Mysore
24
overcast clouds

Social Media

ಭಾನುವಾರ, 14 ಜೂನ್ 2026
Light
Dark

Archives

HomeNo breadcrumbs

  ಡಿ. ಉಮಾಪತಿ ಭಿನ್ನಮತವಿಲ್ಲದೆ ಜನತಂತ್ರವಿಲ್ಲ , ಭಿನ್ನಾಭಿಪ್ರಾಯವು ಪ್ರಜಾಪ್ರಭುತ್ವದ ಜೀವಾಳ ಎಂಬುದು ಕಾಯಂ ಮೌಲ್ಯವೇ ವಿನಾ ಕೇವಲ ಮಾತಲ್ಲ ಸರ್ಕಾರ ಎಂದರೆ ದೇಶವೆಂಬ ಕಥಾನಕವನ್ನು ಇತ್ತೀಚಿನ ವರ್ಷಗಳಲ್ಲಿ ಕಟ್ಟಿ ಬೆಳೆಸಲಾಗಿದೆ. ದೇಶವೆಂಬುದು ಸರ್ಕಾರಕ್ಕಿಂತ ಎಷ್ಟೋ ದೊಡ್ಡದು ಎಂಬ ಸತ್ಯವನ್ನು ಮರೆಮಾಚಲಾಗಿದೆ. …

ಸಂಧ್ಯಾ ರಾಣಿ ಮದುವೆ ಎನ್ನುವುದು ಸಂಬಂಧಕ್ಕೆ ಅನುವು ಮಾಡಿಕೊಡುವುದೇ ಹೊರತು ಸೆರೆಮನೆ ಅಲ್ಲವಲ್ಲ? ಮದುವೆ ಆಗಿದೆ, ಏನೇ ಆಗಲಿ ನಿನಗಾಗಲಿ, ನನಗಾಗಲಿ ಇದರಿಂದ ಬಿಡುಗಡೆ ಇಲ್ಲ ಎಂದು ಕೂತಾಗ ಆ ಸೆರೆಮನೆಯ ಸರಳುಗಳು ಎರಡೂ ಜೀವಗಳನ್ನೂ ಸುತ್ತುವರಿಯುತ್ತವೆ ಮತ್ತು ಎರಡು ಜೀವಗಳ …

ಆಂದೋಲನ ದಿನಪತ್ರಿಕೆಯ ೫೦ ವರ್ಷಗಳ ಸಾರ್ಥಕ ಪಯಣದ ನೆನಪಿಗಾಗಿ ಹೊರತಂದ ೧೧೪ ಪುಟಗಳ ವಿಶೇಷ ಸಂಚಿಕೆಗೆ, ೫೦ರ ಸವಿನೆನಪಿನಲ್ಲಿ ಹಮ್ಮಿಕೊಂಡಿದ್ದ ಅರ್ಥಪೂರ್ಣ ಕಾರ್ಯಕ್ರಮಕ್ಕೆ  ಓದುಗರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಓದುಗರ ಒಂದಷ್ಟು ಅಭಿಪ್ರಾಯಗಳನ್ನು ಇಲ್ಲಿ ಪ್ರಕಟಿಸಿದ್ದೇವೆ. ಕ್ರೀಡಾಪಟುಗಳ ಆಶಾಕಿರಣ ’ಆಂದೋಲನ’ ಪ್ರಾರಂಭದಿಂದಲೂ …

-ರತಿರಾವ್, ಸಮತಾ ವೇದಿಕೆ, ಮೈಸೂರು. ‘ಆಂದೋಲನ’ ದಿನಪತ್ರಿಕೆ ಸಮಾಜಮುಖಿ ಹೋರಾಟಗಳಿಗೆ ವೇದಿಕೆಯಿದ್ದಂತೆ, ಇಂದಿಗೂ ಅದು ತನ್ನ ಸತ್ವವನ್ನು ಕಳೆದುಕೊಂಡಿಲ್ಲ. ಹಿಂದಿನಂತೆೆಯೇ ನಮ್ಮ ಚಿಂತನೆಗಳಿಗೆ ಪೂರಕವಾಗಿಯೇ ನಡೆಯುತ್ತಿದೆ. ಪತ್ರಿಕೆಯು ನಮ್ಮ ಸಮತಾ ವೇದಿಕೆಯಿಂದ ನಿರಂತವಾಗಿ ನಡೆಯುತ್ತಿದ್ದ ಹೋರಾಟಗಳ ವರದಿಯನ್ನು ದಾಖಲು ಮಾಡುತ್ತಿತ್ತು. ಈ …

