Mysore
22
scattered clouds

Social Media

ಸೋಮವಾರ, 29 ಜೂನ್ 2026
Light
Dark

Archives

HomeNo breadcrumbs

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನಾಚರಣೆ ಪ್ರಯುಕ್ತ ‘ಮ್ಯೂಸಿಯಮ್ಸ್ ಆನ್ ವೀಲ್ಸ್’ ಶೀರ್ಷಿಕೆಯಡಿ ವಿಶೇಷಚೇತನ ಮಕ್ಕಳಿಗೆ ವಸ್ತು ಸಂಗ್ರಹಾಲಯ ವೀಕ್ಷಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ಇರ್ವೀನ್ …

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ ನಡೆಸುತ್ತಿರುವುದು ರೈತರ ಸಮಾಧಿ ಮೇಲೆ ರಾಜಕೀಯ ಮಾಡುವಂತಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ವಾಗ್ದಾಳಿ ನಡೆಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, …

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ ಶಿಬಿರದಲ್ಲಿ ಎರಡು ಸಾಕಾನೆಗಳ ಕಾದಾಟದ ವೇಳೆ ಅನಿರೀಕ್ಷಿತವಾಗಿ ಆಯ ತಪ್ಪಿ ಬಿದ್ದ ಆನೆಯ ಕೆಳಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಅರಣ್ಯ, …

ಕೊಡಗು: ಎಲಿಫೆಂಟ್‌ ಬಾತಿಂಗ್‌ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ ಮೂಲಕ ಜಿನ್ಶು ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಕೊಡಗು ಜಿಲ್ಲೆಗೆ ಪ್ರವಾಸಕ್ಕೆಂದ ಆಗಮಿಸಿದ್ದ ಜೋಯೆಲ್‌ ಹಾಗೂ ಜಿನ್ಶು ದಂಪತಿ ದುಬಾರೆ ಆನೆ …

ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ವಿಶ್ವ ಆರೋಗ್ಯ ಸಂಸ್ಥೆಯು ಜಾಗತಿಕ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಎಬೋಲಾ ಸೋಂಕು ಬುಂಡಿಬುಗ್ಯ ವೈರಸ್‌ನಿಂದ ಹರಡುತ್ತದೆ. …

Living together couple murders 2 children

ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ ಕೊಲೆಯಾದ ದುರ್ದೈವಿಯಾಗಿದ್ದು, ಶಿವರುದ್ರಪ್ಪ ಎಂಬಾತನೇ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಪರಪುರುಷನ ಸಂಗ ಮಾಡಿದ್ದ ತಾಯಿಗೆ ಶಿವರುದ್ರಪ್ಪ ಪದೇ ಪದೇ ಬುದ್ದಿವಾದ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿಗೆ ಸಂಪರ್ಕ ಕಲ್ಪಿಸುವ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಂಚಾರಕ್ಕೆ ತೀವ್ರ …

ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ ಮಧುಸೂಧನ್ ಅವರ ಪುತ್ರ ಅಭಿಜಿತ್ (21) ಎಂದು ಗುರುತಿಸಲಾಗಿದೆ. ಅಭಿಜಿತ್ ಪ್ರಸ್ತುತ ಪ್ರಥಮ ವರ್ಷದ ಡಿಗ್ರಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಮನೆಯಲ್ಲಿ …

ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.‌ವಿ.ಅರ್ಲೇಕರ್‌ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್‌ ಜೊತೆಗೆ ಅವರ ಸಂಪುಟ ಸಹೋದ್ಯೋಗಿಗಳು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಮಾಣವಚನ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ, ಸಂಸದೆ ಪ್ರಿಯಾಂಕಾ …

ಭಾರತದಲ್ಲಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ ಪರೀಕ್ಷೆಗಳನ್ನು ರದ್ದು ಪಡಿಸಲಾಗಿದೆ. ಜೂನ್ ೨೧ಕ್ಕೆ ಮತ್ತೊಮ್ಮೆ ಪರೀಕ್ಷೆ ನಡೆಸುವುದಾಗಿ ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಘೋಷಿಸಿದ್ದಾರೆ. ವೈದ್ಯಕೀಯ …

Stay Connected​
error: Content is protected !!