Mysore
24
light rain

Social Media

ಗುರುವಾರ, 09 ಏಪ್ರಿಲ 2026
Light
Dark

Archives

HomeNo breadcrumbs
ಓದುಗರ ಪತ್ರ

ಅಂಚೆ ಕಚೇರಿಯಲ್ಲಿ ಸಾಮಾನ್ಯ ಜನರು ೫ ವರ್ಷಗಳ ಅವಧಿಗೆ, ಸಣ್ಣ ಉಳಿತಾಯ ಪ್ರತಿನಿಧಿಗಳ ಮೂಲಕ ಆರ್‌ಡಿ (ರಿಕರಿಂಗ್ ಡಿಪಾಸಿಟ್), ಮಾಡಿರುತ್ತಾರೆ. ಅವಧಿ ಮುಗಿದ ಮೇಲೆ ಮೆಚ್ಯುರಿಟಿ ಹಣವನ್ನು ಹಿಂದಕ್ಕೆ ಪಡೆಯಲು, ಆರ್‌ಡಿ ಮಾಡಿದ ವ್ಯಕ್ತಿಯೇ ತಾನು ಆರ್‌ಡಿ ಮಾಡಿರುವ ಅಂಚೆ ಕಚೇರಿಗೇ …

ಬಟಿಗನಹಳ್ಳಿ ಗ್ರಾಮದಲ್ಲಿ ಬಸವೇಶ್ವರ ಓಕುಳಿ ಹಬ್ಬದ ಪ್ರಯುಕ್ತ ನಡೆದ ಕಾರ್ಯಕ್ರಮ ಭೇರ್ಯ: ಸಮೀಪದ ಬಟಿಗನಹಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಓಕುಳಿ ಹಬ್ಬದ ಪ್ರಯುಕ್ತ ನಡೆದ ಗ್ರಾಮೀಣ ಕಲೆಗಳ ಪ್ರದರ್ಶನ ನಮ್ಮ ಜಾನಪದ ಕಲೆಯನ್ನು ಅನಾವರಣಗೊಳಿಸಿತು. ಸಾಲಿಗ್ರಾಮ ತಾಲ್ಲೂಕಿನ ಭೇರ್ಯ ಗ್ರಾಮದ ಶ್ರೀ …

ಪ್ರೊ.ಬಿ.ಜಯಪ್ರಕಾಶಗೌಡ ಮಂಡ್ಯ ಜಿಲ್ಲೆಯ ಈ ಹೊತ್ತಿನ ರಾಜಕಾರಣದಲ್ಲಿ ಒಂದು ಪ್ರಮುಖವಾದ ಹೆಸರು ಬಿ.ರಾಮಕೃಷ್ಣ ಅವರದು. ಅವರು ಒಮ್ಮೆ ಸ್ಥಳೀಯ ಸಂಸ್ಥೆಗಳ ಪ್ರತಿನಿಽಯಾಗಿ ವಿಧಾನ ಪರಿಷತ್ತಿಗೆ ಆಯ್ಕೆಗೊಂಡಿದ್ದರು. ಮದ್ದೂರು ತಾಲ್ಲೂಕಿನ ಕೆ. ಹೊನ್ನಲಗೆರೆ ಗ್ರಾಮದ ರೈತಾಪಿ ಕುಟುಂಬದಲ್ಲಿ ರಾಮಕೃಷ್ಣ ಜನಿಸಿದವರು. ಇವರ ತಂದೆ …

ಬದುಕು ಬದಲಿಸಿದ ಪತಿ ವಿನೋದ್‌ ಬಾಬುರ ಸಲಹೆ ಬೆಂಗಳೂರಿನ ಬಿ. ವಿ. ಜಾನ್ಸಿಯವರ ಬಾಲ್ಯ ಬಹುಕಷ್ಟದಲ್ಲಿ ಬನ್ನೇರುಘಟ್ಟದಲ್ಲಿ ಕಳೆದು ಹೋಗಿತ್ತು. ಅವರು ೧೦ ವರ್ಷದ ಬಾಲಕಿಯಾಗಿದ್ದಾಗ, ಲಾರಿ ಚಾಲಕರಾಗಿದ್ದ ಕುಡಿತದ ಚಟ ಬೆಳೆಸಿಕೊಂಡಿದ್ದ ಅವರ ತಂದೆ ತೀರಿಕೊಂಡರು. ಆಗ ಇಡೀ ಸಂಸಾರದ …

ನಂಜನಗೂಡು : ಮುಜರಾಯಿ ಇಲಾಖೆ ಅದೀನದಲ್ಲಿರುವ ಸುಬ್ರಹ್ಮಣ್ಯದಲ್ಲಿ 1 ಬಕೆಟ್ ನೀರಿಗೆ 5 ರೂ. ಆದರೆ, ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ 50 ರೂ. ಇದು ದೇವಾಲಯಗಳಲ್ಲಿ ನಡೆಯುತ್ತಿರುವ ಭಕ್ತರ ಶೋಷಣೆಗೆ ಒಂದು ಉದಾಹರಣೆ. ಹಿಮಾಲಯದ ತಪ್ಪಲಿನಲ್ಲಿ ಒಂದು ಬಕೆಟ್ ನೀರಿನ ಬೆಲೆ …

ಎಚ್. ಡಿ. ಕೋಟೆ : ರೈತರು ತಮ್ಮ ಜಮೀನುಗಳಲ್ಲಿ ಮುಸುಕಿನ ಜೋಳ ಬಿತ್ತನೆ ಮಾಡಲು ಮಾರಾಟದ ಅಂಗಡಿಗಳಲ್ಲಿ ಬಿತ್ತನೆ ಬೀಜ ದೊರೆಯದೆ ಪರದಾಡುವ ಪರಿಸ್ಥಿತಿ ಉಂಟಾಗಿದೆ. ತಾಲ್ಲೂಕಿನಲ್ಲಿ ಕಬಿನಿ, ತಾರಕ, ಹೆಬ್ಬಾಳ, ನುಗು ಈ ನಾಲ್ಕು ಜಲಾಶಗಳಿದ್ದರೂ ಈ ಭಾಗದ ರೈತರ …

ಮೈಸೂರು : ನಗರದ ಜನ ವಸತಿ ಹಾಗೂ ಕೈಗಾರಿಕಾ ಪ್ರದೇಶವಾಗಿರುವ ಮೇಟಗಳ್ಳಿ ಬಡಾವಣೆಯು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಹಾವು-ಚೇಳುಗಳ ಆವಾಸ ಸ್ಥಾನವಾಗಿ ಮಾರ್ಪಟ್ಟಿದ್ದು, ಬೇಸಿಗೆಯ ಈ ರಜಾ ದಿನಗಳಲ್ಲೂ ಮಕ್ಕಳು ಮನೆಯ ಹೊರಗೆ ಆಟವಾಡಲು, ಮಹಿಳೆ ಯರು,ಹಿರಿಯ ನಾಗರಿಕರು ವಾಯು ವಿಹಾರ ಮಾಡಲು …

ಕೊಡಗಿನ ದಟ್ಟಾರಣ್ಯದಲ್ಲಿ ನಾಪತ್ತೆಯಾಗಿದ್ದ ಜೆ.ಎಸ್.ಶರಣ್ಯ ಅವರ ಮನದಾಳದ ಮಾತು ಪ್ರಶ್ನೆ : ನೀವು ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಕಾಡಿಗೆ ಹೋಗಿದ್ದು, ನಾಪತ್ತೆ ಆಗಿದ್ದು, ಮತ್ತೆ ಮರಳಿದ್ದು, ಈ ಕುರಿತು ಜನರ ಊಹಾಪೋಹಾಗಳನ್ನು ಕೇಳಿರಬಹುದು. ಹೀಗೆ ಆಗಬೇಕು ಅಂತ ಮೊದಲೇ ಪ್ಲಾನ್ ಮಾಡಿದ …

donald trump tax

ವಾಷಿಂಗ್ಟನ್‌ : ಇವತ್ತಿನ ರಾತ್ರಿ ಇರಾನ್‌ನ ಇಡೀ ನಾಗರಿಕತೆಯೇ ನಾಶವಾಗಲಿದೆ ಎಂದು ಬೆದರಿಕೆ ಒಡ್ಡಿದ ಕೆಲವೇ ಹೊತ್ತಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ ಇರಾನ್‌ಗೆ ಎರಡು ವಾರಗಳ ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ್ದಾರೆ. ಇರಾನ್ ಮೂಲಸೌಕರ್ಯಗಳು, ಅಣು ವಿದ್ಯುತ್ ಘಟಕಗಳು, ಸೇತುವೆಗಳ ಮೇಲಿನ …

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬಿದ್ದಿದೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಳೆದ ಎರಡು ವಾರಗಳಿಂದ ನಡೆದ ಘಟಾನುಘಟಿ …

Stay Connected​
error: Content is protected !!