ಹನೂರು: ಕಳೆದ ತಿಂಗಳು ನಮ್ಮ ಕ್ಷೇತ್ರಕ್ಕೆ ಭೇಟಿ ನೀಡಿ ನಮ್ಮೊಡನೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಅರಣ್ಯ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಪೂರೈಕೆ ಸಚಿವ ಉಮೇಶ್ ಕತ್ತಿ ಹಠಾತ್ ನಿಧನ ನೋವನ್ನು ತಂದಿದೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು. ಪಟ್ಟಣದ …
ಹನೂರು: ಕಳೆದ ತಿಂಗಳು ನಮ್ಮ ಕ್ಷೇತ್ರಕ್ಕೆ ಭೇಟಿ ನೀಡಿ ನಮ್ಮೊಡನೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಅರಣ್ಯ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಪೂರೈಕೆ ಸಚಿವ ಉಮೇಶ್ ಕತ್ತಿ ಹಠಾತ್ ನಿಧನ ನೋವನ್ನು ತಂದಿದೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು. ಪಟ್ಟಣದ …
ಹನೂರು: ಹನೂರು ಶೈಕ್ಷಣಿಕ ವಲಯ ಎಸ್ಸೆಸ್ಸೆಲ್ಸಿ ಫಲಿತಾಂಶ ಹಾಗೂ ಕ್ರೀಡೆಯಲ್ಲೂ ಮುಂಚೂಣಿಯಲ್ಲಿದೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು. ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಏರ್ಪಡಿಸಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಅವರು ಧ್ವಜಾರೋಹಣ …
ಮೈಸೂರು : ನಗರದ ಮೈರಾ ಸ್ಕೂಲ್ ಆಫ್ ಬ್ಯುಸಿನೆಸ್ ಆವರಣದಲ್ಲಿ ಇಂದು ವರ್ಸಾ ಫೌಂಡೇಶನ್ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೈಬರ್ ವರ್ಸ್ ಲ್ಯಾಬ್, ಕಾಪ್ ಕನೆಕ್ಟ್ ಮತ್ತು ಸೈಬರ್ ಹೈಜಿನ್ ಕಾರ್ಯಗಾರವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ …
ವಿರಾಜಪೇಟೆ: ಹುಟ್ಟು ಹಬ್ಬವನ್ನು ಆಚರಿಸಿ ಕೋಣೆಯಲ್ಲಿ ಮಲಗಿದ್ದ ವ್ಯಕ್ತಿ ಬೆಳಿಗ್ಗೆ ಮೃತನಾಗಿ ಪತ್ತೆಯಾದ ಘಟನೆ ನಗರದ ಹೃದಯ ಭಾಗದಲ್ಲಿ ನಡೆದಿದೆ. ಗದಗ ಜಿಲ್ಲೆಯ ಯೆಂಡಿಗೇರಿ ಗ್ರಾಮದ ನಿವಾಸಿ ಕೊಡಗು ಡಿ.ಸಿ.ಸಿ. ಬ್ಯಾಂಕ್‌ನ ಅಧ್ಯಕ್ಷರ ವಾಹನ ಚಾಲಕರಾಗಿ ಸೇವೆ ಸಲ್ಲಿಸುತಿದ್ದ ವಿನಯ್ ಕುಮಾರ್ …
