Mysore
36
few clouds

Social Media

ಶನಿವಾರ, 25 ಏಪ್ರಿಲ 2026
Light
Dark

Archives

HomeNo breadcrumbs

ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ ಪ್ರದೇಶದಲ್ಲಿ ರಸ್ತೆ ಅಗಲೀಕರಣ ಮತ್ತು ತಡೆಗೋಡೆ ದುರಸ್ತಿ ಕಾಮಗಾರಿ ನಡೆಯುತ್ತಿರುವಾಗ ಗುಡ್ಡ ಕುಸಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ರಾಘವೇಂದ್ರ, ರಾಜು, ಶಬ್ಬೀರ್ ಎಂದು ಗುರುತಿಸಲಾಗಿದೆ. ಘಟನೆ ಗುರುವಾರ ಸಂಜೆ …

ಬೆಂಗಳೂರು : ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ನಿರ್ಧಾರದಂತೆ, ಇಂದಿನಿಂದ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು (ಕ್ಯಾಷ್) ಪಾವತಿ ಸಂಪೂರ್ಣವಾಗಿ ನಿಲ್ಲಿಸಲಾಗಿದೆ. ಇನ್ನು ಮುಂದೆ ಕೇವಲ ಡಿಜಿಟಲ್ ವಿಧಾನಗಳ ಮೂಲಕವೇ ಟೋಲ್ ಶುಲ್ಕ ಪಾವತಿಸಬೇಕಾಗುತ್ತದೆ. ರಾಷ್ಟ್ರೀಯ ಹೆದ್ದಾರಿ …

ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ ಚರ್ಚೆ ಸಂಧಾನ ಫಲಪ್ರದವಾಗಲಿ ಮಾತುಕತೆ! ದೊಡ್ಡದಾಗಿ ನಡೆದುಕೊಳ್ಳಲಿ ಜಗದ ದೊಡ್ಡಣ್ಣ ಟ್ರಂಪಣ್ಣ! ಜಗದಲಿ ನೆಲೆಸಲಿ ಶಾಶ್ವತ ಶಾಂತಿ ಪ್ರೀತಿ ಸೋದರತೆ …

ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು  ಕೆಜಿಗೆ ರೂ. ೮೯ ಇದ್ದ  ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ ಹಗಲು ದರೋಡೆ ಮಾಡುತ್ತಿದ್ದರೂ ಸರ್ಕಾರ ಮೂಕ ಪ್ರೇಕ್ಷಕವಾಗಿದೆ. ಕಳೆದ ೪೦ ದಿನಗಳಿಂದ ಆಟೋ ಚಾಲಕರು ಗ್ಯಾಸ್ ಬಂಕ್‌ಗಳ ಮುಂದೆ ರಾತ್ರಿಯಿಡೀ …

ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ   ಅಲ್ಪ ವಿರಾಮವನ್ನು ಘೋಷಿಸಲಾಗಿದೆ.  ಈ  ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ ಮೇಲೆ ದುಷ್ಪರಿಣಾಮ ಬೀರಿದೆ. ಅಮೆರಿಕ ಅಧ್ಯಕ್ಷ  ಟ್ರಂಪ್ ಅವರು ಬುಧವಾರ ಬೆಳಗಿನ ಜಾವ ಇರಾನಿನ ಮೇಲೆ ಭೀಕರಬಾಂಬ್  ದಾಳಿ   ನಡೆಸುವುದಾಗಿ  …

ಓದುಗರ ಪತ್ರ

ಮೈಸೂರು ಜಿಲ್ಲೆಯ ಸರಗೂರನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಲಾಗಿದ್ದರೂ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೧೦೮ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ತುರ್ತು ಸಂದರ್ಭದಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳ ರೋಗಿಗಳು ಪರದಾಡುವಂತಾಗಿದೆ.  ವಿಧಾನಪರಿಷತ್ ಮಾಜಿ ಸದಸ್ಯ ಗೋ.  ಮಧುಸೂದನ್ ಅವರು ನೀಡಿರುವ ಮಿನಿ ಆಂಬ್ಯುಲೆನ್ಸ್ ಗೆ …

ಹಾಲಿವುಡ್‌ನ ಪ್ರಖ್ಯಾತ ನಿರ್ದೇಶಕ ಚಾಡ್ ಸ್ಟಹೆಲ್ಸ್ಕಿ ನಿರ್ದೇಶನದ john wick" ಸರಣಿ ಚಿತ್ರಗಳಲ್ಲಿನ ಅಂತ್ಯವಿಲ್ಲದ ಶವಗಳ ಎಣಿಕೆ, ಕ್ವೆಂಟಿನ್ ಟರೆಂಟಿನೋ ನಿರ್ದೇಶನದ Kill Bill'" ಭಾಗ-೧ ಮತ್ತು ೨ ಚಿತ್ರಗಳಲ್ಲಿನ ರಕ್ತರಂಜಿತ ಉನ್ಮತ್ತ ಆನಂದ ಹಾಗೂ ಅವರದ್ದೇ ನಿರ್ದೇಶನದ ಇತಿಹಾಸದ ಪುನರ್ …

ಪ್ರೇಮ್ ನಿರ್ದೇಶನದ ‘ಕೆಡಿ’ ಚಿತ್ರದ ಹಾಡೊಂದು ದೇಶಾದ್ಯಂತ ಸುದ್ದಿ ಮಾಡಿತಷ್ಟೇ. ಅದರ ಪ್ರಸ್ತಾಪ ಲೋಕಸಭೆಯಲ್ಲೂ ಆಯಿತು. ವಾರ್ತಾ ಮತ್ತು ಪ್ರಸಾರ ಖಾತೆಯ ಸಚಿವರು ಈ ವಿಷಯವನ್ನು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯ ಗಮನಕ್ಕೆ ತರುವುದಾಗಿ ಪ್ರಕಟಿಸಿದರು. ಅದರಂತೆ ಆದೇಶ ನೀಡಿದರು ಕೂಡ. …

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ ಎಂದು ಸಚಿವ ಮಧು ಬಂಗಾರಪ್ಪ ಸಂತಸ ವ್ಯಕ್ತಪಡಿಸಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಹಿನ್ನೆಲೆಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …

Stay Connected​
error: Content is protected !!