Mysore
35
few clouds

Social Media

ಬುಧವಾರ, 08 ಏಪ್ರಿಲ 2026
Light
Dark

Archives

HomeNo breadcrumbs

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ ಸರ್ಕಾರ ಜನರಿಗೆ ಗುಡ್ ನ್ಯೂಸ್ ನೀಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಗಣನೀಯವಾಗಿ ಕಡಿತಗೊಳಿಸಲಾಗಿದೆ. ಪೆಟ್ರೋಲ್‌ನ ಮೇಲಿನ …

ವಾಷಿಂಗ್ಟನ್‌ : ಇರಾನ್‌ ಕೋರಿಕೆಯ ಮೇರೆಗೆ ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು 10 ದಿನ ಮುಂದೂಡಿದ್ದೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಮಾಡಿದ್ದಾರೆ. ಶ್ವೇತ ಭವನದಲ್ಲಿ ನಡೆದ ಸಭೆಯಲ್ಲಿ ಈ ಹಿಂದೆ ದಾಳಿಗೆ 48ಗಂಟೆ ತಡೆ ನೀಡಿದ್ದ ಗಡುವನ್ನು …

ಮುಂಬೈ : ಬಿಸಿಸಿಐ ಮಾರ್ಚ್ 26ರ ಗುರುವಾರದಂದು ಬಹುನಿರೀಕ್ಷಿತ 19 ನೇ ಸೀಸನ್ ಐಪಿಎಲ್‌ನ ಎರಡನೇ ಹಂತದ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಆದ್ದರಿಂದ ಈ ಸೀಸನ್‌ನಲ್ಲಿ ಎಷ್ಟು ಪಂದ್ಯಗಳು ಮತ್ತು ಯಾವ ನಗರಗಳಲ್ಲಿ ನಡೆಯಲಿವೆ ಎಂಬುದರ ಬಗ್ಗೆ ಈಗ ಚಿತ್ರ ಸ್ಪಷ್ಟವಾಗಿದೆ. ದೇಶದ …

ಮೈಸೂರು ವಿವಿಯಲ್ಲಿ ಆರ್ಥಿಕ ಶಿಸ್ತು ಇಲ್ಲ ; ಕೋವಿಡ್ ನಂತರದಲ್ಲಿ ಅನುದಾನದ ಕೊರತೆ : ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಮೈಸೂರು : ತೀವ್ರ ಆರ್ಥಿಕ ಮುಗ್ಗಟ್ಟಿಗೆ ಸಿಲುಕಿರುವ ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾನಿಲಯ 2026-27ನೇ ಸಾಲಿಗೆ 53.76 ಕೋಟಿ ರೂ.ಗಳ ವಿತ್ತೀಯ ಕೊರತೆ ಎದುರಿಸುತ್ತಿದೆ. …

dgp murder case

ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್, ಕದನ ವಿ..ರಾಮ !? ಮ.ಗು. ಬಸವಣ್ಣ, ಮೈಸೂರು

ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ ಕಡಿದ ಎಲ್ಲ ೪೦ ಮರಗಳಿಗೆ ಬದಲಾಗಿ, ಈಗ ಗಿಡಗಳನ್ನು ನೆಟ್ಟರೆ ೫ ವರ್ಷದೊಳಗೆ ೧೨ ಅಡಿ ಬೆಳೆಯುತ್ತವೆ ಎಂದು ಮೈಸೂರು …

ಓದುಗರ ಪತ್ರ

ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ‍್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್ ಗಳ ಮೂಲಕ ಸಾರ್ವಜನಿಕರು ಪ್ರಮುಖವಾಗಿ ರೈಲು, ಬಸ್ ನಿಲ್ದಾಣಗಳು ಸೇರಿದಂತೆ ಇನ್ನಿತರ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ತಲುಪುವುದಕ್ಕಾಗಿ ಆಪ್‌ಗಳ …

ಕನ್ನಡ ಚಿತ್ರರಂಗ ಸದ್ದು ಮಾಡುತ್ತಿದೆ. ರಾಜ್ಯಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲ ಮುಖಗಳ ಪರಿಚಯವೂ ಈಗ ಆಗತೊಡಗಿದೆ. ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರು ತಮ್ಮ ಸಿನಿಮಾ ‘ಕಾಟನ್‌ಪೇಟೆ ಗೇಟ್’ ಚಿತ್ರದ ಬಿಡುಗಡೆ ಪೂರ್ವ ಕಾರ್ಯಕ್ರಮದಲ್ಲಿ ಆಡಿದ ಮಾತು ಚಿತ್ರರಂಗದ ಬಹುತೇಕ ಮಂದಿಯ …

ಮಹಾದೇಶ್ ಎಂ.ಗೌಡ ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೨೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿರುವ ೨ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಪಟ್ಟಣ ಪಂಚಾಯಿತಿಯವರು ಸಮರ್ಪಕವಾಗಿ ನಿರ್ವಹಣೆ ಮಾಡದೇ ಇರುವುದರಿಂದ ಉಪಯೋಗಕ್ಕೆ ಬಾರದಂತಾಗಿದೆ. ಪಟ್ಟಣ …

ಭೇರ್ಯ ಮಹೇಶ್ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಭೇರ್ಯ: ಭಾರತದ ನಿಜವಾದ ಅಭಿವೃದ್ಧಿ ಗ್ರಾಮಗಳ ಅಭ್ಯುದಯದಲ್ಲಿ ಅಡಗಿದೆ ಎಂಬ ಗಾಂಧೀಜಿ ಅವರ ನಿಲುವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಪರಿಶ್ರಮಿಸಿದ …

Stay Connected​
error: Content is protected !!