ಮಡಿಕೇರಿ: 1965 ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ವೀರ ಮರಣ ಹೊಂದಿದ ಮಹಾವೀರ ಚಕ್ರ (ಮರಣೋತ್ತರ) ಪುರಸ್ಕೃತ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸುವ ಮೂಲಕ ಪುಣ್ಯಸ್ಮರಣೆ ಆಚರಿಸಲಾಯಿತು. ಕೊಡವ ಮಕ್ಕಡ ಕೂಟ ಹಾಗೂ ಅಜ್ಜಮಾಡ ಕುಟುಂಬಸ್ಥರ ಸಹಯೋಗದಲ್ಲಿ …
ಮೈಸೂರು : ನಿನ್ನೆ ರಾತ್ರಿ ಹೃದಯಾಘಾತದಿಂದ ಅರಣ್ಯ ಸಚಿವ ಉಮೇಶ್ ಕತ್ತಿ ಅವರು ನಿಧನರಾದ ಹಿನ್ನೆಲೆಯಲ್ಲಿ ನಗರದ ದಸರಾ ಗಜಪಡೆಗಳಿಗೆ ನಡೆಯಬೇಕಿದ್ದ ಸಾಂಪ್ರದಾಯಿಕ ಪೂಜೆಯನ್ನು ರದ್ದು ಮಾಡಲಾಗಿದೆ. ಈ ಬಗ್ಗೆ ಡಿಸಿಎಫ್ ಕರಿಕಾಳನ್ ಅವರು ಮಾಹಿತಿಯನ್ನು ನೀಡಿದ್ದು, ಇಂದು ದಸರಾ ಆನೆಗಳಿಗೆ …
ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ ಅವರ 25ನೇ ಚಿತ್ರ ಹೊಯ್ಸಳ ಸಿನಿಮಾವು 2023 ಮಾರ್ಚ್ 30 ರಿಂದ ತೆರೆಯ ಮೇಲೆ ತನ್ನ ಅಬ್ಬರವನ್ನು ಶುರುವಿಡಲಿದೆ. ಈ ಬಗ್ಗೆ ನಟ ಡಾಲಿ ಧನಂಜಯ ಅವರೇ ತಮ್ಮ ಟ್ವೀಟರ್ …
ಚಾಮರಾಜನಗರ: ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ಮಂಡಿ ಮಟ್ಟದ ಗುಂಡಿ ಬಿದ್ದಿದ್ದು ಅಪಾಯ ತಪ್ಪಿಸುವ ಸಲುವಾಗಿ ಸಾರ್ವಜನಿಕರು ಟಿವಿಯೊಂದನ್ನು ಇಟ್ಟು ಅಪಘಾತಕ್ಕೆ ಎಡೆಮಾಡಿಕೊಟ್ಟಂತಿದೆ. ನಗರದ ರಾಮಸಮುದ್ರ ಬಡಾವಣೆಯ ಡಾ.ಶಿವಕುಮಾರಸ್ವಾಮಿ ವೃತ್ತದ ಬಳಿ ಕಾಂಕ್ರೀಟ್ ರಸ್ತೆ ಕಿತ್ತು ಬಂದು ದೊಡ್ಡ ಗುಂಡಿ ಬಿದ್ದಿದೆ. …
-ಪುತ್ತರಿರ ಕರುಣ್ ಕಾಳಯ್ಯ ಐದೂವರೆ ದಶಕದ ಹಿಂದೆ(೧೯೬೫) ಭಾರತ-ಪಾಕ್ ನಡುವೆ ನಡೆದ ಯುದ್ಧದಲ್ಲಿ ಶತ್ರು ವಿಮಾನವನ್ನು ಹೊಡೆದುರುಳಿಸಿ ಬಲಿದಾನಗೈದವರು ಕೊಡಗಿನ ಅಮರವೀರ ಯೋಧ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ. ಅವರ ಪ್ರತಿಮೆಯನ್ನು ಮಡಿಕೇರಿಯಲ್ಲಿ ಅವರದೇ ಹೆಸರಿನ ವೃತ್ತದಲ್ಲಿ ಪ್ರತಿಷ್ಠಾಪಿಸಲಾಗಿದೆ. ಅಪ್ರತಿಮ ವೀರಯೋಧ …
ಮಳೆ ದೂಷಿಸುವುದರಿಂದೇನು ಫಲ!? ಕೆರೆಗಳೆಲ್ಲ ಬಡಾವಣೆಗಳಾದರೆ ಮಳೆಯ ನೀರು, ಹರಿಯುದಾದರೂ ಎಲ್ಲಿಗೆ? ರಾಜ ಕಾಲುವೆಗಳೆಲ್ಲ ಒತ್ತುವರಿಯಾದರೆ ಮಳೆಯ ನೀರು ಸೇರುವುದಾದರೂ ಎಲ್ಲಿಗೆ? ಮನುಷ್ಯ ಮಾಡಿದ ತಪ್ಪಿಗೆ ಮಳೆಯ ನೀರನ್ನು, ದೂಷಿಸುವುದರಿಂದೇನು ಫಲ? ಅಕ್ರಮ ಅನಾಚಾರದಡಿ ಮಾನವ ಮಾಡುವ ದುರಾಕ್ರಮಗಳಿಗೆ ಬೀಳಲಿ ಬೀಗ. …