Mysore
27
overcast clouds

Social Media

ಮಂಗಳವಾರ, 30 ಜೂನ್ 2026
Light
Dark

Archives

HomeNo breadcrumbs

ಮೈಸೂರು : ದಸರಾದ ಅಂಗವಾಗಿ ಆರ್ ಟಿ ನಗರದ ನೈಪುಣ್ಯ ಸ್ಕೂಲ್ ಆಫ್ ಎಕ್ಸಲೆನ್ಸ್ ವತಿಯಿಂದ ಅಂತರ ಶಾಲಾ ಚಿತ್ರಕಲಾ ಸ್ಪರ್ಧೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 18ರಂದು ಶಾಲಾ ಆವರಣದಲ್ಲಿ ಸ್ಪರ್ಧೆ ಆಯೋಜಿಸಿದ್ದು, ಭಾಗವಹಿಸಲು ಇಚ್ಛಿಸುವವರು ಸೆಪ್ಟೆಂಬರ್ 13ರ ಒಳಗೆ ಹೆಸರನ್ನು …

ಚಾಮರಾಜನಗರ :ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮದಿಂದ ಚಾಮರಾಜನಗರ ಮತ್ತು ಸಂತೇಮರಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಸೆ.4 ರಂದು ಹಮ್ಮಿಕೊಂಡಿರುವುದರಿಂದ ಅಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ವ್ಯಾಪ್ತಿಯ ಚಾಮ ರಾಜನಗರ …

ಚಾಮರಾಜನಗರ: ಸೈಕಲ್‌ ವೀಲಿಂಗ್‌ ಮಾಡಿದ ವಿಚಾರವಾಗಿ ಎರಡು ಗುಂಪುಗಳ ನಡುವೆ ಶನಿವಾರ ರಾತ್ರಿ ಘರ್ಷಣೆ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗುವ ವಾತಾವರಣ ನಿರ್ಮಾಣವಾಗಿತ್ತು. ಚಾ.ನಗರದ ಸಂತೇಮರಹಳ್ಳಿ ವೃತ್ತದಲ್ಲಿ ಘರ್ಷಣೆ ನಡೆದಿದ್ದು, ಕೂಡಲೇ ಮಧ್ಯಪ್ರವೇಶಿಸಿದ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂ‌ಪುಗಳನ್ನು ಚದುರಿಸಿದ್ದಾರೆ. …

ಏರುತ್ತಲೇ ಇರುವ ಕೇಂದ್ರ ಸರ್ಕಾರದ ಸಾಲ ನಿರುದ್ಯೋಗ, ಹಣದುಬ್ಬರ, ವ್ಯಾಪಾರ ಕೊರತೆ, ವಿತ್ತೀಯ ಕೊರತೆ ಹಿಗ್ಗುತ್ತಿರುವ ಹೊತ್ತಿಗೆ ದೇಶದ ಸಾಲದ ಪ್ರಮಾಣವೂ ಗಣನೀಯವಾಗಿ ಹಿಗ್ಗಿದೆ. ದೇಶದ ಅಭಿವೃದ್ಧಿ ಶೇ.೬-೭ರ ಆಜುಬಾಜಿನಲ್ಲಿದ್ದರೆ, ದೇಶದ ಸಾಲದ ಪ್ರಮಾಣವು ಶೇ.೮.೨ರಷ್ಟು ಏರಿಕೆಯಾಗಿದೆ. ಹಣಕಾಸು ಸಚಿವಾಲಯದ ಪ್ರಕಾರ, …

ಆರೋಪಿಯಾಗಿರುವ ಶರಣರಿಗೆ ಮಠದಿಂದ ಕೃತಾರ್ಥರಾಗಿರುವವರು ಬೆಂಬಲ ಕೊಟ್ಟರೆ ಅದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಿಲ್ಲ! ಶಿವಪ್ರಸಾದ್ ಜಿ. ಬಹಳ ದೊಡ್ಡ ಪರಂಪರೆ ಹೊಂದಿರುವ ಚಿತ್ರದುರ್ಗ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಪೊಲೀಸರ ಬಂಧನದಲ್ಲಿ ದ್ದಾರೆ. ಅವರ ಮೇಲಿರುವ ಆರೋಪ ಸಾಧಾರಣವಾದುದಲ್ಲ. ಮಠದ ವಿದ್ಯಾರ್ಥಿನಿಲಯದಲ್ಲಿ …

