Mysore
25
overcast clouds

Social Media

ಸೋಮವಾರ, 29 ಜೂನ್ 2026
Light
Dark

Archives

HomeNo breadcrumbs

ಹನೂರು: ಪಿಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಿ ವಿಲೇಜ್ ಉಡುತೊರೆ ಹಳ್ಳಕ್ಕೆ ನಿರ್ಮಾಣ ಮಾಡಿರುವ ಸೇತುವೆಯನ್ನು ದುರಸ್ತಿ ಪಡಿಸುವಂತೆ ಪಿಜಿ ಪಾಳ್ಯ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿರುವ ಘಟನೆ ಜರುಗಿದೆ. ಅಂತರರಾಜ್ಯ ಕೊಳ್ಳೇಗಾಲದಿಂದ ತಮಿಳುನಾಡಿಗೆ ಸಂಪರ್ಕ …

ಹನೂರು: ಚಾಮರಾಜನಗರದಿಂದ ತಮಿಳುನಾಡಿನ ಕಡೆ ಬಿಳಿಕಲ್ಲು ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಯಾಗಿರುವ ಘಟನೆ ಮಲೆಮಾದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಚಾಮರಾಜನಗರದ ಪಟ್ಟಣದ ನಿವಾಸಿ ಇರ್ಫಾನ್ ಗಾಯಗೊಂಡ ಚಾಲಕನಾಗಿದ್ದಾನೆ. ಈತ ಮಲೆ ಮಾದೇಶ್ವರ ಬೆಟ್ಟದ …

ಚುಟುಕು ಮಾಹಿತಿ 2030ರ ವೇಳೆಗೆ ಎರಡು ಟ್ರೆಲಿಯನ್ ಡಾಲರ್ (1.60 ಲಕ್ಷ ಕೋಟಿ ರೂಪಾಯಿಗಳು) ಮೌಲ್ಯದ ರಫ್ತು ಗುರಿಯನ್ನು ಸಾಧಿಸಲು, ಕೇಂದ್ರ ಸರ್ಕಾರವು ವಾಣಿಜ್ಯ ಇಲಾಖೆಯನ್ನು ಪುನರ್ ರಚಿಸಲು ಯೋಜಿಸುತ್ತದೆ. ಈ ಯೋಜನೆಯ ಭಾಗವಾಗಿ ವ್ಯಾಪಾರ ಉತ್ತೇಜನ ಸಂಸ್ಥೆಯನ್ನು ರಚಿಸಲಾಗುತ್ತದೆ ಎಂದು …

ಕಿಡ್ನಿ ಸ್ಟೋನ್ ಸಮಸ್ಯೆ ಈಗ ಸಾಮಾನ್ಯ ಎಂಬಂತಾಗಿದೆ. ಅತ್ಯಾಧುನಿಕ ಚಿಕಿತ್ಸೆಗಳಿಂದ ಇದನ್ನು ನಿವಾರಣೆ ಮಾಡಬಹುದಾದರೂ ಮುನ್ನೆಚ್ಚರಿಕೆ ತೆಗೆದುಕೊಳ್ಳುವುದು ಉತ್ತಮ. ಹೆಚ್ಚು ನೀರು ಕುಡಿಯುವುದು, ಉತ್ತಮ ಆಹಾರ ಸೇವಿಸುವುದರಿಂದಲೇ ಕಿಡ್ನಿಯಲ್ಲಿ ಕಲ್ಲಾಗುವುದನ್ನು ತಪ್ಪಿಸಿ ಆರೋಗ್ಯಯುತ ಜೀವನ ನಡೆಸಬಹುದು. ತಿಳಿದಿರಬೇಕಾದ ಅಂಶಗಳು * ದೇಹದಲ್ಲಿ …

ವಿಶ್ವಾಸಾರ್ಹತೆ ಉಳಿಸಿಕೊಂಡು, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಾಪಾಡಿಕೊಂಡು ಬರುತ್ತಿರುವ ಎನ್‌ಡಿಟಿವಿ ಸುದ್ದಿಸಂಸ್ಥೆಯನ್ನು ಅದಾನಿ ಸಮೂಹ ತನ್ನ ವಶಕ್ಕೆ ಪಡೆಯಲಿದೆ ಎಂಬ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿದೆ. ಎನ್‌ಡಿಟಿವಿ ವಿಶ್ವಾಸಾರ್ಹತೆ ಉಳಿಸಿಕೊಂಡಿರುವ ಕಾರಣಕ್ಕಾಗಿ ಅಷ್ಟೇ ಅಲ್ಲ, ಮೋದಿ ಸರ್ಕಾರದ ತಪ್ಪುಗಳನ್ನು ದಿಟ್ಟತನದಿಂದ ಬಯಲಿಗೆಳೆಯುತ್ತಿರುವ ಕಾರಣಕ್ಕೆ ಈ …

