Mysore
22
scattered clouds

Social Media

ಸೋಮವಾರ, 29 ಜೂನ್ 2026
Light
Dark

Archives

HomeNo breadcrumbs

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.20ರಿಂದ 26ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೆಲವೆಡೆ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ …

ಎಂ.ಆರ್.ಚಕ್ರಪಾಣಿ ಸುಗಮ ಸಂಚಾರಕ್ಕೆ ಅಡಚಣೆ, ವಾಹನ ಸಂಚಾರಕ್ಕೆ ಹರಸಾಹಸ  ಮದ್ದೂರು: ನಗರ ವ್ಯಾಪ್ತಿಯ ಬೆಂಗಳೂರು-ಮೈಸೂರು ಹೆದ್ದಾರಿ ಸರ್ವಿಸ್ ರಸ್ತೆ ವಾಹನಗಳ ತಂಗುದಾಣವಾಗಿ (ಪಾರ್ಕಿಂಗ್) ಮಾರ್ಪಟ್ಟಿದ್ದು, ಸುಗಮ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ನಗರದ ಎಳನೀರು ಮಾರುಕಟ್ಟೆ, ತಾಲ್ಲೂಕು ಕಚೇರಿ ಮುಂಭಾಗ, ನ್ಯಾಯಾಲಯದ ಮುಂಭಾಗ, …

ನವೀನ್ ಕುಮಾರ್ ಕೆಲವು ದಿನಗಳಿಂದ ಸುರಿಯುತ್ತಿರುವ ಉತ್ತಮ ಮಳೆಯಿಂದಾಗಿ ರೈತರಲ್ಲಿ ಮಂದಹಾಸ  ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ಉತ್ತಮ ಮಳೆಯಾಗಿದ್ದು ಪ್ರಮುಖ ಬೆಳೆಯಾದ ತಂಬಾಕು ನಾಟಿ ಕಾರ್ಯ ಆರಂಭವಾಗಿದೆ. ರಾಜ್ಯದಲ್ಲೇ ಅತಿ ಹೆಚ್ಚು ತಂಬಾಕು ಬೆಳೆಯುವ ಪ್ರದೇಶವಾದ ಪಿರಿಯಾ ಪಟ್ಟಣದಲ್ಲಿ ಈ ಬಾರಿ ಮುಂಗಾರು …

ಎಸ್.ಎ.ಹುಸೇನ್ ಡಿ.ಚೆನ್ನಮ್ಮ ಶಾಲೆಯ ಹಳೇ ವಿದ್ಯಾರ್ಥಿಗಳಿಂದ ಕಾರ್ಯಕ್ರಮ ಕಣ್ಣಾಲಿಗಳನ್ನು ಒದ್ದೆಯಾಗಿಸಿದ ಗುರು-ಶಿಷ್ಯರ ಬಾಂಧವ್ಯ ಮಡಿಕೇರಿ: ಕಾಲ ಚಕ್ರ ಉರುಳುತ್ತಾ ಸಾಗುತ್ತದೆ, ತಲೆಗೂದಲು ನರೆಯಬಹುದು, ಮುಖದ ಮೇಲೆ ಸುಕ್ಕುಗಳು ಮೂಡಬಹುದು, ಬದುಕಿನ ಜವಾಬ್ದಾರಿಗಳು ಹೆಗಲೇರಿ ಮನುಷ್ಯ ಜಗತ್ತಿನ ಯಾವುದೋ ಮೂಲೆಯಲ್ಲಿ ನೆಲೆಸಬಹುದು. ಆದರೆ, ಬಾಲ್ಯದ …

ಭೇರ್ಯ ಮಹೇಶ್ ಕೆ.ಆರ್.ನಗರದಿಂದ ಭೇರ್ಯ ಗ್ರಾಮದವರೆಗೆ ಅಲ್ಲಲ್ಲಿ ಮೇ ಫ್ಲವರ್ ಮರಗಳ ಆಕರ್ಷಣೆ  ಕೆ.ಆರ್.ನಗರ: ಬೇಸಿಗೆಯ ನಡುವೆ ಆಗೊಮ್ಮೆ ಈಗೊಮ್ಮೆ ಇಣುಕಿ ಹೋಗುವ ಮೋಡಗಳು... ಭೂಮಿಗೆ ತಂಪೆರೆಯುವ ಮಳೆ ಹನಿ... ಇವೆಲ್ಲದಕ್ಕೂ ಜತೆಯಾಗಿ ರಸ್ತೆಯಲ್ಲಿ ಫಳಫಳ ಹೊಳೆಯುವ ಕೆಂಪನೆಯ ಹೂಗಳು... ಹೌದು, …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹೆಗ್ಗುರುತುಗಳಲ್ಲಿ ಪಾರಂಪರಿಕ ಕಟ್ಟಡಗಳೂ ಪ್ರಮುಖವಾದವು. ಪ್ರವಾಸಿಗರಿಗೂ ಇವುಗಳ ಸೆಳೆತ ಇದ್ದೇ ಇದೆ. ಇಂತಹ ಕಟ್ಟಡಗಳ ನಿರ್ವಹಣೆ, ಸಂರಕ್ಷಣೆಗೆ ಆದ್ಯತೆ ನೀಡಲೇ ಬೇಕಲ್ಲವೇ? ವಿಪರ್ಯಾಸವೆಂದರೆ ಇವುಗಳ ನಿರ್ವಹಣೆ ಬಗ್ಗೆ ಜಿಲ್ಲಾಡಳಿತದಲ್ಲಿ ಯಾವುದೇ ಸ್ಪಷ್ಟ ಉತ್ತರ ಇಲ್ಲ. ನಗರದ …

ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್‌ನಲ್ಲಿ ಒಟ್ಟು 16 ವಾಹನಗಳನ್ನು ಸನ್ನದ್ಧವಾಗಿಡಲಾಗಿದೆ. ವಾಹನದಲ್ಲಿ ವಿದ್ಯುತ್ ಕಂಬ ಬಿದ್ದಲ್ಲಿ, ಸಂಪರ್ಕ ಕಡಿತವಾದಲ್ಲಿ, ವಿದ್ಯುತ್ ತಂತಿಗಳ ಮೇಲೆ ಮರದ ಕೊಂಬೆಗಳು …

ಹೊಸದಿಲ್ಲಿ : ಇರಾನ್ ಮೇಲಿನ ಯುದ್ಧದ ನಡುವೆಯೇ ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ ಸರ್ಕಾರ ಹೆಚ್ಚಿಸಿದ್ದು, ಮಂಗಳವಾರ ತೈಲ ಕಂಪೆನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪ್ರತಿ ಲೀಟರ್‌ಗೆ ಸುಮಾರು 90 ಪೈಸೆಯಷ್ಟು ಏರಿಸಿವೆ. …

Guarantee schemes will continue DCM D K Shivakumar

ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶದಲ್ಲಿ ಡಿಸಿಎಂ ವಿಶ್ವಾಸ ತುಮಕೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ. ಜನತಾದಳ ಹಾಗೂ ಬಿಜೆಪಿಯವರು ಇದನ್ನು ಬರೆದಿಟ್ಟುಕೊಳ್ಳಿ. ಜನರು ಕೂಡ ಇದನ್ನು ನೆನಪಿನಲ್ಲಿಟ್ಟುಕೊಳ್ಳಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ರಾಜ್ಯ …

Stay Connected​
error: Content is protected !!