ಏಳು ಮಲೆಗಳ ಅಚ್ಚ ಹಸುರಿನ ನಡುವಿನ ಕುಗ್ರಾಮದಲ್ಲಿ ಜನಿಸಿದ ವೀರಪ್ಪನ್, ಹೊಟ್ಟೆಪಾಡಿಗೆಂದು ಶ್ರೀಗಂಧ ಮರಗಳ ಕಳುವು ಶುರು ಮಾಡಿದ್ದ. ನಂತರ ಗಜಹಂತಕನಾಗಿ ದಂತಚೋರನೆನಿಸಿಕೊಂಡ. ಕರ್ನಾಟಕ, ತಮಿಳುನಾಡು ರಾಜ್ಯಗಳ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ, ಹಲವು ಪೊಲೀಸ್ ಅಧಿಕಾರಿಗಳು, ಅಮಾಯಕರ ಜೀವತೆಗೆದು ನರಹಂತಕನಾಗಿ ಕುಖ್ಯಾತಿ …

-ದಿನೇಶ್ ಕುಮಾರ್ ಪೇಟ ಎಂದರೆ ಸಾಕು ಈ ಹೆಸರಿನ ಜೊತೆಗೆ ತಳುಕು ಹಾಕಿಕೊಳ್ಳುವ ಮೊದಲ ಹೆಸರು ಮೈಸೂರು. ಮೈಸೂರು ಪೇಟ ಎಂದರೆ ಅದು ಗೌರವದ ಸಂಕೇತ. ಸಾಂಸ್ಕೃತಿಕ ನಗರಿಗೆ ಆಗಮಿಸುವ ಅತಿಥಿ ಗಣ್ಯರೆಲ್ಲರಿಗೂ ತೊಡಿಸುವ ಮೈಸೂರು ಪೇಟಕ್ಕೆ ಎರಡು ಶತಮಾನಗಳಿಗೂ ಹೆಚ್ಚಿನ …

ರಾಜ್ಯದ ಹಾಕಿ ತವರೆಂದೇ ಹೆಸರಾಗಿರುವ ಮಂಜಿನ ನಗರಿ ಕೊಡಗು, ಈಗಲೂ ಕ್ರೀಡಾಪಟುಗಳನ್ನು ಕೊಡುಗೆಯಾಗಿ ನೀಡುತ್ತಿದೆ. ತನ್ನ ತಂದೆಯ ಕನಸುಗಳನ್ನು ನನಸು ಮಾಡುವ ಹಾದಿಯಲ್ಲಿ ಭರವಸೆಯ ಯುವ ಆಟಗಾರ ಆಭರಣ್ ಸುದೇವ್ ದಿಟ್ಟ ಹೆಜ್ಜೆಗಳನ್ನು ಇಟ್ಟಿದ್ದು, ರಾಷ್ಟ್ರ ಮಟ್ಟದ ಹಾಕಿ ತಂಡದಲ್ಲಿ ಸ್ಥಾನ …

ಮೈಸೂರಿನ ಕಾರಂಜಿ ಕೆರೆಯ ಎದುರಿಗೆ ಇರುವ ಅಶ್ವಾರೋಹಿ ಪಡೆಯ ಆವರಣದ ಮುಂದೆ ಸ್ಥಾಪನೆ ಮಾಡಿರುವ ಇಬ್ಬರು ಮಹನೀಯರ ಪ್ರತಿಮೆಗಳು ಎಲ್ಲರನ್ನೂ ಆಕರ್ಷಿಸುತ್ತವೆ. ಈ ಪ್ರತಿಮೆಗಳ ಮೂಲಕ ಈಗಲೂ ಜೀವಂತವಾಗಿರುವ ಮಹನೀಯರಿಗೆ ಸಾಕ್ಷಾತ್ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರೇ ಗೌರವ ಸಮರ್ಪಣೆ ಮಾಡಿದ್ದರು. …

ಡಾ. ಕೆ. ರಾಘವೇಂದ್ರ ಆರ್. ಪೈ ಯೋಗ ಭಾರತದ ಶ್ರೇಷ್ಠ ಪರಂಪರೆಯ ಭಾಗ. ಸುಮಾರು ೨೫೦ ವರ್ಷಗಳಷ್ಟು ಹಿಂದೆಯೇ ಮೈಸೂರು ಸಾಹಿತ್ಯ, ಕಲೆ, ಸಂಗೀತ, ಯೋಗ, ಕ್ರೀಡೆ ಇತ್ಯಾದಿಗಳ ಬಗ್ಗೆ ಸಮಗ್ರ ಹಾಗೂ ಸಮೃದ್ಧ ಮಾಹಿತಿಯನ್ನು ನೀಡಬಲ್ಲ ಕೇಂದ್ರವಾಗಿತ್ತು. ಯೋಗ ಪರಂಪರೆಗೆ …

Stay Connected​
error: Content is protected !!