ನಂಜನಗೂಡಿನ ಜಾತ್ರೆ ಅಂದು ಹೇಗಿತ್ತೋ ಇಂದೂ ಹಾಗೆ ತನ್ನ ಆಚರಣೆಯ ಮುಗ್ಧತೆ ಉಳಿಸಿಕೊಂಡಿದೆ ಡಾ.ಹೆಚ್.ಸಿ.ಮಹದೇವಪ್ಪ, ಸಚಿವರು ನಂಜನಗೂಡಿನಿಂದ ಕೆಲವೇ ಮೈಲಿಗಳ ದೂರದಲ್ಲಿರುವ ನಮ್ಮೂರು ಹದಿನಾರು. ಇದರ ಜೊತೆಗೆ ಕಪಿಲಾ ನದಿ ದಡದ ಪಕ್ಕದಲ್ಲೇ ಇರುವ ಹೆಜ್ಜಿಗೆ ಕೂಡ ನಮ್ಮ ಸಂಬಂಧಿಗಳ ಊರಾಗಿತ್ತು. …
ನಂಜನಗೂಡಿನ ಜಾತ್ರೆ ಅಂದು ಹೇಗಿತ್ತೋ ಇಂದೂ ಹಾಗೆ ತನ್ನ ಆಚರಣೆಯ ಮುಗ್ಧತೆ ಉಳಿಸಿಕೊಂಡಿದೆ ಡಾ.ಹೆಚ್.ಸಿ.ಮಹದೇವಪ್ಪ, ಸಚಿವರು ನಂಜನಗೂಡಿನಿಂದ ಕೆಲವೇ ಮೈಲಿಗಳ ದೂರದಲ್ಲಿರುವ ನಮ್ಮೂರು ಹದಿನಾರು. ಇದರ ಜೊತೆಗೆ ಕಪಿಲಾ ನದಿ ದಡದ ಪಕ್ಕದಲ್ಲೇ ಇರುವ ಹೆಜ್ಜಿಗೆ ಕೂಡ ನಮ್ಮ ಸಂಬಂಧಿಗಳ ಊರಾಗಿತ್ತು. …
ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜನಸಾಮಾನ್ಯರಿಗೆ ನಿತ್ಯ ಒಂದಲ್ಲಾ ಒಂದು ಬಿಸಿ ತಟ್ಟುತ್ತಿದೆ. ಕಟ್ಟಡ ನಿರ್ಮಾಣ ಸಾಮಗ್ರಿಗಳ ದರ ಹೆಚ್ಚಳ ಇದೀಗ ಸ್ವಂತ ಮನೆ ನಿರ್ಮಿಸುವ ಕನಸಿಗೆ ಬರೆ ಎಳೆಯುತ್ತಿದೆ. ಯುದ್ಧದ ಪರಿಣಾಮದಿಂದ ಟೈಲ್ಸ್ ಉದ್ಯಮಕ್ಕೆ …
ಹುಣಸೂರು: ಚಿರತೆ ಮರಿ ದಾಳಿಯಿಂದ ಇಬ್ಬರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಹುಲ್ಯಾಳು ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಗಾವಡಗೆರೆಹೋಬಳಿಯ ಹುಲ್ಯಾಳು ಗ್ರಾಮದ ಅಜಯ್ ಹಾಗೂ ಕೋಳಿ ಫಾರಂ ಮಾಲೀಕ ಕೆ.ಆರ್.ನಗರದ ನಿವಾಸಿ ರಾಜು ಗಾಯಗೊಂಡವರು. ಅಜಯ್ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, …
ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ 8 ವಿಕೆಟ್‌ಗಳ ಜಯ ಸಾಧಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಗುವಾಹಟಿಯ ಬಾರ್ಸಾಪರ ಕ್ರೀಡಾಂಗಣದಲ್ಲಿ ಸೋಮವಾರ ನಡೆದ …
ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ ನಾಣಯ್ಯ (133), ಮೊಹಮ್ಮದ್ ಸಲ್ಮಾನ್ (126), ಎ.ಎಸ್.ಶಿವಸ್ವರೂಪ್ (123) ಅವರು ಚುನಾಯಿತರಾಗಿದ್ದಾರೆ. ಕ್ಲಬ್‌ನಲ್ಲಿ ಖಾಲಿ ಇದ್ದ 5 ಸದಸ್ಯ ಸ್ಥಾನಗಳಿಗೆ …
ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ. ಈಗಾಗಲೇ ಈ ಬಗ್ಗೆ ಅನೇಕ ಟೋಲ್ …
ಟೆಹ್ರಾನ್ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಅವರು ರಾಜ್ಯಟಿವಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿ, ಅಮೆರಿಕದೊಂದಿಗೆ ಯಾವುದೇ ಮಾತುಕತೆ ನಡೆಯುತ್ತಿಲ್ಲ ಮತ್ತು ಮಾತುಕತೆ ನಡೆಸುವ …
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, ಬಂದ್ ಆಗಿರುವ ಹಾರ್ಮುಜ್ ಜಲಸಂಧಿಯನ್ನು …
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ ನಿರ್ಮಿಸಲಾಗಿದೆ. ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ. ಶರಣ ಪ್ರಕಾಶ್ ಆರ್.ಪಾಟೀಲ್ ಅವರು …