ಮೈಸೂರು : "ಒಬ್ಬ ವರದಿಗಾರ ಸುದ್ದಿಯನ್ನು ಬರೆಯಬಹುದು, ಪತ್ರಿಕಾಲಯದಲ್ಲಿ ಅದನ್ನು ಪ್ರಕಟಿಸಬಹುದು. ಆದರೆ ಅದನ್ನು ಜನರಿಗೆ ತಲುಪಿಸುವ ಕಾರ್ಯ ಪ್ರಮುಖವಾದದ್ದು, ಅದನ್ನು ಮಾಡುವವರು ಇಲ್ಲದಿದ್ದರೆ ಇಡೀ ದಿನ ಮಾಡಿದ ಕೆಲಸ ವ್ಯರ್ಥವಾಗುತ್ತದೆ ಎಂದು ಮಾಜಿ ಮಹಾಪೌರರಾದ ಸಂದೇಶ್ ಸ್ವಾಮಿ ಅವರು ಮಾತನಾಡಿದರು. …
ಮೈಸೂರು : "ಒಬ್ಬ ವರದಿಗಾರ ಸುದ್ದಿಯನ್ನು ಬರೆಯಬಹುದು, ಪತ್ರಿಕಾಲಯದಲ್ಲಿ ಅದನ್ನು ಪ್ರಕಟಿಸಬಹುದು. ಆದರೆ ಅದನ್ನು ಜನರಿಗೆ ತಲುಪಿಸುವ ಕಾರ್ಯ ಪ್ರಮುಖವಾದದ್ದು, ಅದನ್ನು ಮಾಡುವವರು ಇಲ್ಲದಿದ್ದರೆ ಇಡೀ ದಿನ ಮಾಡಿದ ಕೆಲಸ ವ್ಯರ್ಥವಾಗುತ್ತದೆ ಎಂದು ಮಾಜಿ ಮಹಾಪೌರರಾದ ಸಂದೇಶ್ ಸ್ವಾಮಿ ಅವರು ಮಾತನಾಡಿದರು. …
ನಾವು ಯಾವಾಗಲೂ ಅತಿರೇಕಗಳನ್ನೇ ನಂಬುತ್ತೇವೆ. ಪರರು ಕೆಟ್ಟರು ಎನ್ನುವುದು ನಮಗೆ ಖುಷಿ ಕೊಡುತ್ತದೆ. ಅದನ್ನ ನಾವು ಮಾತುಗಳಲ್ಲಿ ಆಡಿ ಬಾಯಿಚಪಲ ತೀರಿಸಿಕೊಳ್ಳುತ್ತೇವೆ. ಎರಡು ವರ್ಷಗಳ ಕಾಲ ಯಾವುದೋ ಮಾಯದ ಕನಸಿನ ಹಿಂದೆ ಬಿದ್ದು ಏನೋ ಮಾಡಿ ಕಷ್ಟಪಟ್ಟು ಬದುಕನ್ನು ಕಟ್ಟಿಕೊಳ್ಳಬೇಕೆಂದು ಬಡಿದಾಡಿದ …
ಕಬಿನಿ ಬಲದಂಡೆ ನಾಲೆಯ ರಸ್ತೆಯುದ್ದಕ್ಕೂ ಮದ್ಯದ ಅಂಗಡಿಯ ತ್ಯಾಜ್ಯ; ಕ್ರಮ ಕೈಗೊಳ್ಳದ ಅಧಿಕಾರಿಗಳು -ಶ್ರೀಧರ ಆರ್.ಭಟ್ಟ ನಂಜನಗೂಡು: ತಾಲ್ಲೂಕಿನ ಹುಲ್ಲಹಳ್ಳಿ ಸಮೀಪದ ಕಬಿನಿ ಬಲದಂಡೆ ನಾಲೆಯ ಎಡ, ಬಲ ಸೇರಿದಂತೆ ನಾಲಾ ರಸ್ತೆಯುದ್ದಕ್ಕೂ ತ್ಯಾಜ್ಯಗಳು ಬಿದ್ದು ಕೊಳೆತು ನಾರಲಾರಂಭಿಸಿದೆ. ಈ ತ್ಯಾಜ್ಯ …
ಇವರು ಗುಂಡ್ಲುಪೇಟೆ ತಾಲ್ಲೂಕು, ಬೇಗೂರು ಹೋಬಳಿ, ನಿಟ್ರೆ ಗ್ರಾಮ, ಬಾಬು ಜಗಜೀವನರಾಂ ಬಡಾವಣೆ ದೊಡ್ಡಮ್ಮ ತಾಯಿ ಜಗುಲಿಯ ಪಕ್ಕ ಬದುಕುತ್ತಿರುವ ಮಾದಯ್ಯ ಬಿನ್ ಮೂಗಯ್ಯ. ವಯಸ್ಸು ಸುಮಾರು ಎಂಬತ್ತರ ಆಚೆ ಮತ್ತು ಈಚೆ. ನೀವೇನಾದರೂ ಗುಂಡ್ಲುಪೇಟೆ ಬಳಿಯ ಗೋಪಾಲಸ್ವಾಮಿ ಬೆಟ್ಟಕ್ಕೆ ಶನಿವಾರ …
ಹಂಗಳ ಹಿರಿಕೆರೆ ಸೊಬಗನ್ನು ಸವಿಯಲು ಬರುತ್ತಿರುವ ಜನರ ದಂಡು ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಇತ್ತೀಚಿನ ದಿನಗಳಲ್ಲಿ ಸತತ ಮಳೆ ಬೀಳುತ್ತಿರುವ ಕಾರಣ ಹಂಗಳದ ಗೋಪಾಲಸ್ವಾಮಿ ಬೆಟ್ಟದಲ್ಲಿರುವ ಹಿರಿಕೆರೆ, ದೊಡ್ಡಕೆರೆ, ಬರಗಿ ಕೆರೆ, ಕೊಟೆಕೆರೆ ಕೆರೆ, ಬೇರಂಬಾಡಿ ಕೆಂಪುಸಾಗರ, ಶಿವಪುರ ಕಲ್ಕಟ್ಟ …
