Mysore
27
overcast clouds

Social Media

ಸೋಮವಾರ, 29 ಜೂನ್ 2026
Light
Dark

Archives

HomeNo breadcrumbs

ಹನೂರು: ಬಾಲ್ಯದಿಂದಲೇ ಅಪಾರವಾದ ದೇಶಭಕ್ತಿಯನ್ನು ಹೊಂದಿದ್ದ ಸಾವರ್ಕರ್ ಅಂಥ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವ ದಿಸೆಯಲ್ಲಿ ಬಿಜೆಪಿ ಸಾವರ್ಕರ್ ರಥಯಾತ್ರೆಯನ್ನು ಕೈಗೊಂಡಿರುವುದು ಶ್ಲಾಘನೀಯ ವಿಚಾರ ಎಂದು ಬಿಜೆಪಿ ಜಿಲ್ಲಾ ಒಬಿ ಸಿ ಸಂಯೋಜಕ ಜನ ಧ್ವನಿ ಬಿ.ವೆಂಕಟೇಶ್ ಅಭಿಪ್ರಾಯಪಟ್ಟರು. ತಾಲೂಕಿನ ಕೌದಳ್ಳಿ ಜಿಪಂ …

ಹನೂರು: ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಸರಿಯಾಗಿ ಬಳಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಲು ಪ್ರತಿಯೊಬ್ಬರು ಶ್ರಮ ವಹಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿಪಿ ಶಿವಕುಮಾರ್ ತಿಳಿಸಿದರು. ಶ್ರೀ ಮಲೆ ಮಹದೇಶ್ವರ ಸ್ವಾಮಿ ಎಜುಕೇಶನ್ ಸೊಸೈಟಿ ರಿ ಶ್ರೀ ಸಾಲೂರು ಬೃಹನ್ಮಠ ಮಲೆಮಾದೇಶ್ವರ ಬೆಟ್ಟ …

ಅರಣ್ಯ ಇಲಾಖೆಯಿಂದ ಸತತ 10 ದಿನಗಳ ಕಾರ್ಯಾಚರಣೆಗೆ ವನ್ಯಜೀವಿ ಪ್ರಿಯರ ಮೆಚ್ಚುಗೆ ಅನಿಲ್ ಅಂತರಸಂತೆ ಅಂತರಸಂತೆ: ಆಕಸ್ಮಿಕವಾಗಿ ಪ್ಲಾಸ್ಟಿಕ್ ದಾರವನ್ನು ಕುತ್ತಿಗೆಗೆ ಸಿಲುಕಿಸಿಕೊಂಡು ಗಾಯಗೊಂಡಿದ್ದ ಕಾಡುನಾಯಿಯನ್ನು(ಕೆನ್ನಾಯಿ) ಹಿಡಿದು, ಅದಕ್ಕೆ ಸಿಲುಕಿದ್ದ ದಾರವನ್ನು ಬಿಡಿಸಿರುವ ದೇಶದ ಮೊದಲ ಯಶಸ್ವಿ ಕೆನ್ನಾಯಿಯ ಕಾರ್ಯಾಚರಣೆಯನ್ನು ನಾಗರಹೊಳೆ …

ಹನೂರು : ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಶ್ರಾವಣ ಮಾಸ ಮುಕ್ತಾಯವಾದ ಹಿನ್ನೆಲೆ ಹಾಗೂ ಬೆನಕನ ಅಮಾವಾಸ್ಯೆ ಪ್ರಯುಕ್ತ ಶನಿವಾರ ಸಾಲೂರು ಬೃಹಾನ್ಮಠದ ಅಧ್ಯಕ್ಷ ವಿದ್ವಾನ್ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ …

ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಪ್ರವಾಸಿಗರ ತಾಣವಾದ ಬಿಳಿಗಿರಿರಂಗನ ಬೆಟ್ಟಕ್ಕೆ ಶನಿವಾರ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸದೆ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಯಳಂದೂರು ಪಟ್ಟಣದ ಬಸ್ ನಿಲ್ದಾಣದಲ್ಲಿ ಗಂಟೆಗೊಂದು ಬಾರಿ ಬರುವ ಕೆಎಸ್ಸಾರ್ಟಿಸಿ ಬಸ್ ಗಳಿಂದ ಪ್ರವಾಸಿಗರು ಹಾಗೂ ಸುತ್ತಮುತ್ತಲಿನ ಗ್ರಾಮಗಳ …

ನಂಜನಗೂಡು ತಾಲ್ಲೂಕಿನ ಕಪ್ಪಸೋಗೆಯಲ್ಲಿ ಘಟನೆ ಭಾರಿ ಮಳೆಗೆ ಕುಸಿದ ಮನೆ ನಂಜನಗೂಡು: ತಾಲ್ಲೂಕಿನ ಕಪ್ಪಸೋಗೆ ಗ್ರಾಮದಲ್ಲಿ ಶುಕ್ರವಾರ ಸುರಿದ ಭಾರಿ ಮಳೆಗೆ ಮನೆಯೊಂದು ಕುಸಿದಿದ್ದು, ಮನೆ ಕಳೆದುಕೊಂಡ ಕುಟುಂಬ ಈಗ ಅತಂತ್ರವಾಗಿದೆ. ಗ್ರಾಮದ ಒಂದನೇ ವಾರ್ಡ್ ನ ನಾಯಕ ಸಮುದಾಯದ ಬೀದಿಯಲ್ಲಿನ …

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ; ಮೈಸೂರಿನಲ್ಲಿ ಪ್ರಕರಣ ದಾಖಲು ಮೈಸೂರು :  ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ ಆರೋಪದ ಮೇಲೆ, ಚಿತ್ರದುರ್ಗದ ಮುರುಘಾ ರಾಜೇಂದ್ರ ಬೃಹನ್ಮಠದ ಡಾ. ಶಿವರಾತ್ರಿ ಮುರುಘಾ ಶರಣರ ವಿರುದ್ಧ ಮೈಸೂರಿನಲ್ಲಿ ಪ್ರಕರಣ ದಾಖಲಾಗಿದೆ. ಚಿತ್ರದುರ್ಗದ …

ಜನರಹಸಿವು ನೀಗಿಸುವ ಆಹಾರವನ್ನು ಕೀಳಾಗಿ ನೋಡಲು ಅಂತಃಕರಣ ಬರಡಾದವರಿಂದ ಮಾತ್ರ ಸಾಧ್ಯ! ಅಧಿಕಾರದಲ್ಲಿರುವವರು ೨೦೨೮-೨೯ ರ ಹೊತ್ತಿಗೆ ಭಾರತವನ್ನು ೫ ಟ್ರಿಲಿಯನ್ ಎಕಾನಮಿ ಮಾಡುತ್ತೇವೆ ಎನ್ನುತ್ತಾರೆ! ಆದರೆ ನಮ್ಮ ಆರ್ಥಿಕತೆ ಹಿಂದಕ್ಕೆ ಸಾಗುತ್ತಿದೆ. ನಮ್ಮದು ವಿಶ್ವದ ಐದನೇ ಅತಿ ದೊಡ್ಡ ಆರ್ಥಿಕತೆ. …

ಸದಾ ಒಂದಲ್ಲ ಒಂದು ವಿವಾದಗಳಿಂದಲೇ ಸುದ್ದಿಯಲ್ಲಿರುವ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್‌ಮುಲ್) ಇದೇ ಸೆಪ್ಟೆಂಬರ್ ೪ರಂದು ನೇಮಕಾತಿ ಪರೀಕ್ಷೆ ನಡೆಸಲು ಮುಂದಾಗಿದೆ. ಇದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹೋರಾಟ ನಡೆಸುತ್ತಿದೆ. ಏನಿದರ ಒಳ ಮರ್ಮ ಎಂಬುದನ್ನು ಎರಡು …

Stay Connected​
error: Content is protected !!