ಚಾಮರಾಜನಗರ: ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಸುವರ್ಣಾವತಿ ನದಿ ಉಕ್ಕಿ ಹರಿಯುತ್ತಿದ್ದು ಹಲವಾರು ಗ್ರಾಮಗಳು ಮುಳುಗಡೆಯಾಗಿದ್ದು ಹಾಸ್ಟೆಲ್ ಹಾಗೂ ಮನೆಗಳು ಜಲಾವೃತವಾಗಿದೆ. ಯಳಂದೂರು ನಗರದಲ್ಲಿರುವ ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿ ನಿಲಯ ಬೆಳಗಿನ ಜಾವ ಮುಳುಗಡೆಯಾಗಿದ್ದು ವಿದ್ಯಾರ್ಥಿಗಳು ಪರದಾಡುವಂತಾಯಿತು, ಪಕ್ಕದಲ್ಲಿರುವ …










