Mysore
27
broken clouds

Social Media

ಸೋಮವಾರ, 29 ಜೂನ್ 2026
Light
Dark

Archives

HomeNo breadcrumbs

ನವದೆಹಲಿ: ಭಾರತ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಸಲು ಆದೇಶ ಪ್ರಕಟಿಸಿದೆ. ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ ಹೊರತುಪಡಿಸಿ ಉಳಿದ ರಾಜ್ಯಗಳಲ್ಲಿ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹದೇಶ್ವರ ಸ್ವಾಮಿಗೆ ಗುರುವಾರ ಮಹಾರುದ್ರಾಭಿಷೇಕ ಪೂಜೆಯನ್ನು ಸಾಂಪ್ರದಾಯಿಕವಾಗಿ ನೆರವೇರಿಸಲಾಯಿತು. ಶ್ರೀ ಮಹದೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಪ್ರತಿ ಗುರುವಾರ ಸ್ವಾಮಿಗೆ ಮಹಾರುದ್ರಾಭಿಷೇಕ ನೆರವೇರಿಸಲಾಗುತ್ತದೆ. ಅದರಂತೆ ಬೇಡಗಂಪಣ …

ಸೆಸ್ಕ್‌ ವತಿಯಿದ ಮೈಸೂರು ನಗರದಲ್ಲಿ ಕೈಗೊಂಡಿರುವ ಯೋಜನೆ ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದಿಂದ ಮೈಸೂರು ನಗರ ವ್ಯಾಪ್ತಿಯಲ್ಲಿ (ರಿಂಗ್ ರೋಡ್ ಒಳ ಭಾಗದಲ್ಲಿ) ಹಾಲಿ ಇರುವ 11 ಕೆ.ವಿ. ಓವರ್ ಹೆಡ್ ವಿದ್ಯುತ್ ಮಾರ್ಗಗಳನ್ನು ಭೂಗತ …

ಕೇರಳಂ : ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಆಯ್ಕೆಯಾಗಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಲ್ಲಿ ನಿರಂತರ ಸಭೆಗಳನ್ನು ನಡೆಸಿದ ಬಳಿಕ ವಿ.ಡಿ. ಸತೀಶನ್ ಹೆಸರನ್ನು ಅಂತಿಮಗೊಳಿಸಿದ್ದಾರೆ. ಆ ಮೂಲಕ …

ಮೈಸೂರು : ಪ್ರಾಥಮಿಕ ತರಗತಿಯಿಂದ 12 ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು. ಹೊಸದಾಗಿ ಮಾಡುವಂತಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. …

ಬೀಚಿಂಗ್ : ಚೀನಾದ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಈಗ ಚೀನಾವನ್ನು ಹಾಡಿ ಹೊಗಳಿದ್ದಾರೆ. ಬೀಜಿಂಗ್‌ನ ಗ್ರೇಟ್ ಹಾಲ್ ಆಫ್ ಪೀಪಲ್‌ನಲ್ಲಿ ನಡೆದ ಐತಿಹಾಸಿಕ ಜಿ-2 (G2) ಶೃಂಗಸಭೆಯ ಆರಂಭಿಕ ಮಾತುಕತೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ …

ನವದೆಹಲಿ : ಸ್ಲೀಪರ್‌ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಮೇಲೆ ಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ನಂಗ್ಲೋಯಿಯಲ್ಲಿ ನಡೆದಿದೆ. ಬಸ್ಸಿನಲ್ಲಿ ತನ್ನ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಸಂತ್ರಸ್ತೆ ದೂರು ನೀಡಿದ್ದಾರೆ. ಸಂತ್ರಸ್ತೆಯ ದೂರಿನ ಆಧಾರ ಮೇಲೆ ಪ್ರಕರಣ ದಾಖಲಿಸಿಕೊಂಡು ಬಸ್ ಡ್ರೈವರ್, …

ಶಿಥಿಲಗೊಂಡಿರುವ ಸುಮಾರು 130 ವರ್ಷ ಇತಿಹಾಸ ಹೊಂದಿರುವ ಕಟ್ಟಡ ಕೆ.ಪಿ.ಮದನ್ ಮೈಸೂರು : ಪುಟ್ಟದಾದರೂ ವಿಶಿಷ್ಟ ವಾಸ್ತು ಶೈಲಿಯಿಂದ ಗಮನಸೆಳೆಯುವ ಮಂಡಿ ಮೊಹಲ್ಲಾ ಮಾರುಕಟ್ಟೆ ಕಟ್ಟಡ ಇದೀಗ ಶಿಥಿಲಾವಸ್ಥೆಗೆ ತಲುಪಿದೆ. ಡಿಸ್ನಿಲ್ಯಾಂಡ್ ಗೋಪುರ ಶೈಲಿಯನ್ನು ನೆನಪಿಸುವ ಈ ಕಟ್ಟಡ, ಹತ್ತನೇ ಚಾಮರಾಜೇಂದ್ರ …

ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್‌ ರಾಜ್‌ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ ಗುನ್ನೂರು ಬಳಿಯ ಫಾರ್ಮ್‌ಹೌಸ್‌ನಲ್ಲಿ ಅವರ ಅಂತ್ಯಕ್ರಿಯೆ ನೆರವೇರಿತು. ಅಂತ್ಯಕ್ರಿಯೆಗೂ ಮುನ್ನ ರೇವಣಸಿದ್ದೇಶ್ವರ ಮಠದ ರಾಜಶೇಖರ ಸ್ವಾಮೀಜಿ ನೇತೃತ್ವದಲ್ಲಿ ದಿಲೀಪ್‌ ರಾಜ್‌ …

Stay Connected​
error: Content is protected !!