ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರಿಂದು ಖುದ್ದು ಭೇಟಿ ನೀಡಿ ವೀಕ್ಷಿಸಿದರು. ಮೇಲ್ಸೇತುವೆ ಕಾಮಗಾರಿಗೆ ಬನ್ನಿಮಂಟಪ ರಸ್ತೆ, …
ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರಿಂದು ಖುದ್ದು ಭೇಟಿ ನೀಡಿ ವೀಕ್ಷಿಸಿದರು. ಮೇಲ್ಸೇತುವೆ ಕಾಮಗಾರಿಗೆ ಬನ್ನಿಮಂಟಪ ರಸ್ತೆ, …
ಗೋಣಿಕೊಪ್ಪ : ಇಲ್ಲಿಗೆ ಸಮೀಪದ ಬಿ.ಶೆಟ್ಟಿಗೇರಿಯಲ್ಲಿ ಇಂದು(ಮೇ.6) ಬೆಳಿಗ್ಗೆ ಹುಲಿ ದಾಳಿಗೆ ಹಸು ಬಲಿಯಾಗಿರುವ ಘಟನೆ ನಡೆದಿದೆ. ಬಿ.ಶೆಟ್ಟಿಗೇರಿ ಗ್ರಾಮದ ನಿವಾಸಿಯಾದ ನಾಮೇರ ಜಯರವರಿಗೆ ಸೇರಿದ ಹಸುವನ್ನು ಹುಲಿ ದಾಳಿ ನಡೆಸಿ ಕೊಂದು ಹಾಕಿದೆ. ಒಂದೆಡೆ ಆನೆ ಮತ್ತೊಂದೆಡೆ ಹುಲಿ ದಾಳಿ …
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂʼಗೆ (ಟಿವಿಕೆ) ಸರ್ಕಾರ ರಚಿಸಲು ಕಾಂಗ್ರೆಸ್ ಷರತ್ತುಬದ್ಧ ಬೆಂಬಲ ನೀಡಲು ಸರ್ವಾನುಮತದಿಂದ ನಿರ್ಧರಿಸಿದೆ. 108 ಸ್ಥಾನ, ಬಹುಮತಕ್ಕೆ 10 ಕಡಿಮೆ 234 ಸದಸ್ಯ …
ಚೆನ್ನೈ : ತಮಿಳುನಾಡಿನಲ್ಲಿ ನೂತನ ಸರ್ಕಾರ ರಚನೆಗೆ ಸಿದ್ಧತೆ ಭರದಿಂದ ಸಾಗಿದೆ. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿರುವ ನಟ ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಸರ್ಕಾರ ರಚನೆಗೆ ಹಕ್ಕು ಮಂಡನೆಗೆ ತಮಿಳುನಾಡು ಗವರ್ನರ್ ರಾಜೇಂದ್ರ ಅರ್ಲೇಕರ್ ಅವರನ್ನು ಭೇಟಿಯಾಗಿದ್ದಾರೆ. …
ಹನೂರು : ಪಟ್ಟಣದಿಂದ ಹೂಗ್ಯಂಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಾಲ್ ರೋಡ್ ಸಮೀಪ ಜರುಗಿದೆ. ಹನೂರು ಪಟ್ಟಣದಿಂದ ಅಜ್ಜಿಪುರ ರಾಮಾಪುರ ಮಾರ್ಗವಾಗಿ ನಾಲ್ ರೋಡ್ ಹೂಗ್ಯಂಗೆ …
ಬೆಂಗಳೂರು: ಡಾ.ರಾಜ್‌ಕುಮಾರ್ ಸಮಾಧಿ ಬಗ್ಗೆ ಶುರುವಾಗಿದ್ದ ವಿವಾದ ಸಂಬಂಧ ಇದೀಗ ನಟ ಚೇತನ್ ಅಹಿಂಸಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇತ್ತೀಚೆಗಷ್ಟೇ ನಟ ಚೇತನ್ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಹಿರಿಯ ನಿರ್ಮಾಪಕ ಸಾರಾ ಗೋವಿಂದು ವಿರುದ್ಧ ದೂರು ನೀಡಿದ್ದರು. ದೂರಿನನ್ವಯ ಎಫ್‌ಐಆರ್ ಕೂಡ …
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ನೂತನ ಶಾಸಕರಾಗಿ ಆಯ್ಕೆಯಾಗಿರುವ ಸಮರ್ಥ್ ಶಾಮನೂರು ತಮ್ಮ ಗೆಲುವಿನ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ಕೆಲಸ ಮಾಡುವ ಸಾಮರ್ಥ್ಯವಿದೆ ಎಂದು ಗೆಲ್ಲಿಸಿದ್ದಾರೆ. ನನ್ನ ಅಜ್ಜನ ರೀತಿಯಲ್ಲಿ …
ಮೈಸೂರು: ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ಏನೂ ನಡೆಯಲಿಲ್ಲ. ನಾನೇ ಗೆಲುವು ಸಾಧಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳೇ ಗೆಲುವು ಸಾಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ …
ನಿಮ್ಮ ತಪ್ಪನ್ನು ನಿಮಗೇ ತೋರಿಸಲಿದೆ ಕನ್ನಡಿ! ಮೈಸೂರು: ಖಾಲಿ ಕಾಂಪೌಂಡ್ ಬಳಿ ಮೂತ್ರ ವಿಸರ್ಜನೆಯ ದುರ್ವಾಸನೆ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್ ಮಾಡಿದ್ದು, ಪ್ರಾಯೋಗಿಕವಾಗಿ ಮೈಸೂರು ಕೇಂದ್ರ ಬಸ್ ನಿಲ್ದಾಣದ ಮುಂಭಾಗದ ಕಾಂಪೌಂಡ್‌ಗೆ ರಿಫ್ಲಕ್ಷನ್ ಕನ್ನಡಿ ಅಳವಡಿಸಲಾಗಿದೆ. 80 …
ಕೆ.ಆರ್.ನಗರ: ಜನಗಣತಿ ಮಾಡುವ ವೇಳೆ ಸರ್ಕಾರಿ ಶಾಲೆಯ ಶಿಕ್ಷಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪಟ್ಟಣದ ಕುವೆಂಪು ಬಡಾವಣೆಯಲ್ಲಿ ನಡೆದಿದೆ. ಮೃತಪಟ್ಟ ಶಿಕ್ಷಕನನ್ನು ಚಿಕ್ಕನಾಯಕನಹಳ್ಳಿ ಗ್ರಾಮದ ಸಿ.ಕೆ.ರಂಗನಾಥ್ ಎಂದು ಗುರುತಿಸಲಾಗಿದೆ. ಶಿಕ್ಷಕ ಸಿ.ಕೆ.ರಂಗನಾಥ್ ಅವರು ಹುಣಸೂರು ತಾಲ್ಲೂಕಿನ ಗಾವಡಗೆರೆ ಹೋಬಳಿಯ ಮುಳ್ಳೂರು ಗ್ರಾಮದ …