ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ ಹಣ ಎಣಿಕೆ ಮಾಡಿದ್ದು, 22 ದಿನಗಳ ಅವಧಿಯಲ್ಲಿ 2.16 ಕೋಟಿ ರೂ. ಸಂಗ್ರಹವಾಗಿದೆ. ಮ.ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ ಹಣ ಎಣಿಕೆ ಮಾಡಿದ್ದು, 22 ದಿನಗಳ ಅವಧಿಯಲ್ಲಿ 2.16 ಕೋಟಿ ರೂ. ಸಂಗ್ರಹವಾಗಿದೆ. ಮ.ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ …
ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು. ಫ್ರೀಡಂ ಪಾರ್ಕ್‌ನಲ್ಲಿ ಯುವ ಕಾಂಗ್ರೆಸ್ ಆಯೋಜಿಸಿದ್ದ ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧದ ಪ್ರತಿಭಟನೆಯಲ್ಲಿ ಮಾತನಾಡಿದರು. ನೀಟ್ ಪರೀಕ್ಷೆಯ ಪ್ರಶ್ನೆ ಸೋರಿಕೆಯಾಗಿದ್ದು, …
ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಮಾತನಾಡಿ, …
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕ ಕರಾವಳಿ ಸೇರಿದಂತೆ ಹಲವು ಸಮುದ್ರ ಪ್ರದೇಶಗಳಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ ನೀಡಿದ್ದು, ಸೊಮಾಲಿಯಾ ಕರಾವಳಿ ಭಾಗದಲ್ಲಿ …
ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು ಜು.23ಕ್ಕೆ ಮುಂದೂಡಿದೆ. ಪ್ರತಿವಾದಗಳಿಗೆ ಇನ್ನು ನೋಟೀಸ್ ತಲುಪದ ಕಾರಣ ಅರ್ಜಿ ವಿಚಾರಣೆಯನ್ನು ಜು.23ಕ್ಕೆ ಮುಂದೂಡುತ್ತಿದ್ದೇವೆ ಎಂದು ಸುಪ್ರಿಂಕೋರ್ಟ್ ನ್ಯಾಯಮೂರ್ತಿಗಳಾದ ಸಂಜಯ್‍ಕುಮಾರ್ …
ಇಸ್ಲಾಮಾಬಾದ್: 2019ರ ಪುಲ್ವಾಮಾ ಉಗ್ರರ ದಾಳಿಯ ಮಾಸ್ಟರ್ ಮೈಂಡ್ ಹಮ್ಜಾ ಬುರ್ಹಾನ್‌ನನ್ನು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ತರಬೇತುದಾರರ ರೂಪದಲ್ಲಿ ಅಡಗಿದ್ದ ಹಮ್ಜಾ ಬುರ್ಹಾನ್ ಅಲಿಯಾಸ್ ಡಾಕ್ಟರ್ ಮೇಲೆ ಅಪರಿಚಿತ ವ್ಯಕ್ತಿಗಳು ಮುಜಾಫರಾಬಾದ್ ಕಚೇರಿಯೊಳಗೆ ನುಗ್ಗಿ …
ಬೆಂಗಳೂರು: ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಕೇಂದ್ರದವರು ಏರಿಸೋದು ನಾವು ಕಡಿಮೆ ಮಾಡೋದಾ? ಅವರು ಏರಿಕೆ ಮಾಡಿದ್ರೂ ನೀವು ಕೇಳೋದೆ ಇಲ್ಲ. ನಾವು ಕಡಿಮೆ ಮಾಡ್ತೀರಾ ಎಂದು …
ಚಾಮರಾಜನಗರ: ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸುಳ್ಳು. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಲ್ಲಿಗೆ ಬಂದೆ ಅಧಿಕಾರ ಹೋಗುತ್ತದೆ ಎಂಬುದು ಸುಳ್ಳು ವಿಚಾರ. ಇದಲ್ಲಿ ಯಾವುದೇ ಹುರುಳಿಲ್ಲ ಎಂದು …
ಶಿವಮೊಗ್ಗ: ಕೊಡಗಿನ ದುಬಾರೆ ಆನೆ ಬಿಡಾರದಲಲಿ ನಡೆದ ಸಾಕಾನೆಗಳ ಕಾಳಗದಲ್ಲಿ ಮಹಿಳೆ ಮೃತಪಟ್ಟ ಘಟನೆ ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಸಕ್ರೆಬೈಲು ಬಿಡಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಆರಂಭದಲ್ಲಿ ಸಕ್ರೆಬೈಲು ಆನೆ ಬಿಡಾರದಲ್ಲಿ ಆನೆಗಳ ಸ್ನಾನ ಹಾಗೂ ಮೈ ಮುಟ್ಟುವುದನ್ನು ಮಾತ್ರ ನಿಷೇಧಿಸಲಾಗಿತ್ತು. …
ಹೊಸದಿಲ್ಲಿ : ಜೆನ್‌ಝೀಗಳ ನೆಚ್ಚಿನ ತಾಣವಾಗಿರುವ ಇನ್‌ಸ್ಟಾಗ್ರಾಂ ಈಗ ಕೇವಲ ಮನರಂಜನೆಯ ತಾಣವಾಗಂತೂ ಇಲ್ಲ. ಬದಲಾಗಿ ಸಂಚಲನ ಸೃಷ್ಟಿಸುವ ಬಹುದೊಡ್ಡ ಮಾಧ್ಯಮವಾಗಿ ಬದಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ರಾತ್ರೋ ರಾತ್ರಿ ಹುಟ್ಟಿದ ಕಾಕ್ರೋಜ್ ಜನತಾ ಪಾರ್ಟಿ(ಸಿಜೆಪಿ) ಎನ್ನುವ ರಾಜಕೀಯ ಪಕ್ಷ ಸಾಮಾಜಿಕ ಜಾಲತಾಣದಲ್ಲಿ …