ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ ಕಳೆದರೂ ಮೊಬೈಲ್‌ಗಳ ಸದ್ದು ಪ್ರಯಾಣಿಕರಿಗೆ ಕಿರಿಕಿರಿ ಮಾಡುವ ಪ್ರಕರಣಗಳು ನಿತ್ಯವೂ ನಡೆಯುತ್ತಲೇ ಇವೆ. ನಿಯಮ ಉಲ್ಲಂಸುವವರನ್ನು ಪ್ರಯಾಣಿಕರು ಅಥವಾ ನಿರ್ವಾಹಕರು …










