ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಈ ದಂಧೆಯ ವಿರುದ್ಧ ಹೋರಾಟಕ್ಕೆ ಧುಮುಕುವುದಾಗಿ ಘೋಷಿಸಿದರು. ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಹತ್ವದ …
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಈ ದಂಧೆಯ ವಿರುದ್ಧ ಹೋರಾಟಕ್ಕೆ ಧುಮುಕುವುದಾಗಿ ಘೋಷಿಸಿದರು. ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಹತ್ವದ …
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಸತ್ಯಗಾಲ ಗ್ರಾಮದಲ್ಲಿ ನಡೆದಿದೆ. ವಿನೋದ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಜಮೀನಿನಲ್ಲಿ ಕಟ್ಟಿಹಾಕಿದ್ದ ಹಸುಗಳನ್ನು ಮನೆಗೆ ಕರೆತರಲು …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ, ಉತ್ಸವಾದಿಗಳು ಸಂಪ್ರದಾಯದಂತೆ ಜರುಗಿದವು. ಅಮಾವಾಸ್ಯೆ ಪ್ರಯುಕ್ತ ಇಂದು ಮುಂಜಾನೆಯಿಂದಲೇ ಮಲೆ ಮಹದೇಶ್ವರ ಸ್ವಾಮಿ ಮೂರ್ತಿಗೆ ಎಳನೀರಿನ ಅಭಿಷೇಕ, …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ತಿಳಿಸಿದರು. ಹನೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ಪೂರೈಕೆ, …
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಬಲವಾಗಿ ವಿರೋಧಿಸಿದ್ದಾರೆ. ಇದೊಂದು ಅಧಿಕಾರ ಕೇಂದ್ರೀತ, ರಾಜಕೀಯ ಪ್ರೇರಿತ ಯೋಜನೆಯಾಗಿದ್ದು, ರಾಜ್ಯಗಳನ್ನು ದುರ್ಬಳಗೊಳಿಸುವುದರ ಮೂಲಕ ಒಕ್ಕೂಟ ವ್ಯವಸ್ಥೆಗೆ …
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್ ತಿಳಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರಿಷ್ಠರ ಬಳಿ ಜಿ.ಟಿ.ದೇವೇಗೌಡರು ನಂಬಿಕೆ ಉಳಿಸಿಕೊಂಡರೆ ನಮ್ಮ ಅಭ್ಯಂತರವಿಲ್ಲ. …
Θಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪಾಂಡವಪುರ ಠಾಣೆ ಪೊಲೀಸರು, ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಸುಮಾರು 10 ಲಕ್ಷ ರೂ …
ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ ಹೆಚ್ಚುವರಿ 1122 ಸೀಟುಗಳು ದೊರೆಯಲಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. ಇಂದು ವಿಕಾಸಸೌಧದಲ್ಲಿ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಅವರು ಪ್ರವಾಸ ಕೈಗೊಂಡಾಗ ಮಾಜಿ ಶಾಸಕ ಆರ್.ನರೇಂದ್ರ ಪಕ್ಷದ ಮುಖಂಡರು ಕಾರ್ಯಕರ್ತರಿಗೆ ಮಾಹಿತಿಯನ್ನು ನೀಡದೇ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಇರುವ …
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಾನೆ ದಾಳಿಗೆ ತೆಂಗು ಹಾಗೂ ಮುಸುಕಿನ ಜೋಳದ ಬೆಳೆ ನಾಶವಾಗಿರುವ ಘಟನೆ ತಾಲ್ಲೂಕಿನ ಬೆಟ್ಟದಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಾಂತಪ್ಪ ಬಿನ್ ಬೆಳ್ಳಪ್ಪ ಎಂಬುವವರಿಗೆ ಸೇರಿದ ಸೋಲಾರ್ ತಂತಿ ಬೇಲಿ ನಾಶ ಮಾಡಿ ತೆಂಗು …