು. ಆಗಸ್ಟ್ ಕೊನೆಯ ಮತ್ತು ಸೆಪ್ಟೆಂಬರ್ ಮೊದಲ ವಾರಗಳಲ್ಲಿ ಜಲಾಶಯಗಳಿಂದ ಅತಿ ಹೆಚ್ಚು ನೀರು ಸುವರ್ಣಾವತಿ ಹೊಳೆಯಲ್ಲಿ ಭೋರ್ಗರೆದು ಹರಿದು ಚಾಮರಾಜನಗರ ಮತ್ತು …

ಮೈಸೂರು: ಎಚ್.ಡಿ. ಕೋಟೆಯ ಕಬಿನಿ ಹಿನ್ನೀರು ಪ್ರದೇಶದ ಸಫಾರಿ ಹಾದಿಯಲ್ಲಿ ಸಲಗವೊಂದು ಪ್ರವಾಸಿಗರ ವಾಹನವನ್ನು ಅಟ್ಟಿಸಿಕೊಂಡು ಬರುತ್ತಿರುವ ಘಟನೆ ವೈರಲ್ ಆಗಿದೆ. ಗುರುವಾರ ಬೆಳಗ್ಗಿನ ಸಫಾರಿ ವೇಳೆ ಈ ಘಟನೆ ನಡೆದಿದೆ. ಜಂಗಲ್ ಲಾಡ್ಜಸ್ಗೆ ಸೇರಿದ ಈ  ವಾಹನದ ಚಾಲಕ ಪ್ರಕಾಶ್ …

ಯಳಂದೂರು: ತಾಲ್ಲೂಕಿನ ಪುರಾಣಿಪೋಡಿನ ಗಿರಿಜನ ಆಶ್ರಮ ಶಾಲೆಯ ಬಳಿ ಕಾಣಿಸಿಕೊಂಡಿದ್ದ ಮರಿಯಾನೆಗೆ ಕೊನೆಗೂ ತಾಯಿ ಸಿಗಲಿಲ್ಲ. ಆದ್ದರಿಂದ ಅರಣ್ಯ ಇಲಾಖೆಯ ಸಿಬ್ಬಂದಿ ಮೈಸೂರಿನ ಕೂರ್ಗಳ್ಳಿ ಬಳಿಯ ಪ್ರಾಣಿಗಳ ಪುನರ್ವಸತಿ ಕೇಂದ್ರಕ್ಕೆ ಮರಿಯಾನೆಯನ್ನು ರವಾನಿಸಿದ್ದಾರೆ. ತಾಯಿಯಿಂದ ಬೇರ್ಪಟ್ಟಿದ್ದ ಗಂಡು ಮರಿಯಾನೆ ಭಾನುವಾರ ಪುರಾಣಿ …

ಯಳಂದೂರು:  ಸುವರ್ಣಾವತಿ ಹೊಳೆ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹವು ಗುರುವಾರ ತಾಲ್ಲೂಕಿನ    ಬೂದಿತಿಟ್ಟು ಗ್ರಾಮದ ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿದೆ. ತಾಲ್ಲೂಕಿನ ಅಂಬಳೆ ಗ್ರಾಮದ ಮಂಜು (೪೫) ಮೃತರು ಎಂದು ಗುರುತಿಸಲಾಗಿದೆ.  ಮಂಗಳವಾರ ಈತ ತನ್ನ ಪತ್ನಿಯ ಗ್ರಾಮವಾದ ಬೂದಿತಿಟ್ಟುಗೆ …

ಹನೂರು : ಪಟ್ಟಣದಿಂದ ಲೊಕ್ಕನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿದ್ದ ಹಿನ್ನೆಲೆ ಶಾಸಕ ಆರ್ ನರೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಟ್ಟಣದ ಎರಡನೇ ವಾರ್ಡ್ ನ ಸಮೀಪ ಇರುವ ತಟ್ಟೆಹಳ್ಳಕ್ಕೆ ಸುಮಾರು ಮೂವತ್ತು ವರ್ಷಗಳ ಹಿಂದೆ …

ಹನೂರು: ಮಳೆ ಹಾನಿಯಿಂದ ನಷ್ಟ ಹೊಂದಿರುವ ರೈತರಿಗೆ ತೋಟಗಾರಿಕೆ ಇಲಾಖೆಯಿಂದ ನೀಡುತ್ತಿರುವ ಪರಿಹಾರ ಧನವನ್ನು ಹೆಚ್ಚಿಸಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಶಾಸಕ ಆರ್ ನರೇಂದ್ರ ಒತ್ತಾಯಿಸಿದರು. ಲೊಕ್ಕನಹಳ್ಳಿ ಹೋಬಳಿಯ ವ್ಯಾಪ್ತಿಯಲ್ಲಿ ಮಳೆಯಿಂದ ನಷ್ಟವಾಗಿರುವ ಬೆಳೆ ಪರಿಶೀಲನೆ ನಡೆಸಿ ಅವರು …

Stay Connected​
error: Content is protected !!