Mysore
22
broken clouds

Social Media

ಸೋಮವಾರ, 29 ಜೂನ್ 2026
Light
Dark

Archives

HomeNo breadcrumbs

ಹನೂರು : ಶ್ರೀ ಕ್ಷೇತ್ರ ನಾಗಮಲೆಗೆ ತೆರಳುತ್ತಿದ್ದ ಬಾಲಕನ ಮೇಲೆ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಬೆಂಗಳೂರಿನಿಂದ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಆಗಮಿಸಿದ್ದ 6ರಕ್ಕೂ ಹೆಚ್ಚು ಮಹಿಳೆಯರು ಮಲೆ …

ವಾಷಿಂಗ್ಟನ್‌ : ಅಮೆರಿಕದ ಶ್ವೇತ ಭವನದ ಭದ್ರತಾ ತಪಾಸಣಾ ಕೇಂದ್ರದ ಬಳಿ ಶನಿವಾರ ಸಂಜೆ ಭೀಕರ ಗುಂಡಿನ ದಾಳಿ ನಡೆದಿದ್ದು ಪ್ರತಿದಾಳಿಯಲ್ಲಿ ಬಂದೂಕುಧಾರಿಯೊಬ್ಬ ಸಾವನ್ನಪ್ಪಿದ್ದಾನೆ. ಈ ಸಂದರ್ಭದಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಶ್ವೇತಭವನದಲ್ಲಿದ್ದರು. ವ್ಯಕ್ತಿಯೊಬ್ಬ ಶ್ವೇತ ಭವನದ ಬಳಿಯ 17ನೇ …

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ಆರೋಗ್ಯ ಇಲಾಖೆ ಅಧಿಕಾರಿಗಳು ಕೇಂದ್ರದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ದೇಶದಲ್ಲಿ ಇನ್ನೂ …

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ ಎಂದು …

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ ಅಧಿವೇಶನವನ್ನು ನಡೆಸುವ ಕುರಿತು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿರುವುದು ಉತ್ತರ ಕರ್ನಾಟಕ ಭಾಗದ ದೃಷ್ಟಿಯಿಂದ ಅತ್ಯಂತ ಮಹತ್ವದ ನಿರ್ಧಾರವಾಗಿದೆ. …

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ ನಡುವೆ ಹೆಚ್ಚುತ್ತಿರುವ ಬೆಂಬಲದ ನಡುವೆ ಸಿಜೆಪಿ ಸೋಶಿಯಲ್ ಮೀಡಿಯಾ ಖಾತೆಗಳನ್ನು ನಿರ್ಬಂಧಿಸಲಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಎಕ್ಸ್ ಖಾತೆ …

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ. ಮೃತಪಟ್ಟವರನ್ನು ಚಿತ್ತಾಪುರ ತಾಲ್ಲೂಕಿನ ಇಂಗಳಗಿ ಗ್ರಾಮದವರಾದ ತೋಲುಸಾಬ್ ಕ್ಯಾಶ್ವಾರ್ (27), …

dinesh gundurao

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಬೋಲಾ ಸೋಂಕಿನ ಬಗ್ಗೆ ಸಾರ್ವಜನಿಕರು ಭಯ ಪಡುವ ಅಗತ್ಯವಿಲ್ಲ. …

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ ಸಂಭವಿಸಿದ ಅತಿದೊಡ್ಡ ಕೈಗಾರಿಕಾ ವಿಪತ್ತಾಗಿದೆ. ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಶುಕ್ರವಾರ ಸಂಜೆ ಸ್ಫೋಟ ಸಂಭವಿಸಿದೆ. ಆ ಸಮಯದಲ್ಲಿ …

Stay Connected​
error: Content is protected !!