Mysore
23
overcast clouds

Social Media

ಮಂಗಳವಾರ, 30 ಜೂನ್ 2026
Light
Dark

Archives

HomeNo breadcrumbs

ಚೆನ್ನೈ: ವಿಶ್ವಾಸಮತ ಯಾಚನೆ ಪರೀಕ್ಷೆಯಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್‌ ಪಾಸ್‌ ಆಗಿದ್ದು, ಸರ್ಕಾರಕ್ಕೆ 144 ಮಂದಿ ಶಾಸಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಬಹುಮತ ಸಾಬೀತು ಪಡಿಸುವ ವೇಳೆ ಡಿಎಂಕೆ ಮತ್ತು ಪಿಎಂಕೆ ಶಾಸಕರು ಸಭಾತ್ಯಾಗ ಮಾಡಿದರು. ಒಬ್ಬ ಬಿಜೆಪಿ ಶಾಸಕರು ಮತದಾನದಿಂದ ದೂರ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿನ ಇಂಡಿಗನತ್ತದಲ್ಲಿ ಚಿರತೆ ದಾಳಿಗೆ ಬಾಲಕ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆಯು ನಿರಂತರ ಕಾರ್ಯಾಚರಣೆ ನಡೆಸುತ್ತಿದೆ. ಮೂರನೇ ದಿನವೂ ಚಿರತೆ ಸೆರೆ ಕಾರ್ಯಾಚರಣೆ ಮುಂದುವರೆಸಿದ್ದು, ಚಿರತೆ ಸೆರೆ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಲೆ ಮಹದೇಶ್ವರ ವನ್ಯಜೀವಿಧಾಮ ಹಾಗೂ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಬಾಲಕನ ಬಲಿ ಪಡೆದ ಚಿರತೆ ಒಂದೆಡೆಯಾದರೇ ಮಾವು, ಹಲಸಿನ ಆಸೆಗೆ ಗ್ರಾಮಗಳತ್ತ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಾಲಾರ್ ರಸ್ತೆಯಲ್ಲಿ ಮಂಗಳವಾರ ರಾತ್ರಿ ಕಾಡಾನೆಗಳು ರಸ್ತೆ ಬದಿಯಲ್ಲಿ ಓಡಾಟ ನಡೆಸಿದ್ದು, ವಾಹನ ಸವಾರರಿಗೆ ಭಯದ ವಾತಾವರಣ ಉಂಟುಮಾಡಿದೆ. ವಾಹನ ಸವಾರರ ಮೊಬೈಲ್ ನಲ್ಲಿ ಕಾಡಾನೆಗಳ ಓಡಾಟದ ದೃಶ್ಯ ಸೆರೆಯಾಗಿದ್ದು, …

ಬೆಂಗಳೂರು: ಕನ್ನಡದ ಖ್ಯಾತ ನಟ ದಿಲೀಪ್‌ ರಾಜ್‌ ಅವರಿಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 47 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಖ್ಯಾತ ನಟ ದಿಲೀಪ್‌ ರಾಜ ಅವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.. ಮನೆಯಲ್ಲೇ ದಿಲೀಪ್‌ ರಾಜ್‌ ಅವರಿಗೆ …

ಮೈಸೂರು ನಗರದ ಕ್ಯಾತಮಾರನಹಳ್ಳಿಯಲ್ಲಿ ಹಲವು ವೃತ್ತಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ. ಅದರಲ್ಲಿ ದೊಡ್ಡ ಗರಡಿ ಹಾಗೂ ಕಿತ್ತೂರು ಚೆನ್ನಮ್ಮ ಶಾಲೆಗೆ ಹೋಗುವ ರಸ್ತೆಗೆ ಹೊಂದಿಕೊಂಡಿರುವ ವೃತ್ತದಲ್ಲಿ ಸಿಸಿ ಕ್ಯಾಮೆರಾ ವಿದ್ಯುತ್ ಕಂಬದ ಕಡೆ ತಿರುಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕ್ಯಾಮೆರಾ ಸರಿ ಪಡಿಸುವ …

ಲಕ್ಷ ...ಕೋಟಿಯಾಗಲಿ ! ಓ ನನ್ನ ಒಲವಿನ ಬೆಳಗಿನ ಆಂದೋಲನ ಎನಿತು ಬಣ್ಣಿಸಲಿ ನಿನ್ನ ಹಾಡು-ಪಾಡು... ಮೈಸೂರಿನಲ್ಲಿ ಮಲ್ಲಿಗೆಯಂತೆ ಅರಳಿದ ನಿನ್ನ ವೃತ್ತಿ ಪ್ರೀತಿ.. ಹತ್ತಾರು ಜಿಲ್ಲೆಗಳಿಗೂ ಹಬ್ಬಿ ಹಂದರವಾಯಿತು ದನಿ ಇಲ್ಲದವರಿಗೆ ದನಿಯಾದೆ ನಿಲ್ದಾಣದಿ ನಿಂತವರಿಗೆ ನೆರಳಾದೆ ಅಯ್ಯೋ ಎಂದವರಿಗೆ …

ಓದುಗರ ಪತ್ರ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎ- ಒಕ್ಕೂಟ ಬಹುಮತ ಗಳಿಸಿದ್ದ ಹಿನ್ನೆಲೆಯಲ್ಲಿ ತಿರುವನಂತಪುರಂನಲ್ಲಿರುವ ಕೇರಳ ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಗೆ ಆಗಮಿಸಿದ್ದ ಕೊಲ್ಲಂ ಕ್ಷೇತ್ರದ ನೂತನ ಶಾಸಕಿ ಬಿಂದು ಕೃಷ್ಣ ಅವರನ್ನು ಹಿರಿಯ ಕಾಂಗ್ರೆಸ್ ಮುಖಂಡ ಚೆರಿಯನ್ ಫಿಲಿಪ್ …

ರಾಜ್ಯದಲ್ಲಿ ೪,೦೦೦ಕ್ಕೂ ಹೆಚ್ಚು ಸಣ್ಣ ಕೈಗಾರಿಕಾ ಘಟಕಗಳು ಮುಚ್ಚುವ ಭೀತಿಯಲ್ಲಿರುವ ವರದಿ ಆತಂಕಕಾರಿ ಸಂಗತಿಯಾಗಿದೆ. ವಾಣಿಜ್ಯ ಸಿಲಿಂಡರ್ ಬೆಲೆ ದಿಢೀರನೆ ೯೯೩ ರೂ. ಏರಿಕೆಯಾಗಿದ್ದು, ಈಗ ಪ್ರತಿ ಸಿಲಿಂಡರ್‌ಗೆ ೩,೧೫೨ ರೂ. ನೀಡಿ ಖರೀದಿಸುವುದು ಅನಿವಾರ್ಯವಾಗಿದೆ. ಕಾಳಸಂತೆಯಲ್ಲಿ ೪,೫೦೦ ರೂ. ರವರೆಗೆ …

ಓದುಗರ ಪತ್ರ

ಮೈಸೂರು ಜಿಲ್ಲೆ, ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಹಾಗೂ ಚೆಕ್ಕೂರು ಗ್ರಾಮದ ಬಳಿ ಇರುವ ಕಬಿನಿ ಜಲಾಶಯದ ದೊಡ್ಡ ಸೇತುವೆಗೆ ತಡೆಗೋಡೆಯಾಗಿ ನಿರ್ಮಿಸಿದ್ದ ಸರಪಳಿಗಳು ಕಳಚಿ ಬಿದ್ದು ವರ್ಷಗಳೇ ಕಳೆದಿದ್ದರೂ ಹೊಸದಾಗಿ ಅಳವಡಿಸಲು ಸಂಬಂಧಪಟ್ಟವರು ಯಾವುದೇ ಕ್ರಮ ಕೈಗೊಂಡಿಲ್ಲ. ಸೇತುವೆಗೆ ಡಾಂಬರೀಕರಣ ಮಾಡಿದ್ದು, …

Stay Connected​
error: Content is protected !!