ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್. ಎಂ. ಕೃಷ್ಣ ಗಾಬರಿಯಿಂದ ಕಾರು ಹತ್ತಿ ಕುಳಿತರು. ಹಣೆಯಲ್ಲಿ ಫಳ ಫಳ ಅಂತ ಬೆವರು. ಕೃಷ್ಣ ಹಾಗೆ ಗಾಬರಿಯಿಂದ ಬೆವರಲೂ …
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್. ಎಂ. ಕೃಷ್ಣ ಗಾಬರಿಯಿಂದ ಕಾರು ಹತ್ತಿ ಕುಳಿತರು. ಹಣೆಯಲ್ಲಿ ಫಳ ಫಳ ಅಂತ ಬೆವರು. ಕೃಷ್ಣ ಹಾಗೆ ಗಾಬರಿಯಿಂದ ಬೆವರಲೂ …
ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೇರಿ ರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆ ಇಂಧನಗಳ ದರ ನಾಗಾಲೋಟದಿಂದ ಮುನ್ನುಗ್ಗಿದೆ. ತೈಲ ಮಾರಾಟ ಕಂಪೆನಿಗಳು ಪೆಟ್ರೋಲ್, ಡೀಸೆಲ್ ಬೆಲೆಯನ್ನು …
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲ್ಲೂಕಿನ ಶಿರಾಲಿಯ ಅಳ್ವೆಕೋಡಿ ಸಮೀಪ ತಟ್ಟಿಹಕ್ಕಲ ತಳಿನಟ್ಟಿ ಹೊಳೆಯಲ್ಲಿ ಭಾನುವಾರ ನಡೆದಿದೆ. ಎಂದಿನಂತೆ ನದಿ …
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ 50ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಸ್ಫೋಟದ ಬಳಿಕ ನಿಷೇಧಿತ ಬಲೂಚ್ ಲಿಬರೇಶನ್ ಆರ್ಮಿ ಕೃತ್ಯದ ಹೊಣೆಯನ್ನು ಹೊತ್ತುಕೊಂಡಿದೆ. …
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ ಹೆಚ್ಚುತ್ತಿದ್ದರೆ ಈಶಾನ್ಯ ರಾಜ್ಯಗಳಲ್ಲಿ ಒಂದಾದ ನಾಗಾಲ್ಯಾಂಡ್ ಮತ್ತು ದಕ್ಷಿಣದ ಐದು ರಾಜ್ಯಗಳಲ್ಲಿನ ಮಕ್ಕಳ ಜನನ ಪ್ರಮಾಣದಲ್ಲಿ ರಾಷ್ಟ್ರೀಯ ಫಲವಂತಿಕೆಯ ಸರಾಸರಿ …
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . . . ಮತ್ತೆ ಯಾಕೆ ಅದನ್ನ ಮಾಡ್ತಾರೆ ಜನ?!! ಪ್ರಧಾನಿಯಾದವರು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತಾಡಲೇಬೇಕಾ? ಎಂಬ ಪ್ರಶ್ನೆ ಎದ್ದಿದೆ. ಅದೂ ಒಬ್ಬರು ಸೀಸನ್ಡ್ …
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ ಬರೆಯಿರಿ’ ಎಂಬ ಮುಖ್ಯ ಪ್ರಶ್ನೆಗಳು ಅತಿ ಸುಲಭದ ಪ್ರಶ್ನೆಗಳಾಗಿರುತ್ತಿದ್ದವು. ‘ಗಂಡು’ ಪದದ ವಿರುದ್ಧ ಪದ ‘ಹೆಣ್ಣು’ ಅಥವಾ ಗಂಡಿನ ಲಿಂಗ …
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ ಹುಡುಗಿಯರಲ್ವಾ ಮುಕ್ತವಾಗಿರುತ್ತಾರೆ. ಆ ವಯಸ್ಸಿಗೆ ಎಲ್ಲವೂ ಚೆನ್ನಾಗಿದೆ ಯಾವುದೂ ತಪ್ಪು ಅನಿಸುವುದಿಲ್ಲ. ಇಬ್ಬರೂ ಬೇರೆ ಬೇರೆ ಸಾಮಾಜಿಕ ಸಾಂಸ್ಕೃತಿಕ ಹಿನ್ನೆಲೆಯಿಂದ …
ವಸುಧೇಂದ್ರ ಹುಡುಗನೊಬ್ಬನಿಗೆ ಮತ್ತೊಬ್ಬ ಹುಡುಗನ ಮೇಲೆ ಅದು ಹೇಗೆ ಆಕರ್ಷಣೆ ಮೂಡುತ್ತದೆ? ಅದು ಅವನ ಆಯ್ಕೆಯೆ? ಕಲಿತ ದುಶ್ಚಟವೆ? ವಿಷಮ ಪರಿಸ್ಥಿತಿಯಿಂದಾದ ಅಸಹಜ ದೇಹಸ್ಥಿತಿಯೆ? ಹಾರ್ಮೋನ್ ಸಮಸ್ಯೆಯೆ? ಮಾನಸಿಕ ಕಾಯಿಲೆಯೆ? ಅದರಿಂದ ತಪ್ಪಿಸಿಕೊಳ್ಳುವುದು ಹೇಗೆ? ಹೀಗಾಗದಂತೆ ತಂದೆ-ತಾಯಿ ಯಾವ ಜಾಗ್ರತೆ ವಹಿಸಬೇಕು? …