ವಯಸ್ಸಾದರೂ ಆರೋಗ್ಯವಾಗಿರಲು ಸಮತೋಲಿತ ಆಹಾರ ಸೇವಿಸಿ ವಿನುತಾ ಪುರುಷೋತ್ತಮ್, ಹೆಬ್ಬಾಳ ಮನುಷ್ಯ ಶತಾಯುಷಿ. ಆದರೆ ಆಧುನಿಕ ಜೀವನ ಶೈಲಿ, ಆಹಾರ ಕ್ರಮಗಳಿಂದ ಇದರ ಪ್ರಮಾಣ ಕಡಿಮೆಯಾಗಿದೆ. ಮಾತ್ರವಲ್ಲದೇ ೫೦ ರ ನಂತರ ಆಸ್ಪತ್ರೆಗಳಿಗೆ ಎಡತಾಗುವುದು ಹೆಚ್ಚಾಗಿದೆ. ಇದು ಇಂದು ಸಹಜವೇ ಆದರೂ …

ವೀರಪ್ಪನ್ ತಂಡದವರಿಗೆ ಷಕೀಲ್ ಹೆಸರು ಗೊತ್ತಿತ್ತೇ ಹೊರತು ಅವರು ಹೇಗಿದ್ದಾರೆಂದು ಯಾರೂ ನೋಡಿರಲಿಲ್ಲ ಹತ್ಯೆ ನಡೆದು ವಾರಗಳು ಉರುಳಿದಂತೆ ನಡೆದಿದ್ದ ಸಂಗತಿ ಏನು ಎತ್ತ ಹೇಗೆ ನಿಚ್ಚಳವಾಗತೊಡಗಿತು. ಹಿನ್ನೆಲೆಯಲ್ಲಿ ನಡೆದಿದ್ದ ಕಾರ್ಯತಂತ್ರ, ಕಾರಸ್ಥಾನಗಳತ್ತ ಬೆಳಕು ಹರಡಿತು. ವೀರಪ್ಪನ್‌ನನ್ನು ಹಿಡಿಯಲು ಷಕೀಲ್ ತಮ್ಮದೇ …

ಡಾ. ಬಿ.ಡಿ. ಸತ್ಯನಾರಾಯಣ. ಚರ್ಮ ಮತ್ತುಲೈಂಗಿಕ ರೋಗಗಳ ತಜ್ಞರು ಮೈಸೂರು ಭಾರತದಂತಹ ದೇಶಗಳಲ್ಲಿ ಇಂದಿಗೂ ಲೈಂಗಿಕ ಶಿಕ್ಷಣ ಮುಕ್ತವಾಗಿ ದೊರೆಯುತ್ತಿಲ್ಲ. ಅಂಜಿಕೆ, ನಾಚಿಕೆ, ಕಟ್ಟುಪಾಡುಗಳಿಗೆ ಸಿಲುಕಿ ಹಲವಾರು ಮಂದಿ ಲೈಂಗಿಕ ಸಮಸ್ಯೆಗಳಿಗೆ ತುತ್ತಾಗುತ್ತಿರುವುದು ಸಾಮಾನ್ಯವಾಗಿದೆ. ಇದೇ ವೇಳೆ ಈಗೀಗ ಲೈಂಗಿಕ ಶಿಕ್ಷಣಕ್ಕೆ …

ಚಾಮರಾಜನಗರ ಜಿಲ್ಲೆಯ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆಡಳಿತ ವ್ಯವಸ್ಥೆಗೆ ಚುರುಕು ಮುಟ್ಟಿಸಿದ್ದಾರೆ. ಪ್ರತಿ ಮಂಗಳವಾರ ತಾಲ್ಲೂಕು ಕೇಂದ್ರಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡುತ್ತಿದ್ದಾರೆ. ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈಗಾಗಲೇ ಹನೂರು, ಕೊಳ್ಳೇಗಾಲ, ಚಾಮರಾಜನಗರ, …

Stay Connected​
error: Content is protected !!