Mysore
25
broken clouds

Social Media

ಸೋಮವಾರ, 29 ಜೂನ್ 2026
Light
Dark

Archives

HomeNo breadcrumbs

ಮೈಸೂರು : ಸಾಂಸ್ಕೃತಿಕ ನಗರದ ಹೃದಯ ಭಾಗದಲ್ಲಿ ರುವ ಐತಿಹಾಸಿಕ ರಂಗಾಚಾರ್ಲು ಪುರಭವನ ಇದೀಗ ನಿರ್ಲಕ್ಷ್ಯದ ಪರಿಣಾಮ ಶಿಥಿಲಾವಸ್ಥೆಯತ್ತ ಸಾಗುತ್ತಿದೆ. ಸ್ವಾತಂತ್ರ್ಯ ಹೋರಾಟದಿಂದ ಹಿಡಿದು ಗೋಕಾಕ್ ಚಳವಳಿ, ರೈತರು, ದಲಿತರ ಹೋರಾಟ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳವರೆಗೆ ಅನೇಕ ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾದ …

ಸಂವಿಧಾನಾತ್ಮಕ ಹಕ್ಕು ಅನುಷ್ಠಾನದಲ್ಲಿ ಎಚ್ಚರಿಕೆ ಅಗತ್ಯ ನಿರಂಜನಾರಾಧ್ಯ ವಿ.ಪಿ.ಅಭಿವೃದ್ಧಿ ಶಿಕ್ಷಣ ತಜ್ಞ ಹಿಂದೆ ೨೦೨೨ರಲ್ಲಿ ಹಿಜಾಬ್ ನಿಷೇಧಿಸಿ ಬಿಜೆಪಿ ನೇತೃತ್ವದ ಸರ್ಕಾರ ಹೊರಡಿಸಿದ್ದ ಆದೇಶವನ್ನು ಈಗಿನ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆದಿದ್ದು ಹೊಸ ಆದೇಶವನ್ನು ಹೊರಡಿಸಿದೆ. ಈ ಆದೇಶವು ವಿದ್ಯಾರ್ಥಿಗಳು …

• ಎಸ್.ಗಂಗಾಧರಯ್ಯ ಗಾಂಧಿ ಎಂಬುದೊಂದು ತಾಯ್ತನದ ಭಾವ, ಅದು ಅಂದು ಇಂದು ಮುಂದೆ ಯಾವತ್ತೂ ಎದೆಯ ಕತ್ತಲಿಗೆ ಹಚ್ಚಿದ ತುಂಬಿಹೋಗದ ಕೈ ದೀಪ. ಅಂಥ ದೀಪವನ್ನು ದಾರಿ ದೀಪವಾಗಿಸಿಕೊಂಡು ಈ ಜಾತಿ, ಧರ್ಮ, ದೇಶ, ಭಾಷೆಗಳ ಹಂಗಿನ ಬೇಲಿಯನ್ನು ದಾಟಿ ಮನುಕುಲದ …

ನನ್ನ ನಡೆತೆಯನ್ನು ಬಹು ಎಚ್ಚರಿಕೆಯಿಂದ ಕಾಯ್ದುಕೊಂಡಿದ್ದೆ ನನ್ನ ಮದುವೆಯಾದ ಕಾಲಕ್ಕೆ ನಾನು ಪ್ರೌಢಶಾಲೆಯಲ್ಲಿ ಓದುತ್ತಿದ್ದೆ. ನಾನು ಉಪಾಧ್ಯಾಯರ ಪ್ರೀತಿಯನ್ನು ಯಾವಾಗಲೂ ಸಂಪಾದಿಸಿದ್ದೆನು. ವಿದ್ಯಾರ್ಥಿಗಳ ವ್ಯಾಸಂಗ ಮತ್ತು ನಡತೆಯನ್ನು ಕುರಿತ ಪ್ರಗತಿ ಪತ್ರಗಳನ್ನು ಪ್ರತಿ ವರ್ಷವೂ ಅವರ ತಂದೆ ತಾಯಿಗಳಿಗೆ ಕಳುಹಿಸಲಾಗುತ್ತಿತ್ತು. ಅವುಗಳಲ್ಲಿ, …

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮೊರಗಟಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗ್ರಾಮದ ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), …

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ ನೆರೆದಿತ್ತು. ನಿನ್ನೆ ರಾತ್ರಿಯಿಂದಲೇ ಸಂಭ್ರಮಾಚರಣೆ ಶುರುವಾಗಿದ್ದು, ಇಂದು ಇಡೀ ದಿನ ಶುಭ ಹಾರೈಕೆಗಳು ಪೂಜೆ ಉಡುಗೊರೆಗಳ ವಿನಿಮಯವಾಗಿದೆ. ನಿನ್ನೆ ರಾತ್ರಿ …

Another shock for challenging star darshan

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು ವರ್ಷ ಜೈಲಿನಲ್ಲಿ ಕಾಲ ಕಳೆಯುವುದು ಅನಿವಾರ್ಯವಾಗಿದೆ. ಒಂದು ವರ್ಷದೊಳಗೆ ವಿಚಾರಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಸೂಚಿಸಿದ ಕೋರ್ಟ್‌ ಅಲ್ಲಿಯವರೆಗೆ ಜಾಮೀನು ನೀಡಲು …

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್ 21ರಂದು ನಡೆಯಲಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ತಿಳಿಸಿವೆ. ಈ ಸಂಬಂಧ ಎನ್‌ಟಿಎ ಪ್ರಕಟಣೆ ಹೊರಡಿಸಿದ್ದು, ಮರು ಪರೀಕ್ಷೆಯನ್ನು …

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ ದೊರೆತಿದೆ. ಈ ಉತ್ಸವ ವಿಶ್ವ ಸಿನಿಮಾ ಕೇಂದ್ರ ಎಂದೂ ಹೇಳಲಾಗುತ್ತಿದೆ. ಬಹಳಷ್ಟು ಮಂದಿಗೆ ಈ ಚಿತ್ರೋತ್ಸವ ಆರಂಭವಾದ ಹಿನ್ನೆಲೆ ತಿಳಿದಿರುವ …

Stay Connected​
error: Content is protected !!