Mysore
23
overcast clouds

Social Media

ಮಂಗಳವಾರ, 30 ಜೂನ್ 2026
Light
Dark

Archives

HomeNo breadcrumbs

ಬೀಚಿಂಗ್ : ಚೀನಾದ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಈಗ ಚೀನಾವನ್ನು ಹಾಡಿ ಹೊಗಳಿದ್ದಾರೆ. ಬೀಜಿಂಗ್‌ನ ಗ್ರೇಟ್ ಹಾಲ್ ಆಫ್ ಪೀಪಲ್‌ನಲ್ಲಿ ನಡೆದ ಐತಿಹಾಸಿಕ ಜಿ-2 (G2) ಶೃಂಗಸಭೆಯ ಆರಂಭಿಕ ಮಾತುಕತೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ …

ನವದೆಹಲಿ : ಸ್ಲೀಪರ್‌ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಮೇಲೆ ಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ನಂಗ್ಲೋಯಿಯಲ್ಲಿ ನಡೆದಿದೆ. ಬಸ್ಸಿನಲ್ಲಿ ತನ್ನ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಸಂತ್ರಸ್ತೆ ದೂರು ನೀಡಿದ್ದಾರೆ. ಸಂತ್ರಸ್ತೆಯ ದೂರಿನ ಆಧಾರ ಮೇಲೆ ಪ್ರಕರಣ ದಾಖಲಿಸಿಕೊಂಡು ಬಸ್ ಡ್ರೈವರ್, …

ಶಿಥಿಲಗೊಂಡಿರುವ ಸುಮಾರು 130 ವರ್ಷ ಇತಿಹಾಸ ಹೊಂದಿರುವ ಕಟ್ಟಡ ಕೆ.ಪಿ.ಮದನ್ ಮೈಸೂರು : ಪುಟ್ಟದಾದರೂ ವಿಶಿಷ್ಟ ವಾಸ್ತು ಶೈಲಿಯಿಂದ ಗಮನಸೆಳೆಯುವ ಮಂಡಿ ಮೊಹಲ್ಲಾ ಮಾರುಕಟ್ಟೆ ಕಟ್ಟಡ ಇದೀಗ ಶಿಥಿಲಾವಸ್ಥೆಗೆ ತಲುಪಿದೆ. ಡಿಸ್ನಿಲ್ಯಾಂಡ್ ಗೋಪುರ ಶೈಲಿಯನ್ನು ನೆನಪಿಸುವ ಈ ಕಟ್ಟಡ, ಹತ್ತನೇ ಚಾಮರಾಜೇಂದ್ರ …

ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್‌ ರಾಜ್‌ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ ಗುನ್ನೂರು ಬಳಿಯ ಫಾರ್ಮ್‌ಹೌಸ್‌ನಲ್ಲಿ ಅವರ ಅಂತ್ಯಕ್ರಿಯೆ ನೆರವೇರಿತು. ಅಂತ್ಯಕ್ರಿಯೆಗೂ ಮುನ್ನ ರೇವಣಸಿದ್ದೇಶ್ವರ ಮಠದ ರಾಜಶೇಖರ ಸ್ವಾಮೀಜಿ ನೇತೃತ್ವದಲ್ಲಿ ದಿಲೀಪ್‌ ರಾಜ್‌ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ ಶ್ರೀ ರಂಗನಾಥ ಸ್ವಾಮಿ ದೇವಾಲಯದ ಅಭಿವೃದ್ಧಿ ಕಾಮಗಾರಿಗೆ ಇದ್ದ ವಿಘ್ನ ನಿವಾರಿಸಿ ಕಾಮಗಾರಿಗೆ ಅನುಮತಿ ಕೊಡಿಸುವಲ್ಲಿ ಶಾಸಕ ಎಂಆರ್ ಮಂಜುನಾಥ್ …

sonia gandhi

ನವದೆಹಲಿ: ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಈ ಕುರಿತು ಕಾಂಗ್ರೆಸ್‌ ಸಂಸದ ಜೈರಾಮ್‌ ರಮೇಶ್‌ ಮಾಹಿತಿ ನೀಡಿದ್ದಾರೆ. ಮಂಗಳವಾರ ತಡರಾತ್ರಿ ಸೋನಿಯಾ ಗಾಂಧಿ ಅವರನ್ನು ಗುರುಗ್ರಾಮ್‌ನ ಮೆದಾಂತಾ …

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್‍ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು ಇನ್ನೊಂದು ವಾರದೊಳಗೆ ಘೋಷಿಸುವುದಾಗಿ ನ್ಯಾಷನಲ್ ಟೆಸ್ಟ್ ಎಜೆನ್ಸಿ(ಎನ್‍ಟಿಎ) ಹೇಳಿದೆ. ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ …

ಬೆಂಗಳೂರು: ಡೀಸೆಲ್ ಬೆಲೆ ಹೆಚ್ಚಾದರೆ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗಲಿದೆ. ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವುದೇ ಚಿಂತನೆ ಮಾಡಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು ಡೀಸೆಲ್ …

ಮೈಸೂರು: ನೀಟ್ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮೈಸೂರು ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ …

Stay Connected​
error: Content is protected !!