ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ ಎಲ್ಲಾ ಶಾಲಾ ಕಾಲೇಜುಗಳಲ್ಲಿಯೂ ಇದು ಬ್ಲಾಕ್‌ಮೇಲ್ ಹಂತಕ್ಕೆ ತಲುಪಿದೆ. ಇದರಿಂದ ಮಕ್ಕಳು ಹಾಗೂ ಪೋಷಕರು ಉಪಾಧ್ಯಾಯರ ಹತ್ತಿರವಾಗಲೀ ಪ್ರಾಂಶುಪಾಲರ ಹತ್ತಿರವಾಗಲೀ …