ಬಹಳ ದಿನಗಳ ನಂತರ ಕೊಟ್ರ ಬಂದ. ತಿಂಗಳಿಂದೆ ಫ್ರೆಶರ್ಸ್ ಡೇ ನಲ್ಲಿ ಅವ್ನ ಎಕ್ಕಾ ಮಕ್ಕಾ ಭಾಷ್ಣ ಮಾಡಿದ್ದು ವೈರಲ್ಲಾಗಿ, ಫುಲ್ ಖುಷಿಯಾಗಿದ್ದ. ಭಾಷ್ಣದಲ್ಲಿ ನಮ್ ಕಾಲೇಜ್ ಹಂಗೆ ಹಿಂಗೆ ಅಂತೆಲ್ಲಾ ರೈಲು ಬಿಟ್ಟಿದ್ದ. ಈಗ ನೋಡಿದ್ರೆ ಮತ್ತೆ ಕೊಟ್ರನ ಟೀಮಿನ …

ಡಿ. ಉಮಾಪತಿ ಬಿಜೆಪಿ ಅಪರಾಧ, ಭ್ರಷ್ಟಾಚಾರ ಮುಕ್ತ ಆಡಳಿತದ ಆಶ್ವಾಸನೆ ನೀಡಲಿದೆ. ಇದಿಷ್ಟೇ ಆಗಿದ್ದರೆ ಅಮಿತ್ ಶಾ ಅವರು ಶುರುವಾತನ್ನು ಸೀಮಾಂಚಲದಲ್ಲಿ ಮಾಡಬೇಕಿರಲಿಲ್ಲ! ೨೦೧೫ರ ಬಿಹಾರ ವಿಧಾನಸಭಾ ಚುನಾವಣೆಗಳು ಕದ ಬಡಿದ ಹೊತ್ತಿನಲ್ಲಿ ಹಳೆಯ ಗೆಳೆಯರಾಗಿದ್ದ ನಿತೀಶ್ ಕುಮಾರ್ ಮತ್ತು ಲಾಲೂಪ್ರಸಾದ್ …

ಚಾಮರಾಜನಗರ: ಹನೂರು ತಾಲೂಕಿನ ತಾಳಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದ ಮಾರ್ಗವಾಗಿ ತಮಿಳುನಾಡಿಗೆ ಹೋಗುವ ರಸ್ತೆಯಲ್ಲಿ ೬ ಚಕ್ರಗಳನ್ನು ಹೊಂದಿರುವ ವಾಹನಗಳ (ಲಾರಿ) ಸಂಚಾರವನ್ನು ರಾತ್ರಿ ೯ ರಿಂದ ಬೆಳಗ್ಗೆ ೬ ಗಂಟೆಯವರೆಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶ ಹೊರಡಿಸಿದ್ದಾರೆ. …

ಚಾಮರಾಜನಗರ: ಕಳೆದ 2 ದಿನಗಳ ಹಿಂದೆ ಸ್ಮಶಾನವಿಲ್ಲದೆ ಗ್ರಾಂ.ಪಂ ಮುಂಭಾಗವೇ ಶವ ಸಂಸ್ಕಾರ ನೆರವೇರಿಸಿದ್ದ ಮಾಂಬಳ್ಳಿ ಗ್ರಾಮಸ್ಥರಿಗೆ ಕೂಡಲೇ ಸ್ಮಶಾನಕ್ಕೆ ಜಾಗ ಮಂಜೂರು ಮಾಡಿಕೊಡುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಾಲ್ ಅವರು ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಮಾಂಬಳ್ಳಿ ಗ್ರಾಮಸ್ಥರೊಂದಿಗಿನ ಸಭೆಯಲ್ಲಿ …

Stay Connected​
error: Content is protected !!