ಮೈಸೂರು : ಮೈಸೂರು ಮಹಾನಗರ ಪಾಲಿಕೆಯ ಮಹಾಪೌರ ಮತ್ತು ಉಪ ಮಹಾಪೌರ ಮೀಸಲಾತಿಯು ನೆನ್ನೆಯಷ್ಟೆ ನಿಗದಿಯಾಗಿತ್ತು. ಇದೀಗ ಚುನಾವಣೆ ದಿನಾಂಕವು ಕೂಡ ಬಿಡುಗಡೆಯಾಗಿದೆ. ಸೆಪ್ಟೆಂಬರ್ ತಿಂಗಳ 6 ರಂದು ಪಾಲಿಕೆ ನಾಲ್ವಡಿ ಕೃಷ್ಣರಾಜ ಸಭಾಂಗಣದಲ್ಲಿ ಮಧ್ಯಾಹ್ನ 12 ರ ವೇಳೆಗೆ ಚುನಾವಣೆ …
ಮೈಸೂರು : ಮೈಸೂರು ಮಹಾನಗರ ಪಾಲಿಕೆಯ ಮಹಾಪೌರ ಮತ್ತು ಉಪ ಮಹಾಪೌರ ಮೀಸಲಾತಿಯು ನೆನ್ನೆಯಷ್ಟೆ ನಿಗದಿಯಾಗಿತ್ತು. ಇದೀಗ ಚುನಾವಣೆ ದಿನಾಂಕವು ಕೂಡ ಬಿಡುಗಡೆಯಾಗಿದೆ. ಸೆಪ್ಟೆಂಬರ್ ತಿಂಗಳ 6 ರಂದು ಪಾಲಿಕೆ ನಾಲ್ವಡಿ ಕೃಷ್ಣರಾಜ ಸಭಾಂಗಣದಲ್ಲಿ ಮಧ್ಯಾಹ್ನ 12 ರ ವೇಳೆಗೆ ಚುನಾವಣೆ …
ಹನೂರು: ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷಕ್ಕೆ ಅಧಿಕಾರ ಕೊಟ್ಟರೆ ಶೇ. 40 ಇರುವುದು 60 ಆಗಬಹುದು ಎಂದು ಶಾಸಕ ಆರ್ ನರೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಪಾದಯಾತ್ರೆ ಸಮಾರೋಪ ಕಾರ್ಯಕ್ರಮದಲ್ಲಿ …
ಮೈಸೂರು : ಡಿಜಿಟಲ್ ಪೇಮೆಂಟ್ ಜನಪ್ರಿಯ ಮತ್ತು ಅನಿವಾರ್ಯವಾಗುತ್ತಿರುವ ಇಂದಿನ ದಿನಗಳಲ್ಲಿ ಭಕ್ತರ ಅನುಕೂಲಕ್ಕಾಗಿ ಧಾರ್ಮಿಕ ದತ್ತಿ ಇಲಾಖೆಯು ಚಾಮುಂಡೇಶ್ವರಿ ದೇವಸ್ಥಾನದ ಕ್ಯೂ ಆರ್ ಕೋಡ್ ಸಹಿತ ಇ ಹುಂಡಿ ಬಿಡುಗಡೆ ಮಾಡಿದ್ದು, ಅಪರ ಜಿಲ್ಲಾಧಿಕಾರಿಗಳಾದ ಡಾ. ಬಿ.ಎಸ್. ಮಂಜುನಾಥಸ್ವಾಮಿ ಅವರು …
ಮೈಸೂರು : ನಗರದ ಮಾನಸ ಗಂಗೋತ್ರಿಯ ಲಲಿತಕಲಾ ಕಾಲೇಜಿನ ಆವರಣದಲ್ಲಿ ನಡೆದ ರಾಜ್ಯಮಟ್ಟದ ಯುವ ಜನೋತ್ಸವ-2022 ದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ ಮಂಗಳೂರು ವಿವಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ದ್ವಿತೀಯ ಸ್ಥಾನವನ್ನು ಬಾಗಲಕೋಟೆ ತೋಟಗಾರಿಕೆ …
ಚಾಮರಾಜನಗರ: ರಾಜ್ಯದಲ್ಲಿ ಶೇ.೪೦ ಕಮಿಷನ್ ದಂಧೆ ನಡೆಯುತ್ತಿರುವುದನ್ನು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರೇ ಆರೋಪಿಸಿದ್ದು ಈ ಕುರಿತು ಸಮಗ್ರ ತನಿಖೆಗೆ ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಒತ್ತಾಯಿಸಿದ್ದಾರೆ. ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು, ಈಗಲೂ ರಾಜ್ಯದಲ್ಲಿ …
ಮೈಸೂರು : ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಬೆಂಗಳೂರಿನ ಜಯತೀರ್ಥ ಪಬ್ಲಿಕೇಷನ್ಸ್ ವತಿಯಿಂದ ಹಿರಿಯ ಪತ್ರಕರ್ತ ಡಾ. ಕೂಡ್ಲಿ ಗುರುರಾಜ ಅವರ ಕನ್ನಡ ಕೃತಿ ಇಂಗ್ಲಿಷ್ ಅನುವಾದ ಡೈನಾಮಿಕ್ಸ್ ಆಫ್ ರಿಪೋರ್ಟಿಂಗ್ ಪುಸ್ತಕವನ್ನು ಇಂದು ಮೈಸೂರು ವಿವಿ ಕುಲಪತಿ ಪ್ರೊ. ಜಿ. …
ಚಾಮರಾಜನಗರ:ನಗರದ ಕರಿನಂಜನಪುರ ರಸ್ತೆಯಲ್ಲಿರುವ ಸಾರನಾಥ ಬೌದ್ಧ ವಿಹಾರದಲ್ಲಿ ಆರ್.ಎಸ್.ಎಸ್ ಆಳ ಮತ್ತು ಅಗಲ ಪುಸ್ತಕ ಹಂಚುವುದರ ಮೂಲಕ ಸಾಮ್ರಾಟ್ ಎಂಬ ಮಗುವಿನ ಹುಟ್ಟು ಹಬ್ಬ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬುದ್ಧರತ್ನ ಭಂತೇಜಿ, ಭಾರತೀಯ ಪರಿವರ್ತನಾ ಸಂಘದ ಜಿಲ್ಲಾ ಕಾರ್ಯದರ್ಶಿ ವಾಸು ಹೊಂಡರಬಾಳು, …
ಹನೂರು : ಕಾಡಂಚಿನ ಸರ್ಕಾರಿ ಶಾಲೆಗಳಿಗೆ ಅಪರ ಜಿಲ್ಲಾಧಿಕಾರಿ ಹಾಗೂ ಮಲೆ ಮಹದೇಶ್ವರ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.. ತಾಲೂಕಿನ ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿರುವ ಹಳೆಯೂರು, ಗೊರಸಾಣೆ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. …
ಹನೂರು: ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡುವ ದಿಸೆಯಲ್ಲಿ ಕಾಂಗ್ರೆಸ್ ಪಕ್ಷದ ಪಾತ್ರ ಮಹತ್ತರವಾಗಿದೆ. ಮಹಾತ್ಮ ಗಾಂಧಿ, ನೆಹರೂ, ಲಾಲ್ ಬಹುದ್ದೂರ್ ಶಾಸ್ತ್ರಿ ಸೇರಿದಂತೆ ಅನೇಕ ಮಹನೀಯರು ಕಾಂಗ್ರೆಸ್ ಪಕ್ಷದ ಮೂಲಕ ಬ್ರಿಟಿಷರ ವಿರುದ್ಧ ಹೋರಾಡಿದ್ದಾರೆ ಎಂದು ಮಾಜಿ ಸಚಿವ ಚಾ. ನಗರ ಜಿಲ್ಲಾ …
ಮೈಸೂರು : ಸರಗಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ನಗರದ ಕುವೆಂಪುನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 180 ಗ್ರಾಂ ತೂಕವುಳ್ಳ 5 ಚಿನ್ನದ ಮಾಂಗಲ್ಯ ಸರವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳಿಬ್ಬರು ರಮಾಬಾಯಿನಗರ, ನೆಹರೂನಗರ ಬಡಾವಣೆ ನಿವಾಸಿ ಎಂದು ತಿಳಿದು ಬಂದಿದೆ. ಇದರ ಜೊತೆಗೆ …