ದುಬೈ: ಶುಕ್ರವಾರ ನಡೆದ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಹಾಂಗ್‌ಕಾಂಗ್ ವಿರುದ್ಧ ಪಾಕಿಸ್ತಾನ ದಾಖಲೆಯ ೧೫೫ ರನ್ ಅಂತರದ ಗೆಲುವು ದಾಖಲಿಸಿತು. ಇದರೊಂದಿಗೆ ಭಾನುವಾರ ನಡೆಯಲಿರುವ ಸೂಪರ್ ೪ ಹಂತದ ಪಂದ್ಯದಲ್ಲಿ ಭಾರತ ತಂಡವನ್ನು ಪಾಕಿಸ್ತಾನ ಎದುರಿಸಲಿದೆ. ಸೂಪರ್ ೪ ಹಂತದ …
ಚಾಮರಾಜನಗರ: ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಗೆ ಮತದಾರರ ಗುರುತಿನ ಆಧಾರ್ ಸಂಖ್ಯೆಯನ್ನು ಸ್ವಯಂ ಪ್ರೇರಿತವಾಗಿ ಜೋಡಣೆ ವಾಡುವ ಸಂಬಂಧ ಸೆ.೪ ಹಾಗೂ ೧೮ರಂದು ಆಧಾರ್ ಜೋಡಣೆ ‘ವಿಶೇಷ ಅಭಿಯಾನ’ವನ್ನು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯನ್ನು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ …
ಮೈಸೂರು : ನಗರಪಾಲಿಕೆ ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಕಾರ್ಪೊರೇಟರ್ ಲೋಕೇಶ್ ವಿ ಪಿಯಾ ಪ್ರಬಲ ಪೈಪೋಟಿ ಇದೆ ಎಂದು ಹೇಳಲಾಗುತ್ತಿದೆ. ಪರಿಶಿಷ್ಟ ಪಂಗಡದ ಲೋಕೇಶ್ ಉತ್ಸಾಹಿ ಸದಸ್ಯರಾಗಿದ್ದು, ಮೇಯರ್ ಸ್ಥಾನಕ್ಕೆ ಆಯ್ಕೆ ಮಾಡುವ ಮೂಲಕ ನಾಯಕ ಸಮುದಾಯಕ್ಕೆ ಅವಕಾಶ ಕಲ್ಪಿಸಿದಂತಾಗುತ್ತದೆ …
ಚಾಮರಾಜನಗರ : ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟೆಂಬರ್ 6 ಮತ್ತು 7ರಂದು ನಗರದ ಡಾ. ಬಿ.ಆರ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ. ತಾಲೂಕು ಮಟ್ಟದ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಸ್ಥಾನ ಮತ್ತು ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು …
ಮೈಸೂರು : ದಸರಾದ ಅಂಗವಾಗಿ ಆರ್ ಟಿ ನಗರದ ನೈಪುಣ್ಯ ಸ್ಕೂಲ್ ಆಫ್ ಎಕ್ಸಲೆನ್ಸ್ ವತಿಯಿಂದ ಅಂತರ ಶಾಲಾ ಚಿತ್ರಕಲಾ ಸ್ಪರ್ಧೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 18ರಂದು ಶಾಲಾ ಆವರಣದಲ್ಲಿ ಸ್ಪರ್ಧೆ ಆಯೋಜಿಸಿದ್ದು, ಭಾಗವಹಿಸಲು ಇಚ್ಛಿಸುವವರು ಸೆಪ್ಟೆಂಬರ್ 13ರ ಒಳಗೆ ಹೆಸರನ್